Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಳ್ತಂಗಡಿ: ಸರ್ಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಅಕ್ರಮ ಮರ ಕಡಿತ; 6.30 ಲಕ್ಷ ರೂ. ಮೌಲ್ಯದ ದಿಮ್ಮಿ, ಲಾರಿ ವಶ!

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಗುತ್ತು ಎಂಬಲ್ಲಿ ಸರ್ಕಾರಿ ಜಾಗ ಸ.ನಂ. 142 ಹಾಗೂ ದಿನೇಶ್ ಗೌಡ ಎಂಬವರ ಸ್ವಾಧೀನದ ಸ.ನಂ. 281/2ರಲ್ಲಿ ಅಕ್ರಮವಾಗಿ ವಿವಿಧ ಜಾತಿಯ 16 ಮರಗಳನ್ನು ಕಡಿದು, ಅವುಗಳನ್ನು ದಿಮ್ಮಿ ಮತ್ತು

ಕರ್ನಾಟಕ

ಬೆಳ್ತಂಗಡಿ: ಹದಗೆಟ್ಟ ಪದವು–ಬೊಳ್ಮನಾರ್ ಮುಖ್ಯರಸ್ತೆ ತಾತ್ಕಾಲಿಕ ದುರಸ್ತಿ; ಶಾಸಕ ಹರೀಶ್ ಪೂಂಜ ಮುತುವರ್ಜಿ!

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪುದುವೆಟ್ಟು ಗ್ರಾಮದ ಪದವು–ಬೊಳ್ಮನಾರ್ ಮುಖ್ಯರಸ್ತೆಯ ದುಸ್ಥಿತಿಯನ್ನು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚಿನ ಭಾರೀ

ಮಂಗಳೂರು

ಕರಾವಳಿಯಲ್ಲಿ ಮುಂಗಾರು ಕೈಕೊಟ್ಟ ಪರಿಣಾಮ: ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.39ರಷ್ಟು ಭಾರಿ ಮಳೆ ಕೊರತೆ!

ಮಂಗಳೂರು/ಉಡುಪಿ: ಸಾಮಾನ್ಯವಾಗಿ ರಾಜ್ಯದ ಅತಿಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕರಾವಳಿ ಭಾಗದಲ್ಲಿ ಈ ಬಾರಿ ಮುಂಗಾರು ಮಳೆ ಗಣನೀಯವಾಗಿ ಕೊರತೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದ್ದು, ರೈತರು ತೀವ್ರ ಆತಂಕಕ್ಕೆ

ದೇಶ - ವಿದೇಶ

ದಕ್ಷಿಣ ಕನ್ನಡ: ಮಳೆಗಾಲದಲ್ಲಿ ಭೂಕುಸಿತದ ಭೀತಿ; 88 ಪ್ರದೇಶಗಳು ‘ಅಪಾಯದ ವಲಯ’ ಎಂದು ಗುರುತು!

ದಕ್ಷಿಣಕನ್ನಡ: ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಆತಂಕ ಹೆಚ್ಚಾಗಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲೆಯ 88 ಪ್ರದೇಶಗಳನ್ನು ಅತಿ ಹೆಚ್ಚು ಅಪಾಯದ ವಲಯ (Danger Zone)ಎಂದು ಗುರುತಿಸಿದೆ.

ಮಂಗಳೂರು

ಕರಾವಳಿಯಲ್ಲಿ ಮಳೆ ಅಬ್ಬರ: ದಕ್ಷಿಣ ಕನ್ನಡ, ಉಡುಪಿಗೆ ಜುಲೈ 6ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಜೂನ್ 30ರಿಂದ ಜುಲೈ 6ರವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD)