Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಶಿವಮೊಗ್ಗ ಕೇಂದ್ರ ಜೈಲಿನಲ್ಲಿ ಭದ್ರತಾ ಲೋಪ ಯತ್ನ: ಬಿಸ್ಕೆಟ್ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟ್ ಕಳ್ಳಸಾಗಣೆಗೆ ಯತ್ನಿಸಿದ ಇಬ್ಬರು ಯುವಕರು ಬಂಧನ!

ಶಿವಮೊಗ್ಗ: ಇಲ್ಲಿನ (Shivamogga) ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತರನ್ನು ಭದ್ರಾವತಿ ನಗರದ ರಾಹಿಲ್ (19) ಹಾಗೂ ತಸೀರುಲ್ಲಾ

ಕರ್ನಾಟಕ

ಬಸ್‌ನಲ್ಲಿ ವೈದ್ಯೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಇತ್ತೀಚಿನ ಘಟನೆ ಮತ್ತು ಆರೋಪಿಯ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೊಲೆ, ಸುಲಿಗೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಯುವತಿಯರಂತೂ ರಾತ್ರಿ ಮಾತ್ರವಲ್ಲದೇ ಹಗಲಿನಲ್ಲೂ ಮನೆಯಿಂದ ಹೊರ ಬೀಳಲು 100 ಬಾರಿ ಯೋಚಿಸಬೇಕು ಎಂಬಂತಾಗಿದೆ. ಇದೀಗ ನಗರದಲ್ಲಿ ಕೆಎಸ್ಆರ್ಟಿಸಿ ಬಸ್​ನಲ್ಲಿ ಪ್ರಯಾಣ

ದೇಶ - ವಿದೇಶ

ವಿಷಕಾರಿ ಕೆಮ್ಮಿನ ಸಿರಪ್ ದುರಂತ: ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ಇಡಿ ದಾಳಿ; ಶ್ರೇಸನ್ ಫಾರ್ಮಾ ಮತ್ತು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳ ಮೇಲೆ ಶೋಧ!

ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ (Cough Syrup) ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಚೆನ್ನೈನಲ್ಲಿ (Chennai) 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ

ಕರ್ನಾಟಕ

ಎರಡು ವರ್ಷದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅಸ್ಥಿಪಂಜರವಾಗಿ ಪತ್ತೆ; ಟೀ-ಶರ್ಟ್ ಮತ್ತು ಹಲ್ಲು ಸೆಟ್‌ನಿಂದ ಗುರುತು ಪತ್ತೆ ಹಚ್ಚಿದ ಪೊಲೀಸರು!

ಬೆಂಗಳೂರು: ಎರಡು ವರ್ಷದ ಹಿಂದೆ ಮನೆ ಬಿಟ್ಟಿದ್ದ ವ್ಯಕ್ತಿ ಅಸ್ಥಿಪಂಜರವಾಗಿ ಪತ್ತೆಯಾಗಿದ್ದಾರೆ. ವ್ಯಕ್ತಿ ಧರಿಸಿದ್ದ ಟೀ-ಶರ್ಟ್‌ ಮತ್ತು ಹಲ್ಲು ಸೆಟ್‌ನಿಂದ ಗುರುತು ಪತ್ತೆಯಾಗಿದೆ. ಇತ್ತೀಚೆಗೆ ಕೊತ್ತನೂರು ಠಾಣೆ ವ್ಯಾಪ್ತಿಯ ದೊಡ್ಡಗುಬ್ಬಿ ಬಳಿ 10 ವರ್ಷದಿಂದ ಪಾಳು

ಅಪರಾಧ ದೇಶ - ವಿದೇಶ

ದುರ್ಗಾಪುರ ಸಾಮೂಹಿಕ ಅತ್ಯಾಚಾರ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಕೃತ್ಯಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ (Medical Student) ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸ್ಥಳೀಯರಾಗಿದ್ದು, ಪೊಲೀಸರು ಅವರ ಗುರುತನ್ನು ಇನ್ನೂ

ಕರ್ನಾಟಕ

ಮದುವೆಗೆ ನಿರಾಕರಿಸಿದ ಯುವತಿ ಕಿಡ್ನ್ಯಾಪ್: ಮಾರಕಾಸ್ತ್ರ ಸಮೇತ ಅಪಹರಿಸಿದ್ದ ಐವರು ಆರೋಪಿಗಳು 12 ಗಂಟೆಯಲ್ಲಿ ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ಮದುವೆಗೆ  ನಿರಾಕರಿಸಿದ್ದ ಯುವತಿಯನ್ನ ಕಿಡ್ನ್ಯಾಪ್ ಮಾಡಿದ್ದ ಐವರವನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಂಗನಾಥ್, ರಾಜೇಶ್, ಚಂದನ್, ಶ್ರೇಯಸ್, ಮಂಜುನಾಥ್ ಬಂಧಿತರು. ಈ ಬಗ್ಗೆ ಸುಬ್ರಹ್ಮಣ್ಯಪುರ ಠಾಣೆಗೆ ಯುವತಿ ಕುಟುಂಬಸ್ಥರು ದೂರು ನೀಡಿದ್ದರು. ಸದ್ಯ ಯುವತಿ ರಕ್ಷಿಸಿ

ದೇಶ - ವಿದೇಶ

ಅಕ್ರಮ ಪಡಿತರ ದಂಧೆ: ಬ್ಲಾಕ್‌ಮೇಲ್ ಮಾಡುತ್ತಿದ್ದ ಪತ್ರಕರ್ತನ ಹತ್ಯೆ; ವಾಹನ ಡಿಕ್ಕಿ ಪ್ರಕರಣ ತಿರುವು, 3 ಆರೋಪಿಗಳು ಬಂಧನ

ಜಮಖಂಡಿ : ಅಕ್ರಮ ಪಡಿತರದ ದಂದೆ ಪತ್ರಕರ್ತನನ್ನೇ ಬಲಿ ಪಡೆದುಕೊಂಡಿದೆ. ವಾಹನ ಹಾಯಿಸಿ ಅಪಘಾತವೆಂದು ಬಿಂಬಿಸಿದ್ದ ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಇದೊಂದು ಕೊಲೆ ಎಂದು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾತ್ರವಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೂಡ

ದೇಶ - ವಿದೇಶ

ಇತಿಹಾಸ ಸೃಷ್ಟಿಸಿದ ಶೆರ್ರಿ ಸಿಂಗ್: 2025ರ ‘ಮಿಸೆಸ್ ಯೂನಿವರ್ಸ್’ ಕಿರೀಟ ಗೆದ್ದ ಮೊದಲ ಭಾರತೀಯ!

ನವದೆಹಲಿ : ಭಾರತಕ್ಕೆ ಹೆಮ್ಮೆ ಪಡುವಂತಹ ವಿಷಯವೊಂದು ವರದಿಯಾಗಿದೆ. ಶೆರ್ರಿ ಸಿಂಗ್ 2025 ರ ಮಿಸೆಸ್ ಯೂನಿವರ್ಸ್ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 48 ನೇ ಆವೃತ್ತಿಯ ಸ್ಪರ್ಧೆಯು

ಅಪರಾಧ ಕರ್ನಾಟಕ

ಸಲೂನ್‌ ಶಾಪ್‌ನಲ್ಲಿ ಮಹಿಳೆ ಮೇಲೆ ಮಹಿಳೆಯರ ಗ್ಯಾಂಗ್‌ನಿಂದ ಹಲ್ಲೆ: ಕಳ್ಳತನದ ಆರೋಪದ ದ್ವೇಷಕ್ಕೆ ಹಲ್ಲೆ, ವಿಡಿಯೋ ವೈರಲ್

ಹಾಸನ: ವೈಯಕ್ತಿಕ ದ್ವೇಷದಿಂದ ಸಲೂನ್ ಶಾಪ್‌ಗೆ ನುಗ್ಗಿ ಮಹಿಳೆ ಮೇಲೆ ಮಹಿಳೆಯರ ಗ್ಯಾಂಗ್‌ ಹಲ್ಲೆ ನಡೆಸಿರುವ ಘಟನೆ ಹಾಸನದ (Hassan) ಚನ್ನಪಟ್ಟಣ ಬಡಾವಣೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಶೀಲಾ.ಎಸ್.ಆರ್. ಎಂದು ಗುರುತಿಸಲಾಗಿದೆ. ಅರ್ಪಿತಾ, ಮೋನಿಕಾ, ಸುಚಿತ್ರಾ,

ದೇಶ - ವಿದೇಶ

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಆಸ್ಪತ್ರೆ ಆವರಣದಲ್ಲೇ ಅತ್ಯಾಚಾರ

ಕೋಲ್ಕತ್ತಾ: ಆಸ್ಪತ್ರೆಯ ಆವರಣಕ್ಕೆ ಎಳೆದೊಯ್ದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಇದು 2024 ರ ಆರ್‌ಜಿ ಕರ್ ಪ್ರಕರಣದಲ್ಲಿ ಜೂನಿಯರ್ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು