Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನವವಧುವನ್ನು ಹೊತ್ತೊಯ್ದ ಮಾಜಿ ಪ್ರೇಮಿ; ಸಿನಿಮಾ ಶೈಲಿಯಲ್ಲಿ ಕಿಡ್ನಾಪ್!

ಒಡಿಶಾ: ಮದುವೆ ಮುಗಿಸಿಕೊಂಡು ಪತಿಯೊಂದಿಗೆ ಮನೆಗೆ ತೆರಳುತ್ತಿದ್ದ ನವ ವಧುವನ್ನು ಮಾಜಿ ಪ್ರೇಮಿ ಅಪಹರಿಸಿರುವ ಘಟನೆ ಒಡಿಶಾದ ಬೋಲಂಗೀರ್ ಜಿಲ್ಲೆಯಲ್ಲಿ ನಡೆದಿದೆ. ದಂಪತಿ ಇದ್ದ ಕಾರಿಗೆ ಮೂವರು ಅಡ್ಡ ಬಂದು, ಇಬ್ಬರನ್ನೂ ಕಾರಿಂದ ಇಳಿಸಿ

ಅಪರಾಧ

ಮದುವೆಯಾಗುವಂತೆ ಒತ್ತಾಯಿಸಿದ ಲೀವ್-ಇನ್ ಪಾರ್ಟ್ನರ್ ಮೇಲೆ ಹ*ಲ್ಲೆ

ಇಬ್ಬರು ಬಯೋಟೆಕ್ನಾಲಜಿ ವಿದ್ಯಾರ್ಥಿಗಳು. ಇಬ್ಬರ ವಯಸ್ಸು ಕೇವಲ 19. ವಿದ್ಯಾಭ್ಯಾಸ, ಆಟ ಪಾಠ ಎಲ್ಲವೂ ಜೊತೆಯಲ್ಲೇ ನಡೆಯುತ್ತಿತ್ತು. ಕಾರಣ ಲೀವ್ ಇನ್ ರಿಲೇಶನ್‌ಶಿಪ್. ವಿದ್ಯಾಭ್ಯಾಸಕ್ಕಾಗಿ ಇಬ್ಬರೂ ತಮ್ಮ ಊರಿನಿಂದ ಗುರುಗ್ರಾಂಗೆ ಬಂದಿದ್ದರು. ಜೊತೆಯಾಗಿ ರೂಂ

ಅಪರಾಧ ದೇಶ - ವಿದೇಶ

ಮಟನ್‌ನಲ್ಲಿ ಮಾತ್ರೆ ಬೆರೆಸಿ ಪತಿ ಕೊಲ್ಲಲು ಯತ್ನಿಸಿದ್ದ ಪತ್ನಿ; ಕೊನೆಗೆ ಕತ್ತು ಹಿಸುಕಿ ಹ*ತ್ಯೆ!

ತೆಲಂಗಾಣ: ಈಗ ಕೌಟುಂಬಿಕ ಕಲಹಗಳು ಹೆಚ್ಚೆಚ್ಚು ವರದಿಯಾಗುತ್ತಲೇ ಇವೆ. ಇವೆಲ್ಲದರ ನಡುವೆ ಇಲ್ಲೊಬ್ಬಳು ಪಾಪಿ ಪತ್ನಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಪತಿಯನ್ನು ಮಟನ್ ಗ್ರೇವಿಗೆ 15 ವಯಾಗ್ರಾ ಮಾತ್ರೆ ಬೆರೆಸಿ ಪರಲೋಕಕ್ಕೆ ಕಳಿಸಿದ್ದಾಳೆ.

ದೇಶ - ವಿದೇಶ

ಪೆಟ್ರೋಲ್ ಪಂಪ್‌ನಲ್ಲಿ ಸಿಗರೇಟ್ ಸೇದಬೇಡ ಎಂದಿದ್ದಕ್ಕೆ ಬೆಂಕಿ ಹಚ್ಚಿದ ಕಿರಾತಕ!

ರಾಯ್ಪುರ: ಪೆಟ್ರೋಲ್ ಪಂಪ್‌ನಲ್ಲಿ ಸ್ಮೋಕ್ ಮಾಡ್ಬೇಡ ಎಂದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊರ್ವ ಕೈನಲ್ಲಿದ್ದ ಲೈಟರ್ ಪೆಟ್ರೋಲ್‌ಗೆ ತಾಗಿಸಿ ಇಡೀ ಪೆಟ್ರೋಲ್‌ಪಂಪ್‌ಗೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ಛತ್ತೀಸ್‌ಗಢದ ರಾಜಧಾನಿ ರಾಯ್ಪುರದ ಉರ್ಲಾ ಎಂಬ ಪ್ರದೇಶದಲ್ಲಿ

ದೇಶ - ವಿದೇಶ

ನಟ ರಣವೀರ್ ಸಿಂಗ್‌ಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ: 10 ಕೋಟಿ ರೂ.ಗೆ ಬೇಡಿಕೆ!

ಹೊಸದಿಲ್ಲಿ: ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್ 10 ಕೋಟಿ ರೂ.ನೀಡುವಂತೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.ಅಮೆರಿಕದಲ್ಲಿ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಧ್ವನಿ ಸಂದೇಶದ ಮೂಲಕ ಬೆದರಿಕೆ ಸಂದೇಶವನ್ನು ಕಳಹಿಸಲಾಗಿದೆ

ಕರ್ನಾಟಕ

ಟಿವಿ ಸೌಂಡ್ ವಿಚಾರಕ್ಕೆ ಶುರುವಾದ ಜಗಳ ಕೊ*ಲೆಯಲ್ಲಿ ಅಂತ್ಯ! ಪತಿಯನ್ನೇ ಕೊಂದ ಪತ್ನಿ!

ಅಮರಾವತಿ : ಆಂಧ್ರಪ್ರದೇಶದಲ್ಲಿ ಒಂದು ಶಾಕಿಂಗ್ ಘಟನೆ ನಡೆದಿದೆ. ಮನೆಯಲ್ಲಿ ಟಿವಿ ಸೌಂಡ್ ಕಡಿಮೆ ಮಾಡಲು ಹೇಳಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಂದಿದ್ದಾಳೆ. ಟಿವಿ ವಾಲ್ಯೂಮ್ ಕಡಿಮೆ ಮಾಡು

ಕರ್ನಾಟಕ

ಹೃದಯಾಘಾತದ ನಾಟಕವಾಡಿ ಅಕ್ಕನನ್ನೇ ಮುಗಿಸಿದ ತಂಗಿ ಮತ್ತು ಸಾಕು ಮಗ!

ತುಮಕೂರು: ತುರುವೇಕೆರೆ ತಾಲೂಕಿನ ಬಿಇಒ ಕಚೇರಿಯಲ್ಲಿ ಎಫ್​​ಡಿಎ ಆಗಿ ಕೆಲಸ ಮಾಡುತಿದ್ದ ಮಹಿಳೆಯನ್ನ ಆಕೆಯ ಸಾಕು ಮಗ ಮತ್ತು ಸಹೋದರಿಯೇ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯಲ್ಲಿ ನಡೆದಿದೆ. ಜಯಲಕ್ಷ್ಮೀ ಮೃತ ಮಹಿಳೆಯಾಗಿದ್ದು,

ಕರ್ನಾಟಕ

ಪ್ರಿಯಕರನ ಸಾಲ ತೀರಿಸಲು ಮಾಲೀಕರ ಮನೆಯಲ್ಲೇ ಕನ್ನ ಹಾಕಿದ ಕೆಲಸದಾಕೆ!

ಬೆಂಗಳೂರು: ಪ್ರಿಯಕರನ ಸಾಲ ತೀರಿಸೋಕೆ ಆಂಟಿ ಕಳ್ಳಿಯಾಗಿ 3.4 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ (Bengaluru) ಹೆಣ್ಣೂರು (Hennuru) ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ನಡೆದಿದೆ. ಬಂಧಿತ ಆರೋಪಿತೆಯನ್ನು

ದೇಶ - ವಿದೇಶ

3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ; ತಂದೆಯ ಸ್ನೇಹಿತನ ಬಂಧನ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಡಗಂಟ್ಯಾಡ ಮಂಡಲದಲ್ಲಿ 3 ವರ್ಷದ ಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ (Sexually Harassment) ಎಸಗಿದ್ದಾನೆ. ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಆತ ಮನೆಗೆ ಬಂದಿದ್ದ.

ಕರ್ನಾಟಕ

ದರೋಡೆ ಮಾಡಿ ಸದ್ದಿಲ್ಲದೆ ಜೈಲು ಸೇರಿದ್ದ ಕೈದಿ; ಪೊಲೀಸರಿಗೆ ಶಾಕ್!

ಬೆಂಗಳೂರು: ಪೊಲೀಸರ ಸಮವಸ್ತ್ರದಲ್ಲಿಯೇ ಮನೆಯೊಂದಕ್ಕೆ ನುಗ್ಗಿ 20 ಲಕ್ಷ ರು. ನಗದು ಮತ್ತು ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಪ್ರಕರಣದ ಸಂಬಂಧ ತನಿಖೆ ಚುರುಕುಗೊಳಿಸಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ಶಾಕಿಂಗ್ ಸಂಗತಿಯೊಂದು ತಿಳಿದುಬಂದಿದೆ.