Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ಅಪರಾಧ

ಕಾಸರಗೋಡಿನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ: ಹಿಂಬಾಲಿಸಿ ಮೊಬೈಲ್ ನಂಬರ್ ಕೇಳಲೆತ್ನಿಸಿದ ಇಬ್ಬರ ಬಂಧನ; ಮಂಜೇಶ್ವರ ಪೊಲೀಸರ ಕ್ರಮ

ಕಾಸರಗೋಡು: ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಬಂಧಿತ ಆರೋಪಿ. ಮಂಜೇಶ್ವರ ಗೋವಿಂದ ಪೈ ಕಾಲೇಜು

ಮಂಗಳೂರು

ಮಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಸಾಗಾಟ ಪತ್ತೆ: ಪ್ರಯಾಣಿಕನ ಬ್ಯಾಗೇಜ್‌ನಲ್ಲಿ 512 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಜಪ್ತಿ; ಸಿಐಎಸ್‌ಎಫ್‌ನಿಂದ ಆರೋಪಿ ಬಂಧನ

ಮಂಗಳೂರು: ಸೋಮವಾರ, ಅ.13 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದೆ. ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10 ಕ್ಕೆ

ಅಪರಾಧ ಕರ್ನಾಟಕ

“ಲವ್ ಮಾಡು, ಲವ್ ಮಾಡು” ಎಂದು ಕಿರುಕುಳ: ಜಾಮೀನಿನ ಮೇಲೆ ಹೊರಬಂದ ರಂಗನಿಂದ ಯುವತಿ ಕುಟುಂಬಕ್ಕೂ ಬೆದರಿಕೆ; ನಂತರ ಲಾಂಗ್ ತೋರಿಸಿ ಕಿಡ್ನಾಪ್

ಬೆಂಗಳೂರು: ಬೆಂಗಳೂರಿನಲ್ಲಿ ಸಿನಿಮಾವನ್ನು ಮೀರಿಸುವಂತಹ ಲವ್ & ಕಿಡ್ನಾಪ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ಪ್ರೀತಿಸುತ್ತಿದ್ದ ಯುವತಿ ಮದುವೆಗೆ ನಿರಾಕರಿಸಿದ್ದಳು ಎಂದು ಮೆಕ್ಯಾನಿಕ್ ರಂಗ ಕಿಡ್ನಾಪ್ ಮಾಡಿದ್ದಾನೆ. ರಂಗನ ಕ್ರಿಮಿನಲ್ ಹಿನ್ನೆಲೆ ಮತ್ತು

ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಸಿಬಿ ಭರ್ಜರಿ ಬೇಟೆ: 50 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಸೀಜ್; ಮೂವರು ಪ್ರಮುಖ ಆರೋಪಿಗಳ ಬಂಧನ

ಬೆಂಗಳೂರು : ಮಾದಕವಸ್ತು ಜಾಲದ ವಿರುದ್ಧ ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ಮಂಡಳಿ (NCB) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ

ಕರ್ನಾಟಕ

ಅತ್ಯಾಚಾರ ಎಸಗಿ ಕಿವಿಯಲ್ಲಿದ್ದ ಚಿನ್ನದ ಒಲೆ ಕಸಿದು ಎಸ್ಕೇಪ್; ಇಬ್ಬರು ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರ: ಆಕೆ ಬಿಕಾಂ ಪದವೀಧರೆ (BCom Graduate) ಕೆಲಸ ಹುಡುಕೋಣ ಅಂತ ಹಳ್ಳಿಯಿಂದ ನಗರಕ್ಕೆ ಬಂದಿದ್ಲು. ಆದ್ರೆ ಕೆಲಸ ಸಿಗಲಿಲ್ಲ ಹೀಗಾಗಿ ಮರಳಿ ಹಳ್ಳಿಯತ್ತ ನಡೆದುಕೊಂಡು ಹೋಗ್ತಿದ್ದ ಯುವತಿಗೆ ದಾರಿ ಮಧ್ಯೆ ಡ್ರಾಪ್ (Bike Drop)

ಅಪರಾಧ ಕರ್ನಾಟಕ

ಶಿವಮೊಗ್ಗ ಕೇಂದ್ರ ಜೈಲಿನಲ್ಲಿ ಭದ್ರತಾ ಲೋಪ ಯತ್ನ: ಬಿಸ್ಕೆಟ್ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟ್ ಕಳ್ಳಸಾಗಣೆಗೆ ಯತ್ನಿಸಿದ ಇಬ್ಬರು ಯುವಕರು ಬಂಧನ!

ಶಿವಮೊಗ್ಗ: ಇಲ್ಲಿನ (Shivamogga) ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತರನ್ನು ಭದ್ರಾವತಿ ನಗರದ ರಾಹಿಲ್ (19) ಹಾಗೂ ತಸೀರುಲ್ಲಾ

ಕರ್ನಾಟಕ

ಬಸ್‌ನಲ್ಲಿ ವೈದ್ಯೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಇತ್ತೀಚಿನ ಘಟನೆ ಮತ್ತು ಆರೋಪಿಯ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೊಲೆ, ಸುಲಿಗೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಯುವತಿಯರಂತೂ ರಾತ್ರಿ ಮಾತ್ರವಲ್ಲದೇ ಹಗಲಿನಲ್ಲೂ ಮನೆಯಿಂದ ಹೊರ ಬೀಳಲು 100 ಬಾರಿ ಯೋಚಿಸಬೇಕು ಎಂಬಂತಾಗಿದೆ. ಇದೀಗ ನಗರದಲ್ಲಿ ಕೆಎಸ್ಆರ್ಟಿಸಿ ಬಸ್​ನಲ್ಲಿ ಪ್ರಯಾಣ

ದೇಶ - ವಿದೇಶ

ವಿಷಕಾರಿ ಕೆಮ್ಮಿನ ಸಿರಪ್ ದುರಂತ: ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ಇಡಿ ದಾಳಿ; ಶ್ರೇಸನ್ ಫಾರ್ಮಾ ಮತ್ತು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳ ಮೇಲೆ ಶೋಧ!

ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ (Cough Syrup) ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಚೆನ್ನೈನಲ್ಲಿ (Chennai) 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ

ಕರ್ನಾಟಕ

ಎರಡು ವರ್ಷದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅಸ್ಥಿಪಂಜರವಾಗಿ ಪತ್ತೆ; ಟೀ-ಶರ್ಟ್ ಮತ್ತು ಹಲ್ಲು ಸೆಟ್‌ನಿಂದ ಗುರುತು ಪತ್ತೆ ಹಚ್ಚಿದ ಪೊಲೀಸರು!

ಬೆಂಗಳೂರು: ಎರಡು ವರ್ಷದ ಹಿಂದೆ ಮನೆ ಬಿಟ್ಟಿದ್ದ ವ್ಯಕ್ತಿ ಅಸ್ಥಿಪಂಜರವಾಗಿ ಪತ್ತೆಯಾಗಿದ್ದಾರೆ. ವ್ಯಕ್ತಿ ಧರಿಸಿದ್ದ ಟೀ-ಶರ್ಟ್‌ ಮತ್ತು ಹಲ್ಲು ಸೆಟ್‌ನಿಂದ ಗುರುತು ಪತ್ತೆಯಾಗಿದೆ. ಇತ್ತೀಚೆಗೆ ಕೊತ್ತನೂರು ಠಾಣೆ ವ್ಯಾಪ್ತಿಯ ದೊಡ್ಡಗುಬ್ಬಿ ಬಳಿ 10 ವರ್ಷದಿಂದ ಪಾಳು

ಅಪರಾಧ ದೇಶ - ವಿದೇಶ

ದುರ್ಗಾಪುರ ಸಾಮೂಹಿಕ ಅತ್ಯಾಚಾರ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಕೃತ್ಯಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ (Medical Student) ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸ್ಥಳೀಯರಾಗಿದ್ದು, ಪೊಲೀಸರು ಅವರ ಗುರುತನ್ನು ಇನ್ನೂ