Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ: ರಾಯಚೂರಿನಲ್ಲಿ ದಾರುಣ ಘಟನೆ!

ರಾಯಚೂರು ಜಿಲ್ಲೆಯಲ್ಲಿ ಜ್ವರಕ್ಕೆ ಚಿಕಿತ್ಸೆ ಪಡೆದ 13 ವರ್ಷದ ಬಾಲಕಿ ಸಿಂಧೂ ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಿದ್ದಾಳೆ. ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು,

ಅಪರಾಧ ದೇಶ - ವಿದೇಶ

ಮಿಲ್ಕ್‌ಶೇಕ್‌ನಲ್ಲಿ ವಿಷ ಬೆರೆಸಿ ತಂದೆಯನ್ನೇ ಕೊಂದ ಪೊಲೀಸ್ ಪುತ್ರಿ; 3 ವರ್ಷದ ನಂತರ ರಹಸ್ಯ ಬಯಲು

ಚಂದ್ರಾಪುರ: ಮಾಜಿ ಪ್ರಿಯಕರನ ಸಹಾಯದೊಂದಿಗೆ ತಂದೆಗೆ ಮಿಲ್ಕ್ಶೇಕ್ ನಲ್ಲಿ ವಿಷಬೆರೆಸಿ ನೀಡಿ ಹೆಡ್ ಕಾಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ತಂದೆಯ ಸಾವಿಗೆ ಕಾರಣರಾದ ಆರೋಪದಲ್ಲಿ ಮಹಾರಾಷ್ಟ್ರದ ಮಹಿಳಾ ಪೊಲೀಸ್‌ ತರಬೇತಿಯಲ್ಲಿರುವ ಯುವತಿಯನ್ನು ಮೂರು ವರ್ಷಗಳ

ದೇಶ - ವಿದೇಶ

ಬೈಕ್ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ವಕೀಲರ ಮೂಗಿನ ಮೂಳೆ ಮುರಿದ ವ್ಯಾಪಾರಿ.

ಮೀರತ್: ಮೀರತ್‌ನ ಸರ್ರಾಫಾ ಮಾರುಕಟ್ಟೆಗೆ ಬಂದಿದ್ದ ವಕೀಲರೊಬ್ಬರು ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು. ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಎಲ್ಲರಿಗೂ ತೊಂದರೆ ಕೊಡುತ್ತಿದ್ದೀರಿ ಎಂದು ಜಗಳ ಆರಂಭಿಸಿದ ಅಲ್ಲಿನ ಅಂಗಡಿಯ ವ್ಯಾಪಾರಿಯೊಬ್ಬರು ಬಳಿಕ ಆ ವಕೀಲರಿಗೆ ಕ್ರೂರವಾಗಿ

ಅಪರಾಧ

ಹಾಡಹಗಲೇ ನೆಲಮಂಗಲದಲ್ಲಿ ಸರಗಳ್ಳತನ: 55 ಗ್ರಾಂ ಮಾಂಗಲ್ಯ ಸರ ಕಿತ್ತು ಖದೀಮರು ಪರಾರಿ!

ನೆಲಮಂಗಲ: ಹಾಡಹಗಲೇ, ಜನಸಂಚಾರ ಇರುವ ಪ್ರದೇಶದಲ್ಲೇ ಖದೀಮರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಪೂರ್ಣ ದೃಶ್ಯ

ಮಂಗಳೂರು

ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ‘ಟಾಬ್ಲೆಟ್ ಆರಿಫ್’ ಬರ್ಬರ ಹ*ತ್ಯೆ

ಮಂಗಳೂರು: ನಗರದ (Mangalore) ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಶುಕ್ರವಾರ ನಸುಕಿನ ಜಾವ ರೌಡಿಶೀಟರ್‌ನೊಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ತಲಪಾಡಿ ಸಮೀಪದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್ (46) ಎಂದು

ದೇಶ - ವಿದೇಶ

ವಸತಿ ಪ್ರದೇಶದಲ್ಲಿ ಪೆಂಟ್‌ಹೌಸ್ ವಿವಾದ: ಅಪಾರ್ಟ್‌ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ!

ಇಂದೋರ್: ವಸತಿ ಪ್ರದೇಶದಲ್ಲಿ ಪೆಂಟ್​ಹೌಸ್​ಗಳ ವಾಣಿಜ್ಯ ಬಳಕೆಯ ಕುರಿತು ನಡೆದ ವಿವಾದ ಕೊನೆಗೆ ಮಾರಣಾಂತಿಕವಾಯಿತು. ವ್ಯಕ್ತಿಯೊಬ್ಬ ಅಪಾರ್ಟ್​​ಮೆಂಟ್ ನಿವಾಸಿಗಳ ಮೇಲೆ ಕಾರಿ ಹತ್ತಿಸಿರುವ ಘಟನೆ ಇಂದೋರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳಾ ಟೆಕ್ಕಿ ಸಾವನ್ನಪ್ಪಿದ್ದಾರೆ, ಹಲವರು

ಕರ್ನಾಟಕ

ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ಬರ್ಬರ ದಾಳಿ!

ಕಾರವಾರ: ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್‌ (Congress) ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಕೋಲದ (Ankola) ಕೇಣಿ ಬಳಿ ಈ ದಾಳಿ ನಡೆದಿದೆ.ಅಂಕೋಲದ ಕೇಣಿ ಬಳಿ ಕಾರಿನಲ್ಲಿ

ಅಪರಾಧ

ಗೋವಾ: 30 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಶೋಷಣೆ; ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾ:ಕರ್ನಾಟಕದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ಭಾರಿ ಕೋಲಾಹಲ ಸೃಷ್ಟಿಸಿತ್ತು. ಹಲವು ಮಹಿಳೆಯರ ಮೇಲೆ ಅತ್ಯಾ**ರ ಎಸಗಿ ವಿಡಿಯೋ ರೆಕಾರ್ಡ್ ಮಾಡಿದ್ದ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ರೀತಿ ಬಿಜೆಪಿ ಮುಖಂಡನೊಬ್ಬನ ಪುತ್ರನ ಪ್ರಕರಣ

ದೇಶ - ವಿದೇಶ

ನಕಲಿ ಐಎಎಸ್ ಅಧಿಕಾರಿ ಎಂದು ನಟಿಸಿ ಮದುವೆಯಾಗಿದ್ದ ವಂಚಕನ ಬಂಧನ: 15 ಲಕ್ಷ ರೂ. ಸುಲಿಗೆ!

ಮಾರ್ಚ್ 11 ರಂದು ಗೋರಖ್‌ಪುರದಲ್ಲಿ ನಕಲಿ ಐಎಎಸ್ ಅಧಿಕಾರಿ ಎಂದು ನಟಿಸಿ ಮಹಿಳೆಯನ್ನು ಮದುವೆಯಾದ ಆರೋಪದ ಮೇಲೆ ಇಟಾವಾದ ವ್ಯಕ್ತಿಯೊಬ್ಬನನ್ನು ಗೋರಖ್‌ಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರೀತಮ್ ಕುಮಾರ್ ನಿಶಾದ್ ವರದಕ್ಷಿಣೆ ಹೆಸರಿನಲ್ಲಿ ವಧುವಿನ ಕುಟುಂಬದಿಂದ

ಕರ್ನಾಟಕ

7,000 ರೂ. ಸಾಲಕ್ಕಾಗಿ ಯುವಕನ ಬಲಿ: ಅಪಹರಿಸಿ ಕೊಲೆಗೈದ ಐವರು ಆರೋಪಿಗಳ ಬಂಧನ

ಹಾಸನ : ಕೇವಲ 7 ಸಾವಿರ ರೂಪಾಯಿ ಹಣಕಾಸು ವಿವಾದವೇ ಯುವಕನೊಬ್ಬನ ಅಪಹರಣ, ಅಮಾನುಷ ಹಿಂಸೆ ಹಾಗೂ ಕೊನೆಗೆ ದೇಹ ಸುಟ್ಟುಹಾಕುವ ಮಟ್ಟಕ್ಕೆ ತಲುಪಿದ ಕ್ರೂರ ಹತ್ಯೆ ಪ್ರಕರಣ ಹಾಸನ ಜಿಲ್ಲೆಯನ್ನು ನಡುಗಿಸಿದೆ.ಜಿಲ್ಲಾ ಪೊಲೀಸ್