Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿಮಾನದಲ್ಲಿ ಹರ್ ಹರ್ ಮಹದೇವ್ ಎಂದು ಕೂಗಿದ ಪ್ರಯಾಣಿಕ ಭದ್ರತಾ ಸಿಬ್ಬಂದಿಯ ವಶಕ್ಕೆ

ಸೆಪ್ಟೆಂಬರ್ 1 ಈ ಘಟನೆ ನಡೆದಿದ್ದು, ದೆಹಲಿಯಿಂದ ಕೋಲ್ಕತ್ತಾಗೆ ಹೋಗುತ್ತಿದ್ದ ಇಂಡಿಗೋ ವಿಮಾನ 6E 6571 ರಲ್ಲಿ ವಕೀಲರೊಬ್ಬರು ಈ ಕೆಲಸ ಮಾಡಿದ್ದಾರೆ. ವಿಮಾನವು ಪಾರ್ಕಿಂಗ್ ಬೇಯಲ್ಲಿ 30 ನಿಮಿಷಗಳಿಗೂ ಹೆಚ್ಚು ಕಾಲ ವಿಳಂಬವಾಗಿದೆ.

ಅಪರಾಧ ಕರ್ನಾಟಕ

ಉಗ್ರವಾದಿ ಪೋಸ್ಟ್‌ ಹಂಚಿಕೆ ಆರೋಪ: 15 ವರ್ಷದ ಬಾಲಕನನ್ನು ಕೋಲಾರದಲ್ಲಿ ಬಂಧಿಸಿದ ಭದ್ರತಾ ಪಡೆ

ಕೋಲಾರ: ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಹಾಗೂ ಕೆಲವೊಂದು ಉಗ್ರವಾದಿ ಸಂಘಟನೆಗಳ ಕುರಿತ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದಡಿಯಲ್ಲಿ ಓರ್ವ ಅಪ್ರಾಪ್ತ ಬಾಲಕನನ್ನು ಆಂತರಿಕ ಭದ್ರತಾ ಅಧಿಕಾರಿಗಳು ಮತ್ತು ಕೇಂದ್ರ ಗುಪ್ತಚರ ಇಲಾಖೆ

ಕರ್ನಾಟಕ

ಚಾರ್ಮಾಡಿ ಅರಣ್ಯದಲ್ಲಿ ನಿಷೇಧ ಉಲ್ಲಂಘನೆ: ಟ್ರೆಕ್ಕಿಂಗ್‌ಗೆ ಹೋದ 103 ಪ್ರವಾಸಿಗರು ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಚಾರ್ಮಾಡಿ ಫಾಟಿಯ ನಿಷೇಧಿತ ಪ್ರದೇಶದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾರ್ಮಾಡಿ ಘಾಟಿ ಪ್ರದೇಶದ ಬಿದಿರುತಳ (ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿದೆ) ಅರಣ್ಯ ಪ್ರದೇಶಕ್ಕೆ ಟ್ರೆಕ್ಕಿಂಗ್ ನಿಷೇಧ ಇದ್ದು, ಬೆಂಗಳೂರು ಮೂಲದ 103

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಲ್ಲಿ ತಲವಾರ ಸದ್ದು – ಸಾರ್ವಜನಿಕರಿಂದ ಹಿಡಿತ, ರಾಜು ವಶಕ್ಕೆ

ಪುತ್ತೂರು : ತಲವಾರ್ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಆರೋಪದಲ್ಲಿ ಹಾಸನ ಮೂಲದ, ಪ್ರಸ್ತುತ ಬಂಟ್ವಾಳದಲ್ಲಿ ವಾಸವಾಗಿರುವ ರಾಜು (45) ಎಂದು ಗುರುತಿಸಲಾಗಿದೆ. ಆರೋಪಿ ಬೊಳುವಾರಿನಲ್ಲಿ ತಲವಾರನ್ನು