Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರಾವಳಿ

ದೂರುದಾರ ಮಹಿಳೆಗೆ ಅಶ್ಲೀಲ ಕರೆ: ಮೂಡುಬಿದಿರೆ ಪೊಲೀಸ್ ಸಿಬ್ಬಂದಿ ಅಮಾನತು

ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಮಹಿಳೆಯೊಬ್ಬರ ಪೋನ್ ನಂಬರ್ ನ್ನು ಪಡೆದು ಬಳಿಕ ಆಕೆಗೆ ಅಶ್ಲೀಲ ಕರೆ ಮತ್ತು ಸಂದೇಶ ಕಳುಹಿಸಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ  ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಅಪರಾಧ ಮಂಗಳೂರು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ರಾವೆಲ್ ಬ್ಯಾಗ್‌ನಿಂದ ಚಿನ್ನ ಕಳವು: ನಾಲ್ವರು ವಶಕ್ಕೆ

ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ‌ ನಿಲ್ದಾಣದಲ್ಲಿ ಲೆಗೇಜ್

ಅಪರಾಧ ದೇಶ - ವಿದೇಶ

ಚಂಡೀಗಢ: ಪಂಜಾಬ್ ಶಾಸಕ ಹರ್ಮೀತ್ ಸಿಂಗ್ ಬೆಂಬಲಿಗರು ಪೊಲೀಸರು ಮೇಲೆ ಗುಂಡು ಹಾರಿಸಿ ಎಸ್ಕೇಪ್

ಚಂಡೀಗಢ: ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬ್‌ನ ಆಪ್ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಹರಿಯಾಣದ ಕರ್ನಾಲ್ ಬಳಿ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ ಹರ್ಮೀತ್ ಸಿಂಗ್

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮೂಡಬಿದಿರೆ: ಮಹಿಳೆಯರಿಗೆ ಅಶ್ಲೀಲ ಕರೆ ಮತ್ತು ಸಂದೇಶ ಕಳುಹಿಸಿದ ಪೊಲೀಸ್ ಸಿಬ್ಬಂದಿ ಅಮಾನತು

ಮೂಡಬಿದಿರೆ: ಮಹಿಳಾ ದೂರುದಾರರಿಗೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೂಲಗಳ ಪ್ರಕಾರ, ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ

ಕರ್ನಾಟಕ

ಬೆಂಗಳೂರು: ರನ್ಯಾ ರಾವ್ ಕೆಜಿ ಚಿನ್ನಅಕ್ರಮ ಸಾಗಾಟಕ್ಕೆ 102 ಕೋಟಿ ರೂ. ದಂಡ ನೋಟಿಸ್

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್‌ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ 102 ಕೋಟಿ ರೂ. ದಂಡ ವಿಧಿಸಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ

ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ನಿಷೇಧಿತ MDMA ಮಾರಾಟ ಆರೋಪದಲ್ಲಿ ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್

ಅಪರಾಧ ಕರ್ನಾಟಕ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್

ಅಪರಾಧ ಕರ್ನಾಟಕ

ಬೆಂಗಳೂರು ನಿರ್ದೇಶಕ ನಂದಕಿಶೋರ್ ಸಾಲ ವಿವಾದ: ಉದ್ಯಮಿ ಕಿಡ್ನ್ಯಾಪ್ – ರೌಡಿಶೀಟರ್ ನ ಬಂಧನ

ಬೆಂಗಳೂರು: ನಿದೇರ್ಶಕ ನಂದಕಿಶೋರ್‌ಗೆ ಕೊಟ್ಟಿದ್ದ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ಉದ್ಯಮಿಗೆ ರೌಡಿಶೀಟರ್ ರಾಜೇಶ್ @ ಅಪ್ಪಿ ಪರಿಚಯವಿದ್ದ. ಒಂದು ವರ್ಷದ ಹಿಂದೆ ನಿರ್ದೇಶಕ ನಂದಕಿಶೋರ್‌ಗೆ ರೌಡಿ ರಾಜೇಶ್ ಸಾಲ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಆಟೋ ಚಾಲಕನ ಮೇಲೆ ಹಲ್ಲೆ ಸುದ್ದಿ ಸುಳ್ಳು: ತನಿಖೆಯಲ್ಲಿ ಬಯಲಾದ ನಾಟಕ

ಮಂಗಳೂರು : ಇತ್ತೀಚೆಗೆ ಆಟೋ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಕುರಿತಂತೆ ಪ್ರಕರಣ ದಾಖಲಾಗಿತ್ತು, ಆದರೆ ಪೊಲೀಸರು ತನಿಖೆ ನಡೆಸಿದಾಗ ಇದೀಗ ಆಟೋ ಚಾಲಕನೇ ತನ್ನ ಮೇಲೆ ತಾನೇ ಹಲ್ಲೆ ಮಾಡಿಕೊಂಡು

ದೇಶ - ವಿದೇಶ

ಹೈದರಾಬಾದ್‌ನಲ್ಲಿ ಮಕ್ಕಳ ಅಪಹರಣ ಜಾಲ ಬಯಲು: ಐವರ ಬಂಧನ, ಆರು ಮಕ್ಕಳ ರಕ್ಷಣೆ

ಹೈದರಾಬಾದ್: ನಗರದಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಹೈದರಾಬಾದ್, ಸೈಬರಾಬಾದ್ ಮತ್ತು