Contact Information
The Saffron Productions
3rd Floor Kudvas Granduer
Surathkal Mangalore 575014
- October 16, 2026
CrimeNews
ನಿವೃತ್ತ ಎಸಿಪಿ ಮೇಲೆ ರಾಬರಿ: ವಾಕಿಂಗ್ ಮಾಡುವಾಗ ಚಿನ್ನಾಭರಣ ಕಿತ್ತುಕೊಂಡು ಹಲ್ಲೆ, ಮೂವರು ಆರೋಪಿಗಳ ಬಂಧನ
- By Sauram Tv
- . September 12, 2025
ಬೆಂಗಳೂರು: ಅವರು ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ . ನಿವೃತ್ತ ಜೀವನ ಕಳೆಯುತ್ತಿದ್ದ ಆ ಪೊಲೀಸ್ ಅಧಿಕಾರಿ ಪ್ರತಿನಿತ್ಯ ವಾಕಿಂಗ್ಗೆ ಹೋಗುತ್ತಿದ್ದ ಜಾಗದಲ್ಲೇ ಅದೊಂದು ದಿನ ಸಂಕಷ್ಟಕ್ಕೆ ಸಿಲುಕಿದ್ದರು. ವಾಕಿಂಗ್ ಮಾಡುವಾಗಲೇ ಆಗಂತುಕರ ದಾಳಿಗೆ ಒಳಗಾಗಿ ಚಿನ್ನಾಭರಣ
ಹುಲಿ ದಾಳಿಯ ನಾಟಕವಾಡಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ ಬಂಧನ
- By Sauram Tv
- . September 12, 2025
ಮೈಸೂರು: ಪತಿಯನ್ನು (husband) ಕೊಲೆ ಮಾಡಿ ಹುಲಿ ಕೊಂದಿದೆ ಎಂದು ನಾಟಕವಾಡಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ಚಿಕ್ಕಹೆಜ್ಜೂರಿನಲ್ಲಿ ಘಟನೆ ನಡೆದಿದ್ದು, ವಿಷ ಹಾಕಿ ವೆಂಕಟಸ್ವಾಮಿ(45)ರನ್ನು ಪತ್ನಿ ಸಲ್ಲಾಪುರಿ ಕೊಲೆ ಮಾಡಿದ್ದಾಳೆ. ಬಳಿಕ ನಾಟಕವಾಡಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ
ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾ ವಶ, ಇಬ್ಬರ ಬಂಧನ
- By Sauram Tv
- . September 12, 2025
ಉಡುಪಿ : ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾವನ್ನು ಉಡುಪಿಯ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆನ್ ಅಪರಾಧ ಠಾಣೆಯ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳು ಹುಣಸೂರಿನ ಗಣೇಶ(38), ಆಂಧ್ರದ ಅನಂತಪುರಂನ ಪಿ. ಗೋಪಾಲ ರೆಡ್ಡಿ(43)
ಪತ್ನಿಯೊಂದಿಗೆ ಜಗಳ, ಪ್ರಿಯತಮೆಯನ್ನು ಎರಡನೇ ಮಹಡಿಯಿಂದ ತಳ್ಳಿ ಕೊಲೆಗೆ ಯತ್ನ
- By Sauram Tv
- . September 11, 2025
ಮೈಸೂರು– ಮದುವೆಯಾಗಿದ್ದರೂ ಸಹ ಬೇರೊಬ್ಬ ಯುವತಿಯೊಬ್ಬಳನ್ನು ಪ್ರೀತಿಸಿ ಕೈಕೊಟ್ಟು ಎರಡಂತಸ್ತಿನ ಮಹಡಿ ಮೇಲಿಂದ ಪ್ರಿಯತಮೆಯನ್ನು ತಳ್ಳಿ ಕೊಲೆಗೆ ಯತ್ನಿಸಿರುವ ಘಟನೆ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರಿನ ಕಾರು ಶೋರೂಂವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಲ್ಬರ್ಟ್ ಎಂಬುವನಿಗೆ
ವಿದ್ಯುತ್ ಶಾಕ್‌ಗೆ ಬಲಿಯಾದ ಯುವಕನ ಶವ ಕೆರೆಯಲ್ಲಿ ಹೂತಿಟ್ಟ ಲೈನ್‌ಮನ್ ಬಂಧನ
- By Sauram Tv
- . September 11, 2025
ಗುಡಿಬಂಡೆ(ಚಿಕ್ಕಬಳ್ಳಾಪುರ): ತಾಲೂಕಿನಲ್ಲಿ ಪೋಲಂಪಲ್ಲಿ ಗ್ರಾಮದಲ್ಲಿ ವಿದ್ಯುತ್ ಶಾಕ್‌ಗೆ ಬಲಿಯಾದ ಯುವಕನನ್ನು ಯಾರ ಗಮನಕ್ಕೂ ಬಾರದೇ ಕೆರೆಯಲ್ಲಿ ಹೂತಿಟ್ಟ ಪ್ರಕರಣವನ್ನು ಗುಡಿಬಂಡೆ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೈನ್‌ಮನ್ ಚಂದ್ರಕುಮಾರ್ ಎನ್. ಎಂಬಾತ ಬೀಚಗಾನಹಳ್ಳಿ ಗ್ರಾಮದ
ಹೈದರಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ 50 ವರ್ಷದ ಮಹಿಳೆಯ ಭೀಕರ ಕೊಲೆ
- By Sauram Tv
- . September 11, 2025
ನವದೆಹಲಿ : ಹೈದರಾಬಾದ್‌ನ ಅಪಾರ್ಟ್‌ಮೆಂಟ್‌ನಲ್ಲಿ (Hyderabad apartment) 50 ವರ್ಷದ ಮಹಿಳೆಯನ್ನು ಆಕೆಯ ಮನೆಯ ಒಳಗಡೆಯ ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಈ ಕೊಲೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ (Social Media) ಭಾರಿ ವೈರಲ್ ಆಗಿವೆ.
ಮಗಳ ಶಿಕ್ಷಣಕ್ಕಾಗಿ ನೋಟ್‌ಬುಕ್ ಕೇಳಿದ ತಾಯಿಗೆ ಅತ್ತೆ, ಮಾವನಿಂದಲೇ ಮಾರಣಾಂತಿಕ ಹಲ್ಲೆ
- By Sauram Tv
- . September 11, 2025
ಬಾಗಲಕೋಟೆ :ಜಿಲ್ಲೆಯ ಶಿರೂರ ಗ್ರಾಮದಲ್ಲಿ ಮಾನವೀಯತೆಯನ್ನು ಮರೆಸುವಂತಹ ಕ್ರೂರ ಘಟನೆ ಬೆಳಕಿಗೆ ಬಂದಿದೆ. ತನ್ನ ಮಗಳ ಶಿಕ್ಷಣಕ್ಕಾಗಿ ನೋಟ್ಬುಕ್ ಕೊಡಿಸಬೇಕೆಂದು ಹೇಳಿದ ಸೊಸೆಯ ಮೇಲೆ ಅತ್ತೆ, ಮಾವ ಮತ್ತು ಮೈದುನ ಸೇರಿ ಹಲ್ಲೆ ನಡೆಸಿರುವ ಘಟನೆ
ಖ್ಯಾತ ಮಲಯಾಳಂ ರ‍್ಯಾಪ್ ಸ್ಟಾರ್ ವಿರುದ್ಧ ಅತ್ಯಾಚಾರ ಪ್ರಕರಣ
- By Sauram Tv
- . September 11, 2025
ನವದೆಹಲಿ: ಮಲಯಾಳಂನ ಫೇಮಸ್ ರ‍್ಯಾಪ್ ಸಿಂಗರ್ ವೇದನ್ ಅವರು ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ತಮ್ಮ ಅದ್ಭುತ ಪ್ರತಿಭೆಯಿಂದ ಹಾಡಿನ ಸಾಹಿತ್ಯ ರಚಿಸುವ ಮೂಲಕ ಆಲ್ಬಂ ಸಾಂಗ್ ಹಾಡಿ ಸೋಶಿಯಲ್ ಮಿಡಿಯಾದಲ್ಲಿ ದೊಡ್ಡ ಮಟ್ಟಿಗೆ
ಪತ್ನಿ, ಆಕೆಯ ಪ್ರಿಯಕರನನ್ನು ಕೊಂದು ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಶರಣಾದ ಪತಿ: ತಮಿಳುನಾಡಿನಲ್ಲಿ ಭೀಕರ ಘಟನೆ
- By Sauram Tv
- . September 11, 2025
ಚೆನ್ನೈ: ಪತ್ನಿಮತ್ತವಳ ಪ್ರಿಯಕರನನ್ನು ಕೊಂದು, ರುಂಡಗಳೊಂದಿಗೆ ಪೊಲೀಸ್ ಠಾಣೆಗೆ ಬಂದು ವ್ಯಕ್ತಿಯೊಬ್ಬ ಶರಣಾಗಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಮರ ಕಡಿಯುವ ಕೆಲಸ ಮಾಡುವ ಕೊಲಂಜಿ ಎಂಬಾತ ತನ್ನ ಪತ್ನಿ ಲಕ್ಷ್ಮಿಗೆ ತಂಗರಸು ಜೊತೆ ಸಂಬಂಧವಿದೆ ಎಂದು ಶಂಕಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏನೋ ಕೆಲಸವಿದೆ ಹೋಗ್ತಿದ್ದೀನಿ, ಬರೋದು ತುಂಬಾ ತಡವಾಗುತ್ತೆ ಎಂದು ಪತ್ನಿ ಬಳಿ ಹೇಳಿ ಹೊರಟಿದ್ದ ಕೊಲಂಜಿ, ಸ್ವಲ್ಪ ಸಮಯದಲ್ಲೇ ಹಿಂದಿರುಗಿ ಬಂದಿದ್ದಾನೆ. ಮನೆಯ ತಾರಸಿಯಲ್ಲಿ ಇಬ್ಬರೂ ಜತೆಗಿರುವುದನ್ನು ಕಂಡಿದ್ದಾನೆ.ಆಗ ತನಿಗಿದ್ದ ಅನುಮಾನ ಖಾತ್ರಿಯಾದಾಗ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಂದು, ಬಳಿಕ ರುಂಡವನ್ನು ದೇಹದಿಂದ ಬೇರೆ ಮಾಡಿದ್ದಾನೆ. ಅನದ್ನು ಹಿಡಿದು ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತ ತನ್ನ ದ್ವಿಚಕ್ರ ವಾಹನಕ್ಕೆ ಎರಡೂ ತಲೆಗಳನ್ನು ಕಟ್ಟಿ ವೆಲ್ಲೂರು ಕೇಂದ್ರ ಜೈಲಿಗೆ ಹೋಗಿ ಶರಣಾಗಿದ್ದಾನೆ. ವಂಜಾರಂ ಪೊಲೀಸರು ಮನೆಯಿಂದ ತಲೆ ಇಲ್ಲದ ಶವಗಳನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಸ್ಥಳದ ದೃಶ್ಯಗಳಲ್ಲಿ ತಲೆಯಿಲ್ಲದ ಶವಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಪೊಲೀಸರು ಬಂದಾಗ ಗ್ರಾಮಸ್ಥರು ಮನೆಯ
ಗೇಟೆಡ್ ಸಮುದಾಯದಲ್ಲಿ ಮಹಿಳೆಯ ಭೀಕರ ಕೊಲೆ, ಆಭರಣ, ಹಣ ದೋಚಿ ರಕ್ತಸಿಕ್ತ ಬಟ್ಟೆ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು
- By Sauram Tv
- . September 11, 2025
ಹೈದರಾಬಾದ್: ಮಹಿಳೆಯನ್ನು ಕಟ್ಟಿ ಹಾಕಿ, ಕುಕ್ಕರ್ನಿಂದ ತಲೆಗೆ ಹೊಡೆದು, ಕತ್ತು ಸೀಳಿ ಕೊಲೆ ಮಾಡಿ, ಬಾತ್ ರೂಮ್ಗೆ ಹೋಗಿ ಸ್ನಾನ ಮಾಡಿ, ಕಳ್ಳ ಅಲ್ಲಿಂದ ಪರಾರಿಯಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯು ಗೇಟೆಡ್ ಸಮುದಾಯದೊಳಗೆ ನಡೆದಿದ್ದು, ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. 50 ವರ್ಷದ ರೇಣು ಅಗರ್ವಾಲ್ ತನ್ನ ಪತಿ ಹಾಗೂ ಮಗನೊಂದಿಗೆ ಸೈಬರಾಬಾದ್‌ನ ಐಟಿ ಕೇಂದ್ರದಲ್ಲಿರುವ ಗೇಟೆಡ್ ಸಮುದಾಯವಾದ ಸ್ವಾನ್