Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಗಲು ಭದ್ರತಾ ಸಿಬ್ಬಂದಿ, ರಾತ್ರಿ ದರೋಡೆಕೋರರಾಗಿದ್ದ ನೇಪಾಳದ ನಾಲ್ವರು ಬಂಧಿ

ಬೆಂಗಳೂರು: ಫುಡ್​ ಡೆಲಿವರಿ ಬಾಯ್​ಗಳನ್ನು ಗುರಿಯಾಗಿಸಿಕೊಂಡು ಅವರ ಮೊಬೈಲ್ ಫೋನ್‌ಗಳನ್ನು ದೋಚುತ್ತಿದ್ದ ನಾಲ್ವರು ನೇಪಾಳಿ ಪ್ರಜೆಗಳನ್ನು ಬೆಳ್ಳಂದೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಪರಾಸ್ ಸಿಂಗ್ (25), ಮುಖೇಶ್ ಸಾಯಿ (19), ಬಿಪಿನ್ ಕರ್ಕಿ (20),

ಅಪರಾಧ

‘ಟ್ರೂತ್ ಗ್ರೂಪ್’ ವಾಟ್ಸಪ್‌ನಲ್ಲಿ ಖಾಸಗಿ ವಿಡಿಯೋ ಹರಿಬಿಟ್ಟಿದ್ದ ಆರೋಪಿ: ಉದ್ಯೋಗಸ್ಥ ಯುವತಿಯರ ದೂರಿನ ಅನ್ವಯ ಬಿಎನ್ ಎಸ್ ಕಲಂಗಳಡಿ ಪ್ರಕರಣ ದಾಖಲು

ಮಂಗಳೂರು: ಒಂದೇ ಮನೆಯಲ್ಲಿ ವಾಸವಿದ್ದ ಸಂದರ್ಭದಲ್ಲಿ, ಯುವತಿಯರಿಬ್ಬರ ಖಾಸಗಿ ವಿಡಿಯೊವನ್ನ ಇನ್ನೊಬ್ಬಾಕೆ ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಯುವತಿಯೊಬ್ಬಳನ್ನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಲಶದ ನಿರೀಕ್ಷಾ ಬಂಧಿತ ಯುವತಿ.

ದೇಶ - ವಿದೇಶ

ವಾಯುವ್ಯ ದೆಹಲಿಯಲ್ಲಿ ಗುಂಡಿನ ಚಕಮಕಿ; ಸಿಗ್ಮಾ ಗ್ಯಾಂಗ್‌ನ ನಾಯಕ ರಂಜನ್ ಪಾಠಕ್ ಸೇರಿ ನಾಲ್ವರು ಹತ್ಯೆ

ದೆಹಲಿ: ದೆಹಲಿಯ ರೋಹಿಣಿಯಲ್ಲಿ ಬೆಳಗಿನ ಜಾವ  ಪೊಲೀಸ್ ಎನ್​​ಕೌಂಟರ್(Police Encounter) ನಡೆದಿದೆ. ಸಿಗ್ಮಾ ಗ್ಯಾಂಗ್​​ನ ನಾಲ್ವರು ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್​ಗಳನ್ನು ಹತ್ಯೆ ಮಾಡಲಾಗಿದೆ. ದೆಹಲಿ ಮತ್ತು ಬಿಹಾರ ಪೊಲೀಸರ ತಂಡಗಳು ಮತ್ತು ಗ್ಯಾಂಗ್​ಸ್ಟರ್​ಗಳ ನಡುವೆ

ಕರ್ನಾಟಕ

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮಗು ಕಳವು ಯತ್ನ ವಿಫಲ: ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಆರು ತಿಂಗಳ ಕಂದನನ್ನು ಕದ್ದೊಯ್ಯುತ್ತಿದ್ದ ಮಹಿಳೆ ಅರೆಸ್ಟ್‌

ಮೈಸೂರು: ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು (Railway Police) ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಬುಧವಾರ ರಾತ್ರಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು.

ಅಪರಾಧ ದೇಶ - ವಿದೇಶ

ದೆಹಲಿ ಪೊಲೀಸರಿಂದ ಎನ್‌ಕೌಂಟರ್‌: ಬಿಹಾರದ ಮೋಸ್ಟ್ ವಾಂಟೆಡ್ ‘ಸಿಗ್ಮಾ ಗ್ಯಾಂಗ್’ನ ನಾಲ್ವರು ದರೋಡೆಕೋರರು ಹತ್ಯೆ!

ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಪೊಲೀಸರು ಎನ್‌ಕೌಂಟರ್ (Encounter) ನಡೆಸಿದ್ದು, ಬಿಹಾರದ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಸಿಗ್ಮಾ ಗ್ಯಾಂಗ್‌ನ (Sigma Gang) ನಾಲ್ವರು ದರೋಡೆಕೋರರು (Gangsters) ಹತ್ಯೆಯಾಗಿದ್ದಾರೆ. ದೆಹಲಿ ಮತ್ತು ಬಿಹಾರ ಪೊಲೀಸರ ತಂಡ

ಮಂಗಳೂರು

ಚಿಕ್ಕಪ್ಪನನ್ನು ನೋಡಲು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಶಾಕ್: ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ

ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು.

ಕರ್ನಾಟಕ

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್: ಹಂತಕ ಪತಿ ಡಾ. ಮಹೇಂದ್ರ ರೆಡ್ಡಿ ಕರಾಳ ಮುಖ ಬಯಲು; ಮದುವೆಗೂ ಮುನ್ನ ಮತ್ತು ನಂತರವೂ ಅಕ್ರಮ ಸಂಬಂಧ

ಬೆಂಗಳೂರು: ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯನ್ನು ಕೊಲೆ (Krithika Reddy Murder Case) ಮಾಡಿದ್ದ ಹಂತಕ ಡಾಕ್ಟರ್ ಮಹೇಂದ್ರ ರೆಡ್ಡಿಯ ಕರಾಳ ಮುಖ ತನಿಖೆಯ ವೇಳೆ ಬಯಲಾಗುತ್ತಿದೆ. ವೃತ್ತಿಯಲ್ಲೂ ಇಬ್ಬರೂ ವೈದ್ಯರಾಗಿದ್ದರೂ ಕೂಡ ಪತ್ನಿಯನ್ನು ಯಾಕೆ

ಅಪರಾಧ

ನಿಜಾಮಾಬಾದ್ ಕೊಲೆ ಪ್ರಕರಣ: ಕೊನೆಗೂ ಬಲೆಗೆ ಬಿದ್ದ ಪೊಲೀಸ್ ಪ್ರಮೋದ್ ಕೊಲೆಗಡುಕ ಶೇಖ್ ರಿಯಾಜ್

ತೆಲಂಗಾಣ: ಕಾನ್​ಸ್ಟೆಬಲ್ ಪ್ರಮೋದ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಶೇಖ್​ ರಿಯಾಜ್​ನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಕೊಲೆ ಮಾಡಿ ಲಾರಿಯಲ್ಲಿ ಹೋಗಿ ಅಡಗಿ ಕುಳಿತಿದ್ದ ರಿಯಾಜ್​ನನ್ನು ಎರಡು ದಿನಗಳ ಬಳಿಕ ಪೊಲೀಸರು

ದೇಶ - ವಿದೇಶ

ಮದುವೆ ಹೆಸರಿನಲ್ಲಿ 12 ಲಕ್ಷ ರೂ. ವಂಚನೆ: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಸಿನಿಮಾ ಸ್ಟೈಲ್‌ನ ‘ವಂಚಕಿ ಕಾಜಲ್’ ಕೊನೆಗೂ ಅರೆಸ್ಟ್

ರಾಜಸ್ಥಾನ: ಈಕೆ ಒಂದು ವರ್ಷಕ್ಕೂ ಹೆಚ್ಚು ಕಾಲ, ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದಳು. ನಗರ, ಸಿಮ್ ಕಾರ್ಡ್, ಐಡೆಂಟಿಟಿಯನ್ನು ಸಿನಿಮಾ ಶೈಲಿಯಲ್ಲಿ ಬದಲಾಯಿಸಿಕೊಂಡು ಊರಿಂದ ಊರಿಗೆ ಓಡಾಡುತ್ತಿದ್ದಳು. ಮದುವೆಯ ಪವಿತ್ರ ಬಂಧನವನ್ನು ವಂಚನೆಯ ಸಾಧನವನ್ನಾಗಿ ಮಾಡಿಕೊಂಡಿದ್ದಳು.  ಈಕೆಯೇ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಸಹ ವಿದ್ಯಾರ್ಥಿಯ ವಿರುದ್ಧ ಆರೋಪ

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರಿನ ಖಾಸಗಿ ಕಾಲೇಜಿನ ಪಿಜಿಯಲ್ಲಿ ನಡೆದಿದೆ. ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಕಾಲೇಜಿನ