Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ತಂದೆಯ ನಕಲಿ ಸಾವು ಕಥೆ ಕಟ್ಟಿ ವಿಮಾ ವಂಚನೆ- ಮೂವರು ಬಂಧನ

ನವದೆಹಲಿ: ಪುತ್ರ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ ಎಂದು ವಕೀಲ ಮತ್ತು ವೈದ್ಯರ ಜೊತೆಗೂಡಿ ಖೊಟ್ಟಿ ದಾಖಲೆ ಸೃಷ್ಟಿಸಿದ ವ್ಯಕ್ತಿಯೊಬ್ಬ, 2 ಕೋಟಿ ರೂಪಾಯಿ ವಿಮೆ ಹಣ ಪಡೆಯಲು ಯತ್ನಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ

ಅಪರಾಧ ಕರ್ನಾಟಕ

ರಾಜೇಂದ್ರ ಹತ್ಯೆ ಸುಪಾರಿ ಸಂಚು: ಸ್ಫೋಟಕ ಆಡಿಯೋ ಬಹಿರಂಗ, ರೌಡಿ ಶೀಟರ್ ಸೋಮು ಸೇರಿದಂತೆ ನಾಲ್ವರು ವಶಕ್ಕೆ

ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ರೌಡಿ ಶೀಟರ್ ಸೋಮು ಸೇರಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೇಂದ್ರ ಹತ್ಯೆಗೆ ಸೋಮು ಸುಪಾರಿ ಪಡೆದಿದ್ದ ಬಗ್ಗೆ ಸ್ಫೋಟಕ ಆಡಿಯೋ

ಅಪರಾಧ ದೇಶ - ವಿದೇಶ

ಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಅತ್ಯಾಚಾರ ಆರೋಪದಲ್ಲಿ ಬಂಧನ

ದೆಹಲಿ : ಚಿತ್ರನಿರ್ದೇಶಕ ಸನೋಜ್ ಮಿಶ್ರಾ ಅತ್ಯಾಚಾರ ಪ್ರಕರಣದಲ್ಲಿ ಬಂಧನ ಘಜ್ನವಿ, ಶ್ರೀನಗರ, ಶಶಾಂಕ್ ಸಿನಿಮಾಗಳ ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ನಬಿ ಕರೀಂ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದಾರೆ. 28 ವರ್ಷದ ಆಕಾಂಕ್ಷ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಮಾದಕ ವಸ್ತು ದಂಧೆ – ಇಬ್ಬರು ಯುವಕರು ಸಿಸಿಬಿ ಬಲೆಗೆ

ಮಂಗಳೂರು : ಸಾರ್ವಜನಿಕರಿಗೆ ಮತ್ತು ವಿಧ್ಯಾರ್ಥಿಗಳಿಗೆ ಮಾದಕ ವಸ್ತು ಹೈಡೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಂಡೇಶ್ವರ ಸುಭಾಸ್ ನಗರ ನಿವಾಸಿ ತೈಸಿರ್

ಅಪರಾಧ ಕರ್ನಾಟಕ

ಕೊಡಗು ಭೀಕರ ಹತ್ಯಾಕಾಂಡ: 6 ಗಂಟೆಯಲ್ಲಿ ಆರೋಪಿಯ ಬಂಧನ

ಕೊಡಗು: ಕೊಡಗಿನ ಪೊನ್ನಂಪೇಟೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು 6 ಗಂಟೆಯ ಒಳಗೆ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.ಶುಕ್ರವಾರ (ಮಾ.28) ಮಧ್ಯಾಹ್ನ ಸುಮಾರು 01.30ರ ಸುಮಾರಿಗೆ

ಅಪರಾಧ ದೇಶ - ವಿದೇಶ

ಗಂಡನ ಮೊಬೈಲ್‌ನಲ್ಲಿ ಮಾಜಿ ಗೆಳತಿಯ ಫೋಟೋ ಕಂಡ ಪತ್ನಿ: ಕೋಪದಿಂದ ಬಿಸಿ ಎಣ್ಣೆ ಎರಚಿದ ಘಟನೆ

ಕೇರಳದಲ್ಲಿ ಪತ್ನಿಯೊಬ್ಬಳು ಗಂಡನ ಮರ್ಮಾಂಗಕ್ಕೆ ಬಿಸಿ ಎಣ್ಣೆ ಸುರಿದಿದ್ದಾಳೆ. ಗಂಡನ ಮೊಬೈಲ್‌ನಲ್ಲಿ ಮಾಜಿ ಗೆಳತಿಯ ಫೋಟೋ ನೋಡಿದ್ದಕ್ಕೆ ಆಕೆ ಈ ಕೃತ್ಯ ಎಸಗಿದ್ದಾಳೆ. ಗಂಡನ ಸ್ಥಿತಿ ಗಂಭೀರವಾಗಿದೆ. ಮಾಜಿ ಗೆಳತಿಯ ಜೊತೆ ಗಂಡನ ಫೋಟೋ

ಅಪರಾಧ ಕರ್ನಾಟಕ

ಹನಿಟ್ರ್ಯಾಪ್ ಅಲ್ಲ, ನನಗೆ ಕೊಲೆ ಯತ್ನ ಎಂದು ಉಲ್ಟಾ ಹೊಡೆದ ರಾಜೇಂದ್ರ ಪುತ್ರ

ಬೆಂಗಳೂರು : ತಮ್ಮ ತಂದೆ ಹಾಗೂ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಬಳಿಕ ಹನಿಟ್ರ್ಯಾಪ್‌ ಪ್ರಕರಣ ಸಂಬಂಧ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಕೂಡ ಉಲ್ಟಾ ಹೊಡೆದಿದ್ದಾರೆ. ತಮ್ಮ ಮೇಲೆ

ಅಪರಾಧ ಕರ್ನಾಟಕ

ಎಸ್‌ ಬಿ ಐ ಬ್ಯಾಂಕ್ ದರೋಡೆ: ಐವರು ಆರೋಪಿಗಳ ಬಂಧನ

ದಾವಣಗೆರೆ: ನ್ಯಾಮತಿ ಪಟ್ಟಣದ ಎಸ್ ಬಿ ಐ ಬ್ಯಾಂಕ್ ನಲ್ಲಿ 22 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕಳವು ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ವಿಜಯಕುಮಾರ್, ಅಜಯ್ ಕುಮಾರ್,

ಅಪರಾಧ ಕರ್ನಾಟಕ

ಮೆಸ್ಕಾಂ ಉದ್ಯೋಗಕ್ಕೆ ನಕಲಿ ಅಂಕಪಟ್ಟಿ – ಇಬ್ಬರಿಗೆ 2 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ: ಸರ್ಕಾರಿ ಉದ್ಯೋಗಕ್ಕಾಗಿ ನಕಲಿ ಅಂಕಪಟ್ಟಿ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು ದಾವಣಗೆರೆ ಜಿಲ್ಲೆಯ ಇಬ್ಬರು ಎರಡು ವರ್ಷ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ 4ನೇ ಹೆಚ್ಚುವರಿ ಸಿ.ಜೆ ಮತ್ತು

ಅಪರಾಧ ಕರ್ನಾಟಕ

ಪತ್ನಿಯನ್ನು ಕೊಂದು ತುಂಡು ಮಾಡಿದ ಪತಿ – ಸೂಟ್‌ಕೇಸ್‌ನಲ್ಲಿತ್ತು ಭಯಾನಕ ಸತ್ಯ

ಬೆಂಗಳೂರು : ಪತಿಯೊಬ್ಬ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಸೂಟ್ ಕೇಸ್ ಗೆ ತುಂಬಿಸಿರುವ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ.ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ ಆರೋಪಿ. ಗೌರಿ