Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪೊಲೀಸರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿದ ಜೂಜುಕೋರ ಸಾವು; ಮೂವರು ಕಾನ್‌ಸ್ಟೆಬಲ್‌ಗಳ ಅಮಾನತು

ಶಹಜಹಾನ್ಪುರ: ಪೊಲೀಸರು ಜೂಜು ಅಡ್ಡ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಅವರಿಂದ ತಪ್ಪಿಸಿಕೊಳ್ಳಲು ನೀರಿಗೆ ಹಾರಿ ಜೂಜುಕೋರನೊಬ್ಬ ಪ್ರಾಣ ಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಜೂಜು ಅಡ್ಡೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನು ನೋಡಿ ಭಯಪಟ್ಟು ಆರು ಜನರು ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖನ್ನೌತ್ ನದಿಗೆ ಹಾರಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಜೇಶ್ ದ್ವಿವೇದಿ ತಿಳಿಸಿದ್ದಾರೆ. ಐವರು ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರೆ,

ಮಂಗಳೂರು

ಪಿಕಪ್ ಮತ್ತು ಬೈಕ್ ಕಳವು ಮಾಡಿದ ಕುಖ್ಯಾತ ಕೇರಳದ ಅಂತರರಾಜ್ಯ ಆರೋಪಿ ಬಂಧನ; ₹3.1 ಲಕ್ಷ ಮೌಲ್ಯದ ವಾಹನಗಳು ವಶ!

ಮಂಗಳೂರು : ನ‌ಗರದ ಸಮೀಪ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪಿಕಪ್‌ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ

ಮನರಂಜನೆ

ʼರಾಜಮೌಳಿಯ ಭೇಟಿಯಾಗದೇ ಪರಾರಿ ಆಗಿದ್ದ ತರುಣ್ ಸುಧೀರ್ʼ

 ತರುಣ್ ಸುಧೀರ್ (Tarun Sudhir) ಕನ್ನಡದ ಯಶಸ್ವಿ ಸಿನಿಮಾ ನಿರ್ದೇಶಕ. ಅವರು ನಿರ್ದೇಶನ ಮಾಡಿರುವ ‘ಚೌಕ’, ‘ರಾಬರ್ಟ್’, ‘ಕಾಟೇರ’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಸಿನಿಮಾ ನಿರ್ಮಾಪಕರೂ ಆಗಿರುವ ತರುಣ್ ಸುಧೀರ್, ಇತ್ತೀಚೆಗಷ್ಟೆ ನಿರ್ಮಾಣ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬೆಳಾಲು ಕೃಷಿ ಸಹಕಾರ ಸಂಘದಲ್ಲಿ ಹಣಕಾಸು ವಂಚನೆ: ಮಾಜಿ ಬ್ಯಾಂಕ್ ಸಿಬ್ಬಂದಿಯ ಬಂಧನ

ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಹಣಕಾಸು ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬ್ಯಾಂಕಿನ ಮಾಜಿ ಸಿಬ್ಬಂದಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದಾಶಿವ ಅಲಿಯಾಸ್ ಸುಜಿತ್ ಎಂಬಾತನನ್ನು ಧರ್ಮಸ್ಥಳ ಎಸ್‌ಐ

ಅಪರಾಧ ಕರ್ನಾಟಕ ದೇಶ - ವಿದೇಶ

ಮಹಿಳೆಗೆ ನೈಜಿರಿಯಾ ವ್ಯಕ್ತಿಯಿಂದ ಮದುವೆಯಾಗುದಾಗಿ 5 ಲಕ್ಷ ರೂ ವಂಚನೆ

ಬಾಗಲಕೋಟೆ :- ಬಾಗಲಕೋಟೆ ಮಹಿಳೆಗೆ ನೈಜಿರಿಯಾ ವ್ಯಕ್ತಿ‌ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮ್ಯಾಟ್ರಿಮೋನಿಯಲ್ಲಿ ಪರಿಚಯ ಆಗಿದ್ದ ವ್ಯಕ್ತಿಯು, ಮದುವೆ ಮಾಡಿಕೊಳ್ಳುವುದಾಗಿ ಲಕ್ಷಾಂತರ ರೂ. ವಂಚನೆ ಎಸಗಿರುವ ಘಟನೆ ನಡೆದಿದೆ. ಘಟನೆ ಸಂಬಂಧ

ಅಪರಾಧ ಕರ್ನಾಟಕ

ಭವಿಷ್ಯ ಹೇಳುವ ನಕಲಿ ಬಾಬಾಗಳ ಗ್ಯಾಂಗ್ ಬಂಧನ

ಚಿತ್ರದುರ್ಗ : ಭವಿಷ್ಯ ಹೇಳುವ ನೆಪದಲ್ಲಿ ವ್ಯಕ್ತಿಯೊಬ್ಬರ ಚಿನ್ನದ ಉಂಗುರ ಲಪಟಾಯಿಸಿ ಪರಾರಿಯಾಗಿದ್ದ ಐವರು ನಕಲಿ ಬಾಬಾಗಳನ್ನು ಚಿತ್ರದುರ್ಗದ ಪೊಲೀಸರು ಬಂಧಿಸಿದ್ದಾರೆ. ಈ ಐವರೂ ದುಷ್ಕರ್ಮಿಗಳು ಮಧ್ಯಪ್ರದೇಶ ಮೂಲದವರೆಂದು ತಿಳಿದುಬಂದಿದ್ದು, ಸಾಧುಗಳ ವೇಷ ಧರಿಸಿ

ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ನಿಷೇಧಿತ MDMA ಮಾರಾಟ ಆರೋಪದಲ್ಲಿ ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್

ಅಪರಾಧ ಕರ್ನಾಟಕ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಆಟೋ ಚಾಲಕನ ಮೇಲೆ ಹಲ್ಲೆ ಸುದ್ದಿ ಸುಳ್ಳು: ತನಿಖೆಯಲ್ಲಿ ಬಯಲಾದ ನಾಟಕ

ಮಂಗಳೂರು : ಇತ್ತೀಚೆಗೆ ಆಟೋ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಕುರಿತಂತೆ ಪ್ರಕರಣ ದಾಖಲಾಗಿತ್ತು, ಆದರೆ ಪೊಲೀಸರು ತನಿಖೆ ನಡೆಸಿದಾಗ ಇದೀಗ ಆಟೋ ಚಾಲಕನೇ ತನ್ನ ಮೇಲೆ ತಾನೇ ಹಲ್ಲೆ ಮಾಡಿಕೊಂಡು

ದೇಶ - ವಿದೇಶ

ಪ್ರಸಾದಕ್ಕಾಗಿ ಕಿರು ಜಗಳ – ಕಲ್ಕಾಜಿ ದೇವಾಲಯದ ಸೇವಕನ ಹತ್ಯೆ

ನವದೆಹಲಿ: 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸೇವಕನನ್ನು ಪ್ರಸಾದ ವಿಚಾರಕ್ಕಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಪ್ರಸಿದ್ಧ ಕಲ್ಕಾಜಿ ದೇವಸ್ಥಾನದಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶದ ಹಾರ್ಡೋಯ್ ನಿವಾಸಿ ಯೋಗೇಂದ್ರ ಸಿಂಗ್ (35) ಎಂದು ಗುರುತಿಸಲಾಗಿದ್ದು,