Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ; ಕದ್ದ ಕಾರಿಗೆ ಬಣ್ಣ ಬಳಿದು ಆಂಬುಲೆನ್ಸ್ ಆಗಿ ಪರಿವರ್ತಿಸಿದ್ದ ನಾಲ್ವರು ಆರೋಪಿಗಳ ಬಂಧನ!

ಪುತ್ತೂರು : ಅಂತರ್ ರಾಜ್ಯ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ (25), ಮೊಹಮ್ಮದ್ ಆಸೀಕ್ (25),

ಕರ್ನಾಟಕ

ಸುಳ್ಯ: ರಸ್ತೆ ಬದಿ ನಿಂತಿದ್ದ ಟೆಂಪೋ ಟಿಟಿ ಮೇಲೆ ಮಗುಚಿಬಿದ್ದ ಲಾರಿ; ಮೂವರಿಗೆ ಗಂಭೀರ ಗಾಯ!

ಸುಳ್ಯ : ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟಿಟಿ (Tempo Traveller) ವಾಹನದ ಮೇಲೆ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಪ್ರಯಾಣಿಕರು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದೇವರಕೊಲ್ಲಿ ಸಮೀಪದ

ಕರ್ನಾಟಕ

ಪುತ್ತೂರು: ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಮನೆಯ ಕಾಂಪೌಂಡ್‌ಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್!

ಪುತ್ತೂರು : ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್ ಆದ ಕಾರಣ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆಯ ಕಂಪೌಂಡ್ ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯಲ್ಲಿ ಬುಧವಾರ

ಮಂಗಳೂರು

ಉಳ್ಳಾಲ: ಸಾಂಬಾರ್‌ನಲ್ಲಿ ಜಿರಳೆ ಪತ್ತೆ ಆರೋಪ; ತೊಕ್ಕೊಟ್ಟು ವೃಂದಾವನ್ ಹೋಟೆಲ್ ಮೇಲೆ ಆಹಾರ ಸುರಕ್ಷತಾಧಿಕಾರಿಗಳ ದಿಢೀರ್ ದಾಳಿ!

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಉಳ್ಳಾಲದ ತೊಕ್ಕೊಟ್ಟುನಲ್ಲಿರುವ ವೃಂದಾವನ್ ಹೋಟೆಲ್ ಮೇಲೆ ದಿಡೀರ್‌ ದಾಳಿ ನಡೆಸಿದ್ದಾರೆ. ಅಧಿಕಾರಿಯು

ಮಂಗಳೂರು

ಕೊಲ್ನಾಡು: ಹಣ್ಣು ತುಂಬಿದ ಮಿನಿ ಗೂಡ್ಸ್ ಟೆಂಪೋಗೆ ಕಾರು ಡಿಕ್ಕಿ; ಪಲ್ಟಿಯಾದ ಪರಿಣಾಮ ಐವರಿಗೆ ಗಂಭೀರ ಗಾಯ!

ಮಂಗಳೂರು: ಹಣ್ಣು ತುಂಬಿದ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮತ್ತು ಮಿನಿ ಗೂಡ್ಸ್ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸೇರಿದಂತೆ ಐದು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಕೊಲ್ನಾಡು ಬಳಿಯ

ದೇಶ - ವಿದೇಶ

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಉಕ್ಕಿ ಹರಿದ ದರ್ಪಣ ತೀರ್ಥ ನದಿ; ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲ ತನಕ ನುಗ್ಗಿದ ನೀರು!

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ದರ್ಪಣ ತೀರ್ಥ ಹೊಳೆ ಉಕ್ಕಿ ಹರಿಯುತ್ತಿದೆ. ಸತತ ಮಳೆಯ ಪ್ರಭಾವದಿಂದ ದರ್ಪಣ

ಕರ್ನಾಟಕ

ವಿಟ್ಲ: ಇವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲೇಗ ಸಮೀಪದ ಮುರ ನಿವಾಸಿ,

ದೇಶ - ವಿದೇಶ

ಸುಳ್ಯ: ಹಳೇಗೇಟು ಬಳಿ ಅರಣ್ಯ ಇಲಾಖೆಯ ಬೊಲೆರೋ ಹಾಗೂ ಮಹೀಂದ್ರ ಜೀತೋ ವಾಹನಗಳ ನಡುವೆ ಅಪಘಾತ!

ಸುಳ್ಯ: ನಗರದ ಹಳೇಗೇಟು ಬಳಿ ಅರಣ್ಯ ಇಲಾಖೆಗೆ ಸೇರಿದ ಬೊಲೆರೋ ಹಾಗೂ ಮಹೀಂದ್ರ ಜೀತೋ ವಾಹನದ ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಅರಣ್ಯ ಇಲಾಖೆಯ ಬೊಲೆರೋ ವಾಹನವು ಸುಳ್ಯದಿಂದ ಪೈಚಾರ್ ಕಡೆಗೆ ತೆರಳುತ್ತಿತ್ತು. ಅದೇ ವೇಳೆ,

ದೇಶ - ವಿದೇಶ

ಎಸ್‌ಯುವಿ ಕಾರು ಡಿಕ್ಕಿ ಹೊಡೆದು ಹಸು ಸಾವು, ವೈದ್ಯರ ಮೇಲೆ ಹಲ್ಲೆ!

ಬದೌನ್‌ನ ಮೈಯು ಪ್ರದೇಶದಲ್ಲಿ ಸರ್ಕಾರಿ ವೈದ್ಯರ ಸ್ಕಾರ್ಪಿಯೋ ಡಿಕ್ಕಿ ಹೊಡೆದು ಹಸು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಹೊಸ ವೀಡಿಯೊವೊಂದು ಕಾಣಿಸಿಕೊಂಡಿದ್ದು, ಎಸ್‌ಯುವಿ ಅಡಿಯಲ್ಲಿ ಸಿಲುಕಿರುವ ಪ್ರಾಣಿ ಮತ್ತು ಸ್ಥಳೀಯರು ಅದನ್ನು ರಕ್ಷಿಸಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.ಉಸಾವನ್

ಮಂಗಳೂರು

ಸುರತ್ಕಲ್: ಗುಡ್ಡೆಕೊಪ್ಲದ ಆವಿಷ್ಕಾರ್ ಗ್ರಾಫಿಕ್ಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ; ಅಂದಾಜು ರೂ. 1.60 ಕೋಟಿ ನಷ್ಟ!

ಮಂಗಳೂರು: ಸುರತ್ಕಲ್‌ನ ಗುಡ್ಡೆಕೊಪ್ಲದಲ್ಲಿರುವ ಆವಿಷ್ಕಾರ್ ಗ್ರಾಫಿಕ್ಸ್ ಸೆಂಟರ್‌ನಲ್ಲಿ ಆಗಸ್ಟ್ 10ರಂದು ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು ರೂ.1.60 ಕೋಟಿ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಅಗ್ನಿ ಅವಘಡದಲ್ಲಿ ಮುದ್ರಣ ಕೇಂದ್ರದಲ್ಲಿದ್ದ ಹಲವು ಮುದ್ರಣ ಯಂತ್ರಗಳು