Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

‘ಕಸ್ಟಮ್ಸ್ ಕಿರುಕುಳ’: ತಮಿಳುನಾಡಿನ ವಿನ್‌ಟ್ರ್ಯಾಕ್‌ ಲಾಜಿಸ್ಟಿಕ್ಸ್‌ನಿಂದ ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತ

ನವದೆಹಲಿ: ಕಳೆದ 45 ದಿನಗಳಿಂದ ಚೆನ್ನೈನಲ್ಲಿರುವ ಕಸ್ಟಮ್ಸ್ (Chennai Customs) ನಿರಂತರ ಕಿರುಕುಳ ನೀಡುತ್ತಿದೆ ಎಂದು ಉಲ್ಲೇಖಿಸಿ ತಮಿಳುನಾಡು ಮೂಲದ ಲಾಜಿಸ್ಟಿಕ್ಸ್ ಸಂಸ್ಥೆ ವಿನ್‌ಟ್ರ್ಯಾಕ್‌ (Wintrack) ಭಾರತದಲ್ಲಿ (India) ತನ್ನ ಆಮದು-ರಫ್ತು ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಪ್ರಕಟಿಸಿದೆ.