Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೂಡುಬಿದಿರೆ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ; ಒಂದೇ ಕುಟುಂಬದ ಮೂವರು ಗಂಭೀರ ಗಾಯ!

ಮೂಡುಬಿದಿರೆ : ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ ಅಡುಗೆ ಅನಿಲ (LPG) ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಒಂದೇ ಕುಟುಂಬದ ಮೂವರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ಮಿಜಾರು ಗ್ರಾಮದಲ್ಲಿ ಸಂಭವಿಸಿದೆ.

ಕರ್ನಾಟಕ

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸಾ*ವು, ಸಹಸವಾರ ಗಂಭೀರ!

ಬೆಳ್ತಂಗಡಿ: ಧರ್ಮಸ್ಥಳ – ಉಜಿರೆ ರಾಷ್ಟ್ರೀಯ ಹೆದ್ದಾರಿಯ ನೀರಚಿಲುಮೆ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡಿರುವ

ದಕ್ಷಿಣ ಕನ್ನಡ ಮಂಗಳೂರು

ಸುರತ್ಕಲ್: ಶೀಟ್ ಮೇಲ್ಛಾವಣಿ ಅಳತೆ ಮಾಡುವಾಗ ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಗುತ್ತಿಗೆದಾರ ದಾರುಣ ಸಾ*ವು!

ಸುರತ್ಕಲ್: ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

ಮಂಗಳೂರು

ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ವಿದ್ಯುತ್ ಕಂಬಕ್ಕೆ ಢಿಕ್ಕಿ; ಪವಾಡಸದೃಶ ರೀತಿಯಲ್ಲಿ ಪಾರಾದ 15ಕ್ಕೂ ಹೆಚ್ಚು ಮಕ್ಕಳು!

ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ

ಮಂಗಳೂರು

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಆತಂಕ: ವಿವಿಧ ರಾಜ್ಯಗಳ ಕಾರ್ಮಿಕರ ಮೇಲೆ ಆರೋಗ್ಯ ಇಲಾಖೆ ವಿಶೇಷ ಕಣ್ಗಾವಲು!

ಮಂಗಳೂರು: ದಕ್ಷಿಣ ಕನ್ನಡದಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ನಿರ್ಮಾಣ ಮತ್ತು ಇತರ ಯೋಜನೆಗಳಿಗಾಗಿ ಇತರ ರಾಜ್ಯಗಳಿಂದ ಆಗಮಿಸುವ ಕಾರ್ಮಿಕರಲ್ಲಿ ಸೋಂಕುಗಳ ಪ್ರಮಾಣ ಪತ್ತೆಯಾಗಿವೆ. ವಿವಿಧ ಜಿಲ್ಲೆ ಮತ್ತು ರಾಜ್ಯಗಳಿಂದ ಹೆಚ್ಚಿನ

ಮಂಗಳೂರು

ನೆಲ್ಯಾಡಿ ಪೇಟೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಲ್ಲಿದ್ದ 400 ಲೀಟರ್ ಡೀಸೆಲ್ ಕಳವು!

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರಿಂದ ಬರೋಬ್ಬರಿ 400 ಲೀಟರ್ ಡೀಸೆಲ್ ಅನ್ನು ಕಳ್ಳರು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು ಕಡೆಯಿಂದ

ಕರ್ನಾಟಕ

ಶಿಶಿಲ ಸಮೀಪ ಬೈಕ್ ಮೇಲೆ ಉರುಳಿದ ಮರ: ಕೂದಲೆಳೆಯಿಂದ ಪಾರಾದ ಸವಾರ!

ಬೆಳ್ತಂಗಡಿ: ಭಾರೀ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆ ಬದಿಯ ಮರೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಘಟನೆ ಶುಕ್ರವಾರ ಶಿಶಿಲ ಸಮೀಪದ ಬರ್ಗುಳದಲ್ಲಿ ನಡೆದಿದೆ. ಅದೃಷ್ಟವಶಾತ್ ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ. ಬೈಕ್

ಮಂಗಳೂರು

ಮಂಗಳೂರಿನಲ್ಲಿ ಎಸ್‌ಎಫ್‌ಐ – ಡಿವೈಎಫ್‌ಐ ಜಂಟಿ ಪ್ರತಿಭಟನೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ!

ಮಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರನ್ನಿಟ್ಟು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಹಿತ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟವು ದೇಶದ ಉದ್ದಗಲಕ್ಕೂ ವ್ಯಾಪಿಸಿದೆ.

ದೇಶ - ವಿದೇಶ

ಬಂಟ್ವಾಳ: ದೇಗುಲದ ಬೀಗ ಒಡೆದು ಪುರಾತನ ಪೂಜಾ ಸಾಮಗ್ರಿಗಳು ಕಳವು; ಸಿಸಿಟಿವಿಯಲ್ಲಿ ಸೆರೆಯಾದ ಕೃತ್ಯ!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಖ್ಯ ಪ್ರವೇಶ ದ್ವಾರದ ಬೀಗ ಒಡೆದು ಒಳನುಗ್ಗಿದ ಕಳ್ಳರು, ಪುರಾತನ ಪೂಜಾ ಸಾಮಗ್ರಿಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಕಳ್ಳರು ದೇವಸ್ಥಾನದೊಳಗೆ ಅಕ್ರಮವಾಗಿ

ಮಂಗಳೂರು

ದಕ್ಷಿಣ ಕನ್ನಡ: ಸಂಚಾರ ನಿಯಮ ಉಲ್ಲಂಘನೆ ತಡೆಗೆ ಪೊಲೀಸ್ ಕಟ್ಟುನಿಟ್ಟಿನ ಕ್ರಮ; ಪ್ರಮುಖ ಸ್ಥಳಗಳಲ್ಲಿ ಕಣ್ಗಾವಲು ಕ್ಯಾಮೆರಾ ಅಳವಡಿಕೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಯಿಂದ ಉಂಟಾಗುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸ್ ಇಲಾಖೆ ಮೊದಲ ಹಂತದಲ್ಲಿ ಪ್ರಮುಖ ಸ್ಥಳಗಳಲ್ಲಿ ಕಣ್ಗಾವಲು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿಟ್ಲ, ಉಪ್ಪಿನಂಗಡಿ, ಸುಳ್ಯ