Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು: ಮಳೆ ರಜೆ ಹೊಂದಾಣಿಕೆಗೆ ದಸರಾ ರಜೆಯಲ್ಲಿ ವಿಶೇಷ ತರಗತಿ; ಡಿಡಿಪಿಐ ಅನುಮತಿ

ಮಂಗಳೂರು: ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ನಿಟ್ಟಿನಲ್ಲಿ, ಮುಂಬರುವ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆಯು ಕೆಲವು ಶರತ್ತುಗಳೊಂದಿಗೆ ಅನುಮತಿ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ

ದಕ್ಷಿಣ ಕನ್ನಡ

ಕಡಬ: ನೆಲ್ಯಾಡಿ ಬಳಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಮದ್ಯದ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿ!

ಪುತ್ತೂರು: ಚಾಲಕನ ನಿರ್ಲಕ್ಷö್ಯದಿಂದಾಗಿ ಸರಣಿ ಅಪಘಾತ ಸಂಭವಿಸಿ, ಮದ್ಯದ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ಸೆಪ್ಟೆಂಬರ್ 20ರಂದು ನಡೆದಿದೆ. ಘಟನೆಯಲ್ಲಿ ಮದ್ಯದ ಸಾಗಿಸುತ್ತಿದ್ದ ಲಾರಿ ಸೇರಿದಂತೆ ಮೂರು

ದೇಶ - ವಿದೇಶ

ಮುಂಬೈ HYROX ಫಿಟೈಸ್ ಸ್ಪರ್ಧೆ ಯಶಸ್ವಿ: ಜಾಗತಿಕ ಕ್ರೀಡಾಕೂಟ ಪೂರ್ಣಗೊಳಿಸಿದ ದಕ್ಷಿಣ ಕನ್ನಡ ಡಿಸಿ ದರ್ಶನ್ ಎಚ್.ವಿ ಹಾಗೂ ಪ್ರದೀಪ್ ಕುಮಾರ್ ಆಚಾರ್ಯ!

ಮುಂಬೈ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮತ್ತು ಮಂಗಳೂರಿನ ಫಿಟೈಸ್ ತರಬೇತುದಾರ ಪ್ರದೀಪ್ ಕುಮಾರ್ ಆಚಾರ್ಯ ಮುಂಬೈನಲ್ಲಿ ನಡೆದ ಜಾಗತಿಕ ಮಟ್ಟದ ‘ಹೈರಾಕ್ಸ್ (HYROX) ಫಿಟೈಸ್ ಸ್ಪರ್ಧೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮುಂಬೈನ ಗೋರೆಗಾಂವ್

ದಕ್ಷಿಣ ಕನ್ನಡ

ಬೆಳ್ಳಾರೆ: ವಿದ್ಯಾರ್ಥಿನಿ ನಿಲಯದಲ್ಲಿ ಬಟ್ಟೆ ಕಳವು ಮಾಡಿದ್ದ ಆರೋಪಿ ಬಂಧನ – ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ!

ಪುತ್ತೂರು: ಬೆಳ್ಳಾರೆಯ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ವಿದ್ಯಾರ್ಥಿನಿಯರ ಉಡುಪುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (೩೫) ಬಂಧಿತ ಆರೋಪಿ. ಸೆಪ್ಟೆಂಬರ್ 2 ರಂದು

ಅಪರಾಧ ಕರ್ನಾಟಕ

ಬೆಳ್ತಂಗಡಿ: ಗುರುವಾಯನಕೆರೆ ಶಾಲೆ ಮೈದಾನದ ಬಳಿ ಮಾದಕ ದ್ರವ್ಯ ಮಾರಾಟ ಯತ್ನ – ಗಾಂಜಾ, ಎಂಡಿಎಂಎ ಜೊತೆ ಇಬ್ಬರ ಬಂಧನ!

ಬೆಳ್ತಂಗಡಿ: ಗುರುವಾಯನಕೆರೆ ಶಾಲೆ ಮೈದಾನದ ಬಳಿ ಮಾದಕ ದ್ರವ್ಯ ಮಾರಾಟ ಯತ್ನ – ಗಾಂಜಾ, ಎಂಡಿಎಂಎ ಜೊತೆ ಇಬ್ಬರ ಬಂಧನ! ಬಂಧಿತರನ್ನು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ತ್ವಲಹ್‌ ಅಲಿಯಾಸ್ ಅಜ್ಜರ್ ಅಲಿಯಾಸ್

ಮಂಗಳೂರು

ಉಳ್ಳಾಲ: ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿದ್ದ 19 ವರ್ಷದ ಯುವಕ ಅಜಯ್ ಡಿಸೋಜಾ ನಾಪತ್ತೆ – ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ಮಂಗಳೂರು: ಪೆರ್ಮನ್ನೂರು ಗ್ರಾಮದ ಹೊಸಪದಪು ಕಲ್ಲಾಪು ಪಟ್ಲ ನಿವಾಸಿ 19 ವರ್ಷದ ಅಜಯ್ ಡಿಸೋಜಾ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗಿದ್ದವ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಆಗಸ್ಟ್ 9 ರಂದು ಕೆಲಸದ

ದಕ್ಷಿಣ ಕನ್ನಡ

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ 6 ತಿಂಗಳು ನಿರಂತರ ಲೈಂಗಿಕ ದೌರ್ಜನ್ಯ; ಪೋಕ್ಸೋ ಕಾಯ್ದೆಯಡಿ ಮೂವರು ಆರೋಪಿಗಳ ಬಂಧನ!

ವಿಟ್ಲ: ಅಪ್ರಾಪ್ತ ಬಾಲಕನೋರ್ವನ ಮೇಲೆ ಆರು ತಿಂಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಅತ್ಯಂತ ಕೃತ್ಯಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಬರೋಬ್ಬರಿ 6 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು

ದಕ್ಷಿಣ ಕನ್ನಡ

ಬಂಟ್ವಾಳ: ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನ-ನಗದು ದೋಚಿದ ಖದೀಮರು!

ಬಂಟ್ವಾಳ :  ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭವನ್ನು ಬಳಸಿಕೊಂಡ ಖದೀಮರು, ಮನೆಯ ಮುಂಭಾಗದ ಬಾಗಿಲು ಹಾಗೂ ಗಾಡ್ರೇಜ್ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದನ್ನು ದೋಚಿರುವ

ಕರ್ನಾಟಕ

ಬೆಳ್ಳಾರೆ: ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಇರಿದು ಕಾಡಿಗೆ ಪರಾರಿಯಾಗಿದ್ದ ಆರೋಪಿ ಗಣೇಶ ಪೊಲೀಸ್ ವಶಕ್ಕೆ!

ಬೆಳ್ಳಾರೆ : ಪೆರುವಾಜೆ ಗ್ರಾಮದ ಕಾನಾವು ಸಮೀಪದ ಅನವುಗುಂಡಿಯಲ್ಲಿ ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಭೀಕರವಾಗಿ ಇರಿದು ಕಾಡಿನತ್ತ ಪರಾರಿಯಾಗಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆ ಪೊಲೀಸರು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ

ದಕ್ಷಿಣ ಕನ್ನಡ

ಸುಳ್ಯ: ಆಲೆಟ್ಟಿ ಗ್ರಾಮದ ಕಲ್ಲಪಳ್ಳಿಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾದ ಚಿರತೆ ಪತ್ತೆ!

ಸುಳ್ಯ,: ಆಲೆಟ್ಟಿ ಗ್ರಾಮದ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕಲ್ಲಪಳ್ಳಿ ಪ್ರದೇಶದ ಪೆರುಮುಂಡ ಗೋಪಾಲ ಗೌಡ ಎಂಬವರ ಜಾಗದಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು