Contact Information
The Saffron Productions
3rd Floor Kudvas Granduer
Surathkal Mangalore 575014
- February 14, 2026
CriminalCase
ಅಪರಿಚಿತ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
- By Sauram Tv
- . September 8, 2025
ಒಡಿಶಾ: ನೀನು ಎಲ್ಲಿಗೆ ಹೋಗ್ಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು 9ನೇ ತರಗತಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು, ಕಾರೊಳಗೆ ಆಕೆ ಮೇಲಕೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶುಕ್ರವಾರ ಸಂಜೆ ಬಾಲಕಿ ತನ್ನ ಅಕ್ಕನ ಮನೆಗೆ ಹೋಗಿ ನಂತರ ಗಣೇಶ ಪೂಜೆಯ ವಿಸರ್ಜನಾ ಮೆರವಣಿಗೆಯನ್ನು ವೀಕ್ಷಿಸಲು ದರಿಂಗ್‌ಬಾಡಿ ಮಾರುಕಟ್ಟೆಗೆ ಹೋಗಿ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಆಕೆ ಮನೆಗೆ ವಾಪಸ್ ಹೊರಟಿದ್ದಳು, ಅಪರಿಚಿತ ವಾಹನವೊಂದು ಬಂದು ಪಕ್ಕಕ್ಕೆ ನಿಂತಿತು, ಅದರಲ್ಲಿದ್ದ ವ್ಯಕ್ತಿ ನೀನು ಎಲ್ಲಿಗೆ ಹೋಗಬೇಕು, ಅಲ್ಲಿಗೆ ಬಿಡ್ತೀನಿ ಬಾ ಎಂದು ಕರೆದೊಯ್ದು, ಅತ್ಯಾಚಾರವೆಸಗಿದ್ದಾನೆ ಎಂದು ದರಿಂಗ್‌ಬಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಉಲ್ಲೇಖಿಸಿ
ಪಿಎನ್‌ಬಿ ವಂಚನೆ: ಮೆಹುಲ್ ಚೋಕ್ಸಿ ಬೆಲ್ಜಿಯಂನಿಂದ ಭಾರತಕ್ಕೆ ಹಸ್ತಾಂತರ, ವಿಶೇಷ ಜೈಲು ವ್ಯವಸ್ಥೆ
- By Sauram Tv
- . September 8, 2025
ನವದೆಹಲಿ: ದೇಶಭ್ರಷ್ಟ ವಜ್ರೋದ್ಯಮಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿ ಮೆಹುಲ್ ಚೋಕ್ಸಿ ಯನ್ನು ಭಾರತಕ್ಕೆ ಕರೆತರಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಚೋಕ್ಸಿಯನ್ನು ಹಸ್ತಾಂತರಿಸಿದ ನಂತರ, ಎಲ್ಲಾ ಅಗತ್ಯ ಮಾನದಂಡಗಳನ್ನು ಅನುಸರಿಸಲಾಗುವುದು ಮತ್ತು ಅವರು ಭಾರತೀಯ
ಕೆಂಪುಕೋಟೆ ಜೈನ ಮಹಾಪರ್ವದಲ್ಲಿ ಚಿನ್ನದ ಕಲಶ ಕಳ್ಳತನ: ಆರೋಪಿ ಬಂಧನ
- By Sauram Tv
- . September 8, 2025
ನವದೆಹಲಿ: ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು ಕಳ್ಳತನ ಮಾಡಿದ ಆರೋಪಿಯನ್ನು ಉತ್ತರ ಪ್ರದೇಶದ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹಾಪುರ್ ನಿವಾಸಿ ಭೂಷಣ್ ವರ್ಮಾ
ಪನ್ನಾದಲ್ಲಿ ಬಾಲಕಿ ಮೇಲೆ ಮತ್ತೆ ಅತ್ಯಾಚಾರ: ಸಿಡಬ್ಲ್ಯೂಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್
- By Sauram Tv
- . September 4, 2025
ಪನ್ನಾ: ಅತ್ಯಾಚಾರ ಸಂತ್ರಸ್ತೆಯ ಮೇಲೆ ಆರೋಪಿ ಮತ್ತೊಮ್ಮೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ, ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಅಧಿಕಾರಿಗಳು ಆಕೆಯನ್ನು ಮತ್ತೆ ಆರೋಪಿಯ ಮನೆಗೆ ಕಳುಹಿಸಿದ್ದಾರೆ, ಅಲ್ಲಿ ಆತ ಮತ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಆಕೆಯನ್ನು ಆತನ ಮನೆಗೆ ಕಳುಹಿಸಿದ್ದೇಕೆ ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಛತ್ತರ್‌ಪುರ ಪೊಲೀಸರು ಸಿಡಬ್ಲ್ಯೂಸಿ ಅಧ್ಯಕ್ಷರು, ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ 10 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.ಪನ್ನಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದ ಅಪ್ರಾಪ್ತ ಬಾಲಕಿ ಶಾಲೆಗೆ ಹೊರಟ ನಂತರ ಕಾಣೆಯಾದಾಗ
ಉಳ್ಳಾಲ: ನಿಷೇಧಿತ MDMA ಮಾರಾಟ ಆರೋಪದಲ್ಲಿ ಇಬ್ಬರ ಬಂಧನ
- By Sauram Tv
- . September 2, 2025
ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್
ಖೋಟಾನೋಟು ಪ್ರಕರಣದಲ್ಲಿ ನ್ಯಾಯಾಲಯದ ಜಾಮೀನು ಉಲ್ಲಂಘಿಸಿದ ಆರೋಪಿ ಬಂಧನ
- By Sauram Tv
- . August 26, 2025
ಮಂಗಳೂರು : ಖೋಟಾನೋಟು ಪ್ರಕರಣದಲ್ಲಿ ಅರೆಸ್ಟ್ ಆಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂದು ಗುರುತಿಸಲಾಗಿದೆ. ಆರೋಪಿ
ಹಣದ ವಾಗ್ವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಚರಂಡಿಗೆ ಎಸೆದ ಟೈಲರ್
- By Sauram Tv
- . August 25, 2025
ನವದೆಹಲಿ: ಹಣದ ವಿಚಾರದಲ್ಲಿ ಉಂಟಾದ ಜಗಳದಿಂದಾಗಿ ದೆಹಲಿಯಲ್ಲಿ ಮಹಿಳೆಯ ಕತ್ತು ಹಿಸುಕಿ ಆಕೆಯ ಮೃತದೇಹವನ್ನು ಚರಂಡಿಗೆ ಎಸೆದ ಘಟನೆ ನಡೆದಿದೆ. ಈ ಕೊಲೆ ಮಾಡಿದ 35 ವರ್ಷದ ಟೈಲರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಂದಾಪುರ
ಭದ್ರಾವತಿಯ ಶಿಕ್ಷಕಿ ಗೆ ಮರಣದಂಡನೆ, ತೃತೀಯ ಆರೋಪಿಗೆ 7 ವರ್ಷ ಜೈಲು
- By Sauram Tv
- . August 25, 2025
ಶಿವಮೊಗ್ಗ: ಪತಿಯನ್ನು ಕೊಲೆಗೈದು ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭದ್ರಾವತಿಯ ಶಿಕ್ಷಕಿ ಲಕ್ಷ್ಮಿ ಬಿಎಡ್‌ನಲ್ಲಿ ರಾಜ್ಯಕ್ಕೆ 3ನೇ ರ‍್ಯಾಂಕ್ ಪಡೆದಿದ್ದಳು. ಅಲ್ಲದೇ ಆಕೆ ಕೂಚಿಪುಡಿ, ಭರತನಾಟ್ಯ ಕಲಾವಿದೆಯಾಗಿದ್ದು, ರಂಗನಟಿಯೂ ಆಗಿದ್ದಳು. ‘ಮೃಚ್ಛಕಟಿಕಂ’ ನಾಟಕದಲ್ಲಿ ʻವಸಂತ ಸೇನೆʼ ಪಾತ್ರದಲ್ಲಿ
ಮಂಗಳೂರು: ಆಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ಹೈಕೋರ್ಟ್ ವಜಾ
- By Sauram Tv
- . August 22, 2025
ಬೆಂಗಳೂರು: ಮಂಗಳೂರಿನ ಕುಡುಪುವಿನಲ್ಲಿ ಕೇರಳದ ಆಶ್ರಫ್ ಕೊಲೆ ಪ್ರಕರಣ ಸಂಬಂಧ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಕುಡುಪುವಿನ ಮೈದಾನದಲ್ಲಿ 2025ರ ಏಪ್ರಿಲ್ 27ರಂದು ಅಶ್ರಫ್ ಮೇಲೆ
ಮದುವೆಯ ನೆಪದಲ್ಲಿ ಲೈಂಗಿಕ ದೌರ್ಜನ್ಯ: ರ‍್ಯಾಪರ್ ವೇದನ್ ಮೇಲೆ ವೈದ್ಯೆ ಆರೋಪ
- By Sauram Tv
- . July 31, 2025
ಕೊಚ್ಚಿ : ಮಲೆಯಾಳಂನ ಖ್ಯಾತ ರ‍್ಯಾಪರ್ ವೇದನ್ ವಿರುದ್ಧ ವೈದ್ಯೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಮದುವೆಯಾಗುವುದಾಗಿ ಭರವಸೆ ನೀಡಿ ಆಗಸ್ಟ್ 2021 ರಿಂದ ಮಾರ್ಚ್ 2023 ರವರೆಗೆ ಅವರನ್ನು ವಿವಿಧ ಸ್ಥಳಗಳಿಗೆ ಕರೆದೊಯ್ದು ಅತ್ಯಾಚಾರ