Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ವೃದ್ಧನಿಗೆ ಡಿಜಿಟಲ್ ಅರೆಸ್ಟ್ ಭೀತಿ; 89.50 ಲಕ್ಷ ರೂಪಾಯಿ ಎಗರಿಸಿದ ಸೈಬರ್ ಕಿರಾತಕರು!

ಬೆಂಗಳೂರು: ನಗರದಲ್ಲಿ ಸೈಬರ್‌ ವಂಚಕರ (Cyber fraudster) ಆರ್ಭಟ ಇನ್ನೂ ಕಡಿಮೆ ಆಗಿಲ್ಲ. ಆಗಾಗ್ಗೆ ಜನರ ಮೇಲೆ ತಮ್ಮ ಪ್ರತಾಪ ತೋರಿಸುತ್ತಲೇ ಇರುತ್ತಾರೆ. ಇದರ ಭಾಗವಾಗಿ ಸಾಮಾನ್ಯ ಮುಗ್ದ ಜನರು ಲಕ್ಷಗಟ್ಟಲೆ ಹಣವನ್ನು ಕ್ಷಣ

ಅಪರಾಧ ಕರ್ನಾಟಕ

ಫಿಟ್‌ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲ ಸಂದೇಶ: ಹರ್ಯಾಣ ಮೂಲದ ಕಾಮುಕ ಬೆಂಗಳೂರಲ್ಲಿ ಅರೆಸ್ಟ್!

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಹರಿಯಾಣ ಮೂಲದ

ಕರ್ನಾಟಕ

ನೈಜೀರಿಯಾ ಮೂಲದ ಕಿರಾತಕರ ಸ್ಕ್ಯಾಮ್ ಪತ್ತೆ; ಸಂತ್ರಸ್ತನಿಗೆ ‘ಗೋಲ್ಡನ್ ಅವರ್’ ವರ

ಬೆಂಗಳೂರು: ಸೈಬರ್​​ ವಂಚನೆ ಪ್ರಕರಣಗಳು ಮಾಮೂಲು ಎಂಬಷ್ಟರ ಮಟ್ಟಿಗೆ ಹೆಚ್ಚಿದ್ದು, ಕೋಟಿ ಕೋಟಿ ಹಣವನ್ನು ವಂಚಕರು ಲಪಟಾಯಿಸುವ ಕೇಸ್​​ಗಳು ಮೇಲಿಂದ ಮೇಲೆ ಕೇಳಿ ಬರುತ್ತಲೇ ಇವೆ. ಆದ್ರೆ ವಂಚನೆಗೆ ಒಳಗಾದವರು ತುರ್ತಾಗಿ ಈ ಬಗ್ಗೆ ಕೇಸ್​​ ದಾಖಲಿಸಿದಲ್ಲಿ

ಕರ್ನಾಟಕ

24 ಕೋಟಿ ರೂ. ಸೈಬರ್ ಸ್ಕ್ಯಾಮ್: ತಾಯಿ-ಮಗನ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಜನರನ್ನು ತಮ್ಮ ಮೋಸದ ಬಲೆಗೆ ಬೀಳಿಸಿಕೊಂಡು ಕೋಟಿ ಕೋಟಿ ಹಣವನ್ನು ದೋಚುತ್ತಿದ್ದಾರೆ. ಇದೀಗ ಒಂದು ವರದಿ ಪ್ರಕಾರ, ಇಂತಹ ಕೃತ್ಯದಲ್ಲಿ ಯುವಕರೇ ಹೆಚ್ಚು ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕಾಲೇಜು ಅರ್ಧದಲ್ಲಿ

ಅಪರಾಧ ಕರ್ನಾಟಕ

ಕೊಡಗಿನ ಹೆಣ್ಣುಮಕ್ಕಳ ಮಾನಹಾನಿಗೆ ಡೇಟಿಂಗ್ ಆ್ಯಪ್ ಸಂಚು

ಮಡಿಕೇರಿ: ಖಾಸಗಿ ಕ್ಷಣಗಳ ಬಯಕೆ ಈಡೇರಿಸಿಕೊಳ್ಳಲು, ಸುಂದರ/ಸುಂದರಿಯರ ಜೊತೆ ಹರಟೆ ಹೊಡೆಯಲು ಬಹುತೇಕ ಯುವಜನರಿಂದು ಡೇಟಿಂಗ್‌ ಆ್ಯಪ್‌ ಹಾಗೂ ಸೋಷಿಯಲ್‌ ಮೀಡಿಯಾಗಳ ಮೊರೆ ಹೋಗ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕೆಲ ವಂಚಕರು ಹಣ ಕಸಿದು ಎಸ್ಕೇಪ್‌

ಕರ್ನಾಟಕ

‘ಎಐ ಯುವತಿ’ಯ ಬಲೆಯಲ್ಲಿ ಬೆಂಗಳೂರು ಯುವಕ: ಬೆತ್ತಲೆ ವಿಡಿಯೋ ಕಾಲ್ ಮಾಡಿ ₹1.53 ಲಕ್ಷ ಪಂಗನಾಮ!

ಬೆಂಗಳೂರು: ಎಐ ಯುವತಿಯ (AI Girl) ಮೋಹಕ್ಕೆ ಬಿದ್ದು ಯುವಕನೊಬ್ಬ ಒಂದೂವರೆ ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾನೆ. ಬೆಂಗಳೂರಿನ 26 ವರ್ಷದ ಯುವಕನೊಬ್ಬ Happn ಡೇಟಿಂಗ್ ಆ್ಯಪ್‌ನಲ್ಲಿ (Dating App) ಖಾತೆ ತೆರೆದಿದ್ದ. ಈ ಖಾತೆಗೆ

ಕರ್ನಾಟಕ

ವಿಜಯಲಕ್ಷ್ಮಿ ದರ್ಶನ್‌ಗೆ ಅಶ್ಲೀಲ ನಿಂದನೆ: ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ ಸೈಬರ್ ಪೊಲೀಸರು!

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು (Bengaluru) ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಂದ್ರು ಮತ್ತು ನಿಖಿಲ್

ಕರ್ನಾಟಕ

ದಾವಣಗೆರೆಯಲ್ಲಿ ಬೃಹತ್ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೂಡಿಕೆಯ ಹೆಸರಲ್ಲಿ 76.48 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!

ದಾವಣಗೆರೆ: ನಗರದ (Davanagere) ವಿನಾಯಕ ಬಡಾವಣೆಯ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು (Cyber Crime) 76.48 ಲಕ್ಷ ರೂ. ಪಂಗನಾಮ ಹಾಕಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಪಡೆಯಬಹುದು ಎಂಬ ಆಸೆ ತೋರಿಸಿ ವಂಚಕರು

ಕರ್ನಾಟಕ

ಹನಿಟ್ರ್ಯಾಪ್: ಫೇಸ್‌ಬುಕ್ ಯುವತಿ ಭೇಟಿಗೆ ಬಂದ ಮಂಡ್ಯ ಯುವಕನಿಗೆ ನರಕ ದರ್ಶನ; ಹೋಂ ಸ್ಟೇನಲ್ಲಿ ಬಂಧಿಸಿ ಹಲ್ಲೆ

ಮಡಿಕೇರಿ: ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಯುವತಿ ಭೇಟಿಗಾಗಿ ಮಡಿಕೇರಿಗೆ ಬಂದಿದ್ದ ಮಂಡ್ಯ ಮೂಲದ ಯುವಕನಿಗೆ ನರಕ ದರ್ಶನವಾಗಿದೆ. ಮಡಿಕೇರಿಗೆ ಬಂದಿದ್ದ ಯುವಕನನ್ನ ಖಾಸಗಿ ಹೋಂ ಸ್ಟೇನಲ್ಲಿ (Home Stay) ಬಂಧಿಸಿಟ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಘಟನೆ

ಕರ್ನಾಟಕ

ಇನ್‌ಸ್ಟಾಗ್ರಾಮ್ ಜಾಹೀರಾತು ನೋಡಿ ₹39,750 ಕಳೆದುಕೊಂಡ ಯುವತಿ

ಬೆಂಗಳೂರು: ದಿನದಿಂದ ದಿನಕ್ಕೆ ಸೈಬರ್‌ ವಂಚಕರ ಹಾವಳಿ ಹಚ್ಚುತ್ತಿದ್ದರು ಕೂಡ ಜನತೆ ಬುದ್ದಿ ಕಲಿಯುತ್ತಿಲ್ಲ, ಅದರಲ್ಲೂ ಪೊಲೀಸ್‌ ಇಲಾಖೆ ಈ ಬಗ್ಗೆ ಎಚ್ಚರಿಂದ ಇರುವಂತೆ ಹೇಳುತ್ತಿದ್ದರು ಕೂಡ ಜನತೆ ಮೋಸ ಹೋಗುವುದು ಹೆಚ್ಚುತ್ತಿದೆ. ಈ