Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಡಿಜಿಟಲ್ ಅರೆಸ್ಟ್ ಬೆದರಿಕೆ; ವಾಟ್ಸ್ಆ್ಯಪ್ ಕರೆ ಮೂಲಕ ಮಹಿಳೆಯಿಂದ ₹1.16 ಕೋಟಿ ಸೈಬರ್ ವಂಚನೆ

ದಕ್ಷಿಣಕನ್ನಡ : ಇತ್ತೀಚಿಗೆ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅಮಾಯಕ ಜನರು ಸೈಬರ್ ವಂಚಕರ ಬಲೆಗೆ ಬಿದ್ದು ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಮಹಿಳೆಯೊಬ್ಬರಿಗೆ ವಾಟ್ಸ್​​ಆ್ಯಪ್ ವಿಡಿಯೋ ಕರೆ ಮೂಲಕ ಬೆದರಿಸಿ,

ಕರ್ನಾಟಕ

ಆನ್‌ಲೈನ್ ಸ್ಕ್ಯಾಮ್: ನಕಲಿ ಮಾರ್ಕೆಟ್‌ ಪ್ಲಾಟ್‌ಫಾರ್ಮ್‌ನಿಂದ ಟೆಕ್ಕಿಗೆ ₹9.2 ಲಕ್ಷ ವಂಚನೆ.

ಬೆಳಗಾವಿ: ಬೈಲಹೊಂಗಲದ ನಿವಾಸಿಯೊಬ್ಬರು ಆನ್‌ಲೈನ್ ಹೂಡಿಕೆ ವಂಚನೆಗೆ ಬಲಿಯಾಗಿದ್ದು, 9,23,948 ರೂ.ಗಳನ್ನು ಕಳೆದುಕೊಂಡಿದ್ದಾರೆ. ಬೈಲಹೊಂಗಲದ ನಿವಾಸಿ ಪ್ರವೀಣ್ ಅನಂತ್ ರೇಣಿಕೆ ವಂಚನೆಗೊಳಗಾದ ವ್ಯಕ್ತಿಯಾಗಿದ್ದಾರೆ. ‘ಓರಿಯೊನೆಕ್ಸ್ ಮಾರ್ಕೆಟ್ಸ್’ ಎಂಬ ನಕಲಿ ಕಂಪನಿಯ ಮೂಲಕ ಹೆಚ್ಚಿನ ಲಾಭದ

ಮಂಗಳೂರು

“ಹುಷಾರ್! ‘ಇ ಪರಿವಾಹನ್’ ಹೆಸರಲ್ಲಿ ಹೊಸ ಸೈಬರ್ ವಂಚನೆ;

ಮಂಗಳೂರು: ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಅಕ್ಟೋಬರ್ 5 ರಂದು

ಅಪರಾಧ ದೇಶ - ವಿದೇಶ

ಬೆಂಗಳೂರಿನಲ್ಲಿ ‘ಡಿಜಿಟಲ್ ಅರೆಸ್ಟ್’ ಹಗರಣ ಬಯಲು: ಸೈಬರ್ ವಂಚನೆಗಾಗಿಯೇ ನಕಲಿ ಬಿಪಿಒ ಸ್ಥಾಪಿಸಿದ್ದ ಖದೀಮರು; ಹೆಚ್‌ಎಸ್‌ಆರ್ ಲೇಔಟ್ ಪೊಲೀಸರಿಂದ 16 ಜನರ ಬಂಧನ!

ನೀವು ಬಿಪಿಒಗಳ ಬಗ್ಗೆ ಕೇಳಿರ್ತಿರಾ ಕೆಲವರಿಗೆ ಬಿಪಿಒದಲ್ಲಿ ಕೆಲಸ ಮಾಡಿದ ಅನುಭವವೂ ಇರಬಹುದು. ಹಲವು ಸಂಸ್ಥೆಗಳ ಪ್ರಾಡಕ್ಟ್‌ಗಳ ಬಗ್ಗೆ ಗ್ರಾಹಕರಿಗೆ ಸೇವೆ ನೀಡುವುದಕ್ಕಾಗಿ ಹಲವು ಬಿಪಿಒ ಸಂಸ್ಥೆಗಳು ಕೆಲಸ ಮಾಡುತ್ತವೆ. ಅದರಲ್ಲಿ ಗ್ರಾಹಕರು ಮಾಡಿದ

ಮಂಗಳೂರು

ಆನ್‌ಲೈನ್ ಇನ್ವೆಸ್ಟ್‌ಮೆಂಟ್ ಜಾಹಿರಾತುಗಳ ಬಗ್ಗೆ ಎಚ್ಚರ: ಲಾಭದ ಆಮಿಷವೊಡ್ಡಿ ಹಣ ಪಡೆದು ಪರಾರಿಯಾದ ಸೈಬರ್ ವಂಚಕರು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಬಂದ ನಕಲಿ ಇನ್ವೆಸ್ಟಮೆಂಟ್ ಜಾಹಿರಾತನ್ನು ವ್ಯಕ್ತಿಯೊಬ್ಬರು 7 ಲಕ್ಷ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಕಳೆದುಕೊಂಡ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ

ಕರ್ನಾಟಕ

ಟ್ರಾಫಿಕ್ ಪೊಲೀಸರ ಹೆಸರಿನಲ್ಲಿ ನಕಲಿ ಇ-ಚಲನ್ ಕಳುಹಿಸಿ ಲಕ್ಷಾಂತರ ರೂಪಾಯಿ ದೋಚುವ ಸೈಬರ್ ವಂಚನೆ ಜಾಲ

ಬೆಳಗಾವಿ: ಕರ್ನಾಟಕದೆಲ್ಲೆಡೆ  ಸೈಬರ್ ವಂಚನೆಯ ಜಾಲ ಹೆಚ್ಚುತ್ತಿದೆ. ನಾನಾ ವಿಧದಲ್ಲಿ ಜನರನ್ನು ಮೂರ್ಖರನ್ನಾಗಿಸುವ ಈ ವಂಚಕರು, ಕೋಟಿಗಟ್ಟಲೆ ಹಣ ದೋಚುತ್ತಿದ್ದಾರೆ. ಕೇವಲ ಶ್ರೀಮಂತ ವ್ಯಕ್ತಿಗಳಿಗೆ ಮೋಸ ಮಾಡುತ್ತಿದ್ದವರು ಈಗ ಜನ ಸಾಮಾನ್ಯರನ್ನೂ ಬಿಡುತ್ತಿಲ್ಲ. ಈ ನಡುವೆ ರಾಜ್ಯದ

ಕರ್ನಾಟಕ

ದಾವಣಗೆರೆ ಪೊಲೀಸರ ಕೈಗೆ ಸಿಕ್ಕ ಸೈಬರ್ ವಂಚಕ: ₹150 ಕೋಟಿ ಹಗರಣ ಬಯಲು!

ದಾವಣಗೆರೆ: ದಾವಣಗೆರೆ ಸೈಬರ್ ಕ್ರೈಂ (Cyber Crime) ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ಭಾಗಗಳ ಬ್ಯಾಂಕ್ ಖಾತೆಗಳಿಂದ ಕೋಟಿ ಕೋಟಿ ಹಣ ಕಳವು ಮಾಡುತ್ತಿದ್ದ ಸೈಬರ್ ವಂಚಕರ ಬಂಧನವಾಗಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು 150 ಕೋಟಿ ರೂಪಾಯಿ

ಕರ್ನಾಟಕ

ಆನ್‌ಲೈನ್ ಹೂಡಿಕೆ ಹೆಸರಲ್ಲಿ ಕೋಟ್ಯಂತರ ರೂ. ಲೂಟಿ: ಬೆಂಗಳೂರಿನಲ್ಲಿ 8 ಸೈಬರ್ ವಂಚಕರ ಬಂಧನ; ದೇಶ-ವಿದೇಶಗಳ ಜನರಿಗೆ ಬಲೆ ಬೀಸಿದ್ದ ಜಾಲ ಪತ್ತೆ

ಬೆಂಗಳೂರು: ಇತ್ತೀಚೆಗೆ ಆನ್​ಲೈನ್ ವಂಚನೆಗಳು, ಸೈಬರ್ ಅಪರಾಧಗಳು ( Cyber fraud) ಹೆಚ್ಚುತ್ತಲೇ ಇವೆ. ದಿನ ಬೆಳಗಾದರೆ ಒಬ್ಬರಲ್ಲ ಒಬ್ಬರು ಈ ಅಪರಾಧ ಜಾಲಕ್ಕೆ ಸಿಲುಕಿ ಹಣವನ್ನು ಕಳೆದುಕೊಳ್ಳುತ್ತಾರೆ. ಇದೀಗ ಬೆಂಗಳೂರಿನ ಕೆಂಗೇರಿ ಪೊಲೀಸ್

ದೇಶ - ವಿದೇಶ

ಅಧಿಕಾರದ ಶಿಖರದಲ್ಲಿ 25 ವರ್ಷ: 2001ರ ಸಿಎಂ ಪ್ರಮಾಣವಚನದ ಹಳೆಯ ಫೋಟೋ ಹಂಚಿ ದೇಶದ ಜನರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

ಈ ಅಕ್ಟೋಬರ್ 7 ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಜೀವನದಲ್ಲಿ ಒಂದು ಮಹತ್ವದ ದಿನ. 2001 ರ ಈ ದಿನದಂದು ಅವರು ಗುಜರಾತ್ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡರು. ಅಂದಿನಿಂದ ಅವರು ಮುಖ್ಯಮಂತ್ರಿಯಾಗಿ ಮತ್ತು

ಅಪರಾಧ ದೇಶ - ವಿದೇಶ

ಗುರುಗ್ರಾಮದಲ್ಲಿ ಸೈಬರ್ ವಂಚನೆಯ ಹೊಸ ಟ್ರಿಕ್: ವಾಟ್ಸಾಪ್ ಮದುವೆ ಆಮಂತ್ರಣ ಲಿಂಕ್ ಕ್ಲಿಕ್ ಮಾಡಿ ₹97 ಸಾವಿರ ಕಳೆದುಕೊಂಡ ವ್ಯಕ್ತಿ!

ಗುರುಗ್ರಾಮ: ತಂತ್ರಜ್ಞಾನ ಬದಲಾದಂತೆ ಸೈಬರ್ ಅಪರಾಧಿಗಳು(Cyber Criminals) ಕೂಡ ಹಣ ವಸೂಲಿಗೆ ಹಲವು ಹೊಸ ಹೊಸ ಟ್ರಿಕ್​ಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಜನರಿಗೆ ಅನುಮಾನವೇ ಬರದಂತೆ ಹಣವನ್ನು ಲೂಟಿ ಮಾಡುತ್ತಿದ್ದಾರೆ. ವಾಟ್ಸಾಪ್​ನಲ್ಲಿ ಬಂದ ಮದುವೆ ಇನ್ವಿಟೇಷನ್ ಓಪನ್