Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರು: ಹೋಟೆಲ್ ರೂಮ್‌ನಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಹೋಟೆಲ್ ರೂಮ್‌ನಲ್ಲಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಷ್ ಮಾಲಿ (23) ಬಂಧಿತ ಆರೋಪಿ.ಟಸ್ಕರ್ ಟೌನ್‌ನಲ್ಲಿರುವ ಹೋಟೆಲ್‌ನಲ್ಲಿ ಜೂನ್ 1ರಂದು ರೂಮ್ ಬುಕ್ ಮಾಡಿದ್ದ ಆರೋಪಿ,

ಅಪರಾಧ ದೇಶ - ವಿದೇಶ

ಕಾನ್ಪುರದಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಚಾಕೊಲೇಟ್‌ ಆಮಿಷವೊಡ್ಡಿ ಬರ್ಬರ ಕೃತ್ಯ

ಕಾನ್ಪುರ : ದೇಶದಲ್ಲಿ ಕಾಮುಕರ ಅಟ್ಟಹಾಸ ನಿಲ್ಲುವ ಹಾಗೆ ಕಾಣುತ್ತಿಲ್ಲ, ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಸಂಜೆ 5 :30 ಸುಮಾರಿಗೆ

ಕರ್ನಾಟಕ

ಚಿಕ್ಕಬಳ್ಳಾಪುರ: ಮೊಬೈಲ್ ಕಾರಣಕ್ಕೆ ಸಂಬಂಧಿಕನಿಂದಲೇ ಯುವಕನ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್.ರಾಗುಟ್ಟಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಚಿಕ್ಕಪ್ಪ ಸಹೋದರನ ಮಗನ ತಲೆ ಮೇಲೆ ಕಲ್ಲು ಹಾಕಿ ಸಾಯಿಸಿರುವ ಘಟನೆ ನಡೆದಿದೆ. ಗ್ರಾಮದ ಸುನಿಲ್ (29 ವರ್ಷ)

ದೇಶ - ವಿದೇಶ

700 ವರ್ಷಗಳ ಬಳಿಕ ಕೊಲೆ ರಹಸ್ಯ ಭೇದಿಸಿದ ಇಂಗ್ಲೆಂಡ್! ಪಾದ್ರಿ ಜಾನ್ ಫೋರ್ಡ್ ಕೊಲೆ ಹಿಂದೆ ಮಹಿಳೆಯ ಸೇಡು?

ಲಂಡನ್‌: ಬರೋಬ್ಬರಿ 700 ವರ್ಷಗಳ ಬಳಿಕ ಇಂಗ್ಲೆಂಡಿನಲ್ಲಿ ( Murder Mystery) ನಡೆದ ಕೊಲೆ ಪ್ರಕರಣವೊಂದು ಬಗೆಹರಿದಂತೆ ಕಾಣಿಸುತ್ತಿದೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಅಪರಾಧಶಾಸ್ತ್ರ ಸಂಸ್ಥೆಯ ಮಧ್ಯಕಾಲೀನ ಕೊಲೆ ನಕ್ಷೆಗಳ ಯೋಜನೆಯ ಸಂಶೋಧನಾ ತಂಡವು ಪಾದ್ರಿ

ಅಪರಾಧ ದೇಶ - ವಿದೇಶ

ಗುವಾಹಟಿ: ಅಸ್ಸಾಂನಲ್ಲಿ 45 ಕೋಟಿ ರೂ. ಮೌಲ್ಯದ ಯಾಬಾ ಮಾತ್ರೆಗಳು ವಶ, ನಾಲ್ವರ ಬಂಧನ

ಗುವಾಹಟಿ: ಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ ಬರೊಬ್ಬರಿ 45 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಈ ಕುರಿತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಗುಪ್ತಚರ

ಅಪರಾಧ ದೇಶ - ವಿದೇಶ

ನವಾಡಾ ಸೈಬರ್ ವಂಚನೆ: ‘ಗರ್ಭಿಣಿಯಾಗಿಸಿದರೆ ₹5 ಲಕ್ಷ’ ಆಮಿಷವೊಡ್ಡಿ ಜನರಿಗೆ ಕೋಟಿಗಟ್ಟಲೆ ವಂಚನೆ, ನಾಲ್ವರ ಬಂಧನ

ನವಾಡಾ: ಬಿಹಾರದ ನವಾಡಾದಲ್ಲಿ ‘ಆಲ್ ಇಂಡಿಯಾ ಪ್ರೆಗ್ನೆಂಟ್ ಜಾಬ್’ ಎಂಬ ಕಂಪನಿಯು ಮಹಿಳೆಯರನ್ನು ಗರ್ಭಿಣಿಯಾಗಿಸಿದರೆ 5 ಲಕ್ಷ ರೂ. ಪುರಸ್ಕಾರ ಎಂಬ ವಿಕೃತ ಜಾಹೀರಾತಿನ ಮೂಲಕ ಜನರನ್ನು ವಂಚಿಸಿರುವ ಆಘಾತಕಾರಿ ಸೈಬರ್ ವಂಚನೆ ಪ್ರಕರಣ

ಅಪರಾಧ ದೇಶ - ವಿದೇಶ

ಒಡಿಶಾದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಕೊಂದು ಸುಟ್ಟ ಮಹಿಳೆಯರು; 10 ಜನರ ಬಂಧನ

ಭುವನೇಶ್ವರ -ಲೈಂಗಿಕ ದೌರ್ಜನ್ಯ ನಡುತ್ತಿದ್ದ ವ್ಯಕ್ತಿಯನ್ನು ಮಹಿಳೆಯರ ಗುಂಪೊಂದು ದಾಳ ಮಾಡಿ ಕೊಂದು ಆತನ ದೇಹವನ್ನು ಸುಟ್ಟುಹಾಕಿದ ಘಟನೆ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 60 ವರ್ಷದ ವ್ಯಕ್ತಿಯಿಂದ ದೀರ್ಘಕಾಲದವರೆಗೆ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ

ಅಪರಾಧ ಕರಾವಳಿ

ಬಂಟ್ವಾಳ: ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂ. ವಂಚನೆ, ಪೊಲೀಸ್ ಠಾಣೆ ಮೆಟ್ಟಿಲೇರಿದ ಕೃಷಿಕರು

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ‌ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಇಂದು ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ‌ನಗರ

ಕರ್ನಾಟಕ

ಬೆಳಗಾವಿ: IPLನಲ್ಲಿ ಅವಕಾಶದ ಆಮಿಷವೊಡ್ಡಿ ₹23 ಲಕ್ಷ ವಂಚಿಸಿದ್ದ ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ : ಐಪಿಎಲ್ ನಲ್ಲಿ ರಾಜಸ್ಥಾನ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 23 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿದ್ದ ಉತ್ತರಪ್ರದೇಶ ಮೂಲದ ಸುಸಂಜನ್ ಹಾಗು ದಿವಾಕರ್ ಎನ್ನುವ ಆರೋಪಿಗಳನ್ನು

ಅಪರಾಧ ಕರ್ನಾಟಕ

ಮೈಸೂರು: ಪ್ರೀತಿ ನಿರಾಕರಿಸಿದ ಯುವತಿಗೆ ಕಿರುಕುಳ, ಯುವಕನ ವಿರುದ್ಧ ಪ್ರಕರಣ ದಾಖಲು

ಮೈಸೂರು: ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಯುವಕ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನೊಂದ ಯುವತಿ ರಕ್ಷಣೆ ಕೋರಿ ಪ್ರಕರಣ ದಾಖಲಿಸಿದ್ದಾಳೆ. ರವಿಕಿರಣ್ ಎಂಬಾತನ ವಿರುದ್ದ ಪ್ರಕರಣ