Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣ ಕನ್ನಡ: ಮಕ್ಕಳಲ್ಲಿ ರಕ್ತಹೀನತೆ ತಡೆಗಟ್ಟಲು ಹಿಮೋಗ್ಲೋಬಿನ್ ಪರೀಕ್ಷೆ; 5,063 ಮಂದಿ ಪಾಸಿಟಿವ್

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಾದ್ಯಂತ ಮಕ್ಕಳಲ್ಲಿ ರಕ್ತಹೀನತೆ ತಡೆಗಟ್ಟಲು ನಡೆಸಿದ ಹಿಮೋಗ್ಲೋಬಿನ್ ಪರೀಕ್ಷಾ ಅಭಿಯಾನವು 5,063 ವಿದ್ಯಾರ್ಥಿಗಳು ಈ ಸ್ಥಿತಿಯಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದೆ. ಕಳೆದ ಒಂದು ತಿಂಗಳಿನಿಂದ ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಕೆದಿಲ ತೋಡಿನಲ್ಲಿ ಪತ್ತೆಯಾದ ಮಹಿಳೆ ಶವ: ಪತಿಯ ಸಹೋದರನ ಮೇಲೆ ಕೊಲೆ ಆರೋಪ

ಪುತ್ತೂರು: ಕೆದಿಲ ಸಮೀಪ ಕಾಂತಕೋಡಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು, ಮಹಿಳೆಯ ಪತಿಯ ಸಹೋದರ ಆಕೆಯನ್ನು ಕೊಲೆ ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂತಕೋಡಿ ನಿವಾಸಿ ರಾಮಣ್ಣ

ಉಡುಪಿ ಕರಾವಳಿ ಕರ್ನಾಟಕ

ಗಂಗೊಳ್ಳಿ ಜಾನುವಾರು ಕಳ್ಳತನ: ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ ಬಂಧನ

ಕುಂದಾಪುರ: ಜಾನುವಾರು ಕಳ್ಳತನ ಘಟನೆಗೆ ಸಂಬಂಧಿಸಿದಂತೆ, ಗಂಗೊಳ್ಳಿ ಪೊಲೀಸ್ ತಂಡ ಆಗಸ್ಟ್ 7 ರಂದು ಮಂಗಳೂರಿನ ಕೂಳೂರಿನಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಅನ್ಸಾರ್ (32) ನನ್ನು ಬಂಧಿಸಿದೆ. ಈ ಪ್ರಕರಣವು ಜುಲೈ 31 ರಂದು ನಡೆದ

ದಕ್ಷಿಣ ಕನ್ನಡ ಮಂಗಳೂರು

ರಾಜು ಕೆ ದಕ್ಷಿಣ ಕನ್ನಡದ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಆಗಿ ರಾಜು ಕೆ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ರಾಜು ಕೆ ಈ ಹಿಂದೆ ಮಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಮಂಗಳೂರು

ದಕ್ಷಿಣಕನ್ನಡ ಹಿಂದೂ ಮುಖಂಡರಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಮಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದು ಕೋರಿ ಹಿಂದೂ ಮುಖಂಡ ಶರಣ್ ಪಂಪ್​ವೆಲ್ (Sharan Pumpwell) ಅವರು ಹೈಕೋರ್ಟ್​​ಗೆ (High Court) ಅರ್ಜಿ ಸಲ್ಲಿಸಿದ್ದಾರೆ. ಹಿಂದೂ ಮುಖಂಡ ಶರಣ್ ಪಂಪ್​ವೆಲ್ ಅವರ

ಅಪರಾಧ ದಕ್ಷಿಣ ಕನ್ನಡ

ದ.ಕ. ಗರ್ಭಿಣಿ ಪ್ರಕರಣ: ಅಪ್ಪ-ಮಗನ ಬಂಧನ, ರಾಜಕೀಯ ವಲಯದಲ್ಲಿ ಸಂಚಲನ!

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಬಹಳ ವಿವಾದ, ಚರ್ಚೆಗೆ ಗ್ರಾಸವಾಗಿದ್ದ ಈ ಕೇಸಿನ ಆರೋಪಿ ಕೃಷ್ಣನನ್ನು ಪೊಲೀಸರು ಜುಲೈ 4ರಂದು ರಾತ್ರಿ ಮೈಸೂರಿನಲ್ಲಿ ಬಂಧಿಸಿದ್ದಾರೆ. ಜುಲೈ 5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ,

ದಕ್ಷಿಣ ಕನ್ನಡ

ಮಕ್ಕಳ ದೃಷ್ಟಿ ಮೇಲೆ ಮೊಬೈಲ್ ಕರಿನೆರಳು: ದ.ಕ.ದಲ್ಲಿ ಸಾವಿರಾರು ಮಕ್ಕಳಿಗೆ ಕನ್ನಡಕ – ಪೋಷಕರಿಗೆ ಎಚ್ಚರಿಕೆ

ಪೋಷಕರೇ ಗಮನಿಸಿ, ದಕ್ಷಿಣ ಕನ್ನಡದ 6 ಸಾವಿರ ಮಕ್ಕಳಲ್ಲಿ ದೃಷ್ಟಿ ಸಮಸ್ಯೆ ಪತ್ತೆಯಾಗಿದೆಯಂತೆ! ಹೌದು, ಸರಿಸುಮಾರು 5 ಸಾವಿರ ಮಕ್ಕಳಿಗೆ ಕನ್ನಡಕ ಅನಿವಾರ‍್ಯವಾಗಿದೆ. ಕೇಳಿದ್ರೆ ಭಯ ಆಗ್ಬೋದು ಅಲ್ವಾ? ಆದರೆ ಇದೇ ಫ್ಯಾಕ್ಟ್‌, ಖಾಸಗಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮುಂಗಾರು ಮಳೆ ಮರುಪ್ರವೇಶಕ್ಕೆ ಸಿದ್ಧತೆ: ರಾಜ್ಯದಾದ್ಯಂತ ರೆಡ್, ಆರೆಂಜ್, ಯೆಲ್ಲೋ ಅಲರ್ಟ್

ಮಂಗಳೂರು : ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ

ಕರ್ನಾಟಕ ದಕ್ಷಿಣ ಕನ್ನಡ

ದ. ಕ ಜಿಲ್ಲೆ 21 ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಸಿದ್ಧತೆ ಖಂಡನೀಯ:ಹಿಂದೂ ಮಹಾ ಸಭಾ ಕರ್ನಾಟಕ

ದಕ್ಷಿಣ ಕನ್ನಡ: ರಾಜ್ಯ ಸರಕಾರ ದ ಆಡಳಿತ ಗುಪ್ತ ಚರ ಪೊಲೀಸ್ ವೈಫಲ್ಯದಿಂದ ಕಳೆದ 2ತಿಂಗಳಿಂದ ದ. ಕ ಜಿಲ್ಲೆ ಯಲ್ಲಿ ಆದ ಒಂದು ಕೊಲೆ ಇಂದ ಅಶಾಂತಿ ವಾತಾವರಣ ನಿರ್ಮಾಣ ವಾಗಿದ್ದು ಮಾತ್ರವಲ್ಲದೇ

ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣ ಕನ್ನಡದಲ್ಲಿ ಸಂಘಪರಿವಾರದ ಮನೆಗಳಿಗೆ ತಡರಾತ್ರಿ ಪೊಲೀಸ್ ದಾಳಿ: ಪ್ರತಿಭಟನೆಯ ಎಚ್ಚರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಹತ್ಯೆಗಳು ಸರ್ಕಾರವನ್ನು ಬಡಿದೆಬ್ಬಿಸಿದೆ. ಸರಣಿ ಕೊಲೆಗಳಿಂದ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೋಮು ಪ್ರಚೋದನೆ ನೀಡುತ್ತಿದ್ದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ತಡರಾತ್ರಿ