Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹುಬ್ಬಳ್ಳಿ: ಮದುವೆಯಾದ ಮೂರೇ ತಿಂಗಳಿಗೆ ಗೃಹಿಣಿ ಸಾವು, ಪತಿಯೇ ಕೊಲೆ ಮಾಡಿರುವ ಶಂಕೆ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರ ಘಟನೆ ಒಂದು ನಡೆದಿದ್ದು ಮದುವೆಯಾದ ಮೂರೇ ತಿಂಗಳಲ್ಲಿ ಗೃಹಿಣಿ ಒಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ನಗರದ ನಂದಗೋಕುಲ ಬಡಾವಣೆಯಲ್ಲಿ ಘಟನೆ ನಡೆದಿದೆ.

ಕರ್ನಾಟಕ ದೇಶ - ವಿದೇಶ ರಾಜಕೀಯ

ಮಾಜಿ ಶಾಸಕ ಭಗವಾನ್ ಶರ್ಮಾ ಬೆಂಗಳೂರಿನಲ್ಲಿ ಬಂಧನ: ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಉತ್ತರ ಪ್ರದೇಶದ ಮಾಜಿ ಶಾಸಕ ಭಗವಾನ್​ ಶರ್ಮಾ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ, ಆರೋಪಿ ಭಗವಾನ್​ ಶರ್ಮಾರನ್ನು

ಅಪರಾಧ ಕರ್ನಾಟಕ

ಜಮೀನು ವಿವಾದ ತೀವ್ರ- ತಲ್ವಾರ್‌ನಿಂದ ಹೊಡೆದು ಅಣ್ಣನನ್ನೇ ಕೊಲೆ ಮಾಡಿದ ತಮ್ಮ

ಕೋಲಾರ: ಜಮೀನು ವಿವಾದದ ಹಿನ್ನೆಲೆಯಲ್ಲಿ ತಲ್ವಾರ್‌ನಿಂದ ತಲೆಗೆ ಹೊಡೆದು ತಮ್ಮನೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಚಲಪತಿ ಅಲಿಯಾಸ್ ವೆಂಕಟಾಚಲಪತಿ (50) ಕೊಲೆಯಾದ ಅಣ್ಣ. ಪಕ್ಕದ ಮನೆಯಲ್ಲೇ ವಾಸ ಮಾಡುವ

ಅಪರಾಧ ದಕ್ಷಿಣ ಕನ್ನಡ

ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ₹1 ಲಕ್ಷ ಕಳವು

ಬಂಟ್ವಾಳ: ಕೊಟ್ಟಿಗೆಹಾರಕ್ಕೆ ಹೋಗಲು ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯೊಬ್ಬರ ಪ್ಯಾಂಟಿನ ಕಿಸೆಯಲ್ಲಿದ್ದ 1 ಲಕ್ಷ ರೂ. ನಗದು ಕಳವಾದ ಘಟನೆ ಆ. 15ರಂದು ಬಿ.ಸಿ.ರೋಡು ಬಸ್‌ ನಿಲ್ದಾಣದ ಬಳಿ ನಡೆದಿದೆ. ಕುಂದಾಪುರ ನಿವಾಸಿ ರಂಗನಾಥ ಅವರು

ಅಪರಾಧ ಕರ್ನಾಟಕ

ಬೇರೆ ಯುವತಿಯೊಂದಿಗಿನ ಸಂಬಂಧ: ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ

ತುಮಕೂರು: ತನ್ನ ಗಂಡ ಬೇರೆ ಯುವತಿಯೊಂದಿಗೆ ಅತಿಯಾದ ಸಲುಗೆ ಇಟ್ಟಿಕೊಂಡಿದ್ದ ಕಾರಣದಿಂದ ಮನನೊಂದು ಮದುವೆಯಾದ ಕೆಲವೇ ತಿಂಗಳಿಗೆ ಪತ್ನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತುಮಕೂರು (Tumkuru) ಜಿಲ್ಲೆಯ ಶಿರಾ ತಾಲೂಕಿನ (Sira)

ಉಡುಪಿ

ಒಂದು ಮೆಸೇಜ್‌ಗಾಗಿ ಗೆಳೆಯನ ಕೊಲೆ: ಉಡುಪಿಯಲ್ಲಿ ನಡೆದ ಭೀಕರ ಘಟನೆ

ಉಡುಪಿ: ಉಡುಪಿಯಲ್ಲಿ (Udupi) ನಡುರಾತ್ರಿ ರಕ್ತ ಹರಿದಿದೆ. ನೇಜಾರು ಒಂದೇ ಕುಟುಂಬದ ನಾಲ್ವರ ಮರ್ಡರ್‌ ಬಳಿಕ ಕರಾವಳಿ ಜಿಲ್ಲೆ ಉಡುಪಿ ಶಾಂತವಾಗಿತ್ತು. ಆದರೆ ಅದೊಂದು ವಿಚಾರದಲ್ಲಿ ನಡೆದ ವಾಗ್ವಾದ ಓರ್ವ ವ್ಯಕ್ತಿಯನ್ನು ರಕ್ತ ಮಡುವಿನಲ್ಲಿ

ದೇಶ - ವಿದೇಶ

ವಶೀಕರಣ ಆರೋಪ: ಸ್ವಯಂಘೋಷಿತ ದೇವಮಾನವನ ಕೊ*ಲೆ

ದೆಹಲಿ: ನನ್ನ ಹೆಂಡತಿಯನ್ನು ಈ ಸ್ವಾಮೀಜಿ ತನ್ನ ಕಡೆಗೆ ವಶೀಕರಣ ಮಾಡಿಕೊಂಡು, ನನಗೆ ಡಿವೋರ್ಸ್ ಕೊಡುವಂತೆ ಮಾಡಿದ್ದಾನೆ. ತನ್ನ ಕುಟುಂಬ ಹಾಳಾಗಲು ಈ ಸ್ವಯಂ ಘೋಷಿತ ದೇವಮಾನವನೇ ಕಾರಣವೆಂದು ಆತನನ್ನು ಕಿಡ್ನಾಪ್ ಮಾಡಿ ಕೊಲೆ

ಅಪರಾಧ ದೇಶ - ವಿದೇಶ

ಪ್ರೇಯಸಿ ಜೊತೆಗೂಡಿ ಪತ್ನಿ ಕೊ*ಲೆ ಮಾಡಿ ಗಳಗಳನೆ ಅತ್ತು ನಾಟಕವಾಡಿದ್ದ ಬಿಜೆಪಿ ನಾಯಕ

ಅಜ್ಮೀರ್: ರಾಜಸ್ಥಾನದ ಅಜ್ಮೀರ್‌ನಲ್ಲಿ (Ajmer, Rajasthan) ಪತ್ನಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ನಾಯಕ (BJP Leader) ಮತ್ತು ಅವರ ಪ್ರೇಯಸಿಯನ್ನು ಬಂಧಿಸಲಾಗಿದೆ. ಪತ್ನಿ ಸಂಜುಳನ್ನು ಕೊಲೆ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ

ಅಪರಾಧ ದೇಶ - ವಿದೇಶ

ಲಖನೌನಲ್ಲಿ ಆಘಾತಕಾರಿ ಮತಾಂತರ-ಮದುವೆ ವಂಚನೆ ದಂಧೆ ಬಹಿರಂಗ

ಲಖನೌ: ಆಘಾತಕಾರಿ ಮತಾಂತರ ದಂಧೆ ಪ್ರಕರಣವೊಂದರಲ್ಲಿ ಸಾಮ್ರಾಟ್ ಸಿಂಗ್ ಹೆಸರಿನಲ್ಲಿ ಹಿಂದೂ ವ್ಯಕ್ತಿ ಅಂತಾ ನಂಬಿಸಿ ಅನೇಕ ಹಿಂದೂ ಯುವತಿಯರನ್ನು ವಿವಾಹವಾಗಿದ್ದ ಶರಾಫ್ ರಿಜ್ವಿ ಎಂಬ ಮುಸ್ಲಿಂ ವ್ಯಕ್ತಿಯನ್ನು ಸಾರನಾಥ ಪೊಲೀಸರು ಫರೂಕಾಬಾದ್‌ನಿಂದ ಬಂಧಿಸಿದ್ದಾರೆ.

ಅಪರಾಧ ದಕ್ಷಿಣ ಕನ್ನಡ

ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ

ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಉನ್ಮೇಶ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣಾ