Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕಲ್ಯಾಣಿ ನಗರ ಪೋರ್ಷೆ ಪ್ರಕರಣ: ಜಾಮೀನು ಷರತ್ತು ಉಲ್ಲಂಘನೆ ಆರೋಪ, ಆರೋಪಿಯ ತಂದೆಗೆ ಸಂಕಷ್ಟ!

ಕಲ್ಯಾಣಿ ನಗರ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ ಬಾಲಾಪರಾಧಿಯಾಗಿದ್ದ ಆರೋಪಿಯ ತಂದೆಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಪೊಲೀಸರು ಶನಿವಾರ ಸೆಷನ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದು, ಸಂತ್ರಸ್ತರ ಕುಟುಂಬಗಳ ಭಾವನೆಗಳಿಗೆ ಧಕ್ಕೆ ತರುವ ವೀಡಿಯೊವನ್ನು ತನ್ನ

ಕರ್ನಾಟಕ

ಕುಂದಾಪುರ: ನೇರಳಕಟ್ಟೆ ಹೌಸ್ ಬ್ರೇಕಿಂಗ್ ಕಳ್ಳತನ ಕೇಸ್ ಫಾಸ್ಟ್ ಕ್ಲಿಯರೆನ್ಸ್; ಇಬ್ಬರು ಖದೀಮರು ಪೊಲೀಸ್ ವಶಕ್ಕೆ!

ಕುಂದಾಪುರ: ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಅತ್ಯಂತ ಕ್ಷಿಪ್ರವಾಗಿ ಭೇದಿಸಿರುವ ವಿಶೇಷ ಪೊಲೀಸ್ ತಂಡವು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂದ ಅಂದಾಜು ₹11 ಲಕ್ಷ

ದೇಶ - ವಿದೇಶ

ಹೈದರಾಬಾದ್: ವಕೀಲ ಖಾಝಾ ಮೊಯಿಝುದ್ದೀನ್ ಹತ್ಯೆ ಕೇಸ್; ತೆಲಂಗಾಣ ಕಾಂಗ್ರೆಸ್ ಉಪಾಧ್ಯಕ್ಷ ಮುಜಾಹಿದ್ ಆಲಂ ಖಾನ್ ಬಂಧನ!

ಹೈದರಾಬಾದ್: ವಕ್ಸ್‌ ಆಸ್ತಿಗಳ ಅತಿಕ್ರಮಣ ಪ್ರಕರಣಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ವಕೀಲ ಖಾಝಾ ಮೊಯಿಝುದ್ದೀನ್ ಅವರ ಹತ್ಯೆ ಆರೋಪದಲ್ಲಿ ತೆಲಂಗಾಣ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಮುಜಾಹಿದ್ ಆಲಂ ಖಾನ್ ಮತ್ತು ತಂದೆ ಮಹಬೂಬ್ ಆಲಂ

ದೇಶ - ವಿದೇಶ

ಪತ್ನಿಯ ನಿಗೂಢ ಸಾ*ವು; ಕೋಟಿ ರೂ. ವಿಮಾ ಹಣಕ್ಕಾಗಿ ಕೊಲೆ ಮಾಡಿದನೇ ಪಾಪಿ ಪತಿ?

ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ 28 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಪತಿ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸುತ್ತಿರುವ ಹಳೆಯ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಆಘಾತಕಾರಿ ಪ್ರಕರಣವೊಂದು ಗಂಭೀರ

ದೇಶ - ವಿದೇಶ

ನೀರಿನ ಬಾಟಲಿಯ ತಳದಲ್ಲೇ ಇತ್ತು ‘ಬಂಗಾರದ ನಿಧಿ’: ದೆಹಲಿ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆದಾರರ ಚತುರ ಪ್ಲಾನ್ ಬಯಲು!

ನವದೆಹಲಿ : ದೆಹಲಿ ಕಸ್ಟಮ್ಸ್ ಅಧಿಕಾರಿಗಳು ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಜೆಡ್ಡಾ ಮತ್ತು ದೋಹಾದಿಂದ ಆಗಮಿಸಿದ ಇಬ್ಬರು ಭಾರತೀಯ ಪ್ರಯಾಣಿಕರಿಂದ ಬಚ್ಚಿಟ್ಟ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ, ಈ ಪ್ರತ್ಯೇಕ ಕಳ್ಳಸಾಗಣೆ ಪ್ರಕರಣಗಳಲ್ಲಿ

ಕರ್ನಾಟಕ

ಲಿವಿನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ಆತ್ಮಹ*ತ್ಯೆ; ಪ್ರಿಯಕರನ ಮೇಲೆ ಅನುಮಾನ ಪಟ್ಟು ನೇಣಿಗೆ ಶರಣಾದ ಅಗತ ಬೈತಿಯಂಗುಂ

ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್‌ಶಿಪ್​ನಲ್ಲಿದ್ದ (Live-in Relationship) ಜೋಡಿಗಳ ಜಗಳ ದುರಂತ ಅಂತ್ಯ ಕಂಡಿದೆ. ಪ್ರಿಯಕರ ಬೇರೆ ಯುವತಿಯ ಜೊತೆ ಮಾತನಾಡುತ್ತಿದ್ದಾನೆ ಎಂದು ಅನುಮಾನದಿಂದ ಮೇಘಾಲಯ ಮೂಲದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್

ಅಪರಾಧ ಕರ್ನಾಟಕ

ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪತಿ; ರಕ್ತಸಿಕ್ತ ಕೊಡಲಿಯೊಂದಿಗೆ ಪೊಲೀಸ್ ಠಾಣೆಗೆ ಹಾಜರು

ಮೈಸೂರು: ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ  ಅಂತ್ಯವಾಗಿರುವ ಭೀಕರ ಘಟನೆ  ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ

ಕರ್ನಾಟಕ

ಪೆಟ್ರೋಲ್ ಸುರಿದು ಜೀವಂತ ದಹನ: ಕಿರಣ್ ಅಂತರ ಕಾಯ್ದುಕೊಂಡಿದ್ದಕ್ಕೆ ಪ್ರೇಯಸಿಯಿಂದಲೇ ಭೀಕರ ಸೇಡು

ಬೆಂಗಳೂರು: ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಭಯಾನಕ ವಿಚಾರಗಳು ಇದೀಗ ಹೊರಬರುತ್ತಿವೆ. ಸದ್ಯ ಆತನ ಪ್ರೇಯಸಿ ಪ್ರೇಮಾ ಪೊಲೀಸರ ವಶದಲ್ಲಿದ್ದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಕಿರಣ್ ಕೈಕಾಲುಗಳನ್ನು

ಕರ್ನಾಟಕ

ಬಿಸ್ಕೆಟ್ ನೀಡಿ ಪ್ರಪೋಸ್ ಮಾಡಿದ್ದಕ್ಕೆ ಶುರುವಾದ ವಿವಾದ; ಸಲೂನ್ ಮಾಲೀಕ ಮತ್ತು ಪತ್ನಿಯ ಮೇಲೆ ಹ*ಲ್ಲೆ

ಬೆಂಗಳೂರು: ಬೆಂಗಳೂರಿನ (Bangalore) ಆವಲಹಳ್ಳಿಯ ಸ್ಕಿನ್ ಶೈನ್ ಫ್ಯಾಮಿಲಿ ಸಲೂನ್‌ನಲ್ಲಿ ಶುರುವಾದ ಸಣ್ಣ ವಿವಾದವೊಂದು ಇದೀಗ ಭೀಕರ ಮಾರಾಮಾರಿಯಲ್ಲಿ ಅಂತ್ಯವಾಗಿದೆ. ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಮಾಲೀಕ ಪ್ರಪೋಸ್ ಮಾಡಿದ್ದಾನೆ ಎಂಬ ಆರೋಪ ಹಾಗೂ ಅದನ್ನು ವಿರೋಧಿಸಿದ್ದಕ್ಕೆ ಕೆಲಸದಿಂದ

ಉಡುಪಿ

ಸಾಸ್ತಾನ ಕಿಡ್ನಾಪ್ ಕೇಸ್: 7 ಮಂದಿ ಬಂಧನಮನೋಜ್ ಕೋಡಿಕೆರೆ ಸೇರಿ ಇಬ್ಬರ ಪತ್ತೆಗೆ 50 ಸಾವಿರ ರೂ. ಬಹುಮಾನ

ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ನಾಲ್ಕು ತಿಂಗಳ ಹಿಂದೆ ನಡೆದಿದ್ದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಕೋಕಾ (KCOCA) ಕಾಯ್ದೆಯಡಿ ಪ್ರಕರಣ ದಾಖಲಿಸಿ ಈಗಾಗಲೇ ಏಳು ಮಂದಿಯನ್ನು ಬಂಧಿಸಿದ್ದಾರೆ. ಇದೇ