Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಸೆಷನ್ಸ್ ಕೋರ್ಟ್‌ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳ ವಿರುದ್ಧ ಚಾರ್ಜ್ ಫ್ರೇಮ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿಗಳ ವಿರುದ್ಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ಚಾರ್ಜ್ ಫ್ರೇಮ್‌ ಮಾಡಲಾಗುತ್ತೆ. ಹಾಗಾಗಿ ಇಂದು ಪ್ರಕರಣದಲ್ಲಿ ಭಾಗಿಯಾಗಿರುವ 17 ಆರೋಪಿಗಳ ಖುದ್ದು ಹಾಜರಾತಿಗೆ ಕೋರ್ಟ್‌ ಸೂಚನೆ

ಕರ್ನಾಟಕ

‘ಡಿ ಬಾಸ್.. ಡಿ ಬಾಸ್’ ಕೂಗಿದ ದರ್ಶನ್ ಫ್ಯಾನ್ಸ್: ವೇದಿಕೆಯಿಂದ ಇಳಿದು ಹೋಗಿ ಬೇಸರ ಹೊರಹಾಕಿದ ರಚಿತಾ ರಾಮ್

ದರ್ಶನ್‌ ಅಭಿಮಾನಿಗಳ ನಡೆಗೆ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಬೇಸರ ಹೊರಹಾಕಿದ್ದಾರೆ. ಯೆಸ್‌. ದುನಿಯಾ ವಿಜಯ್ (Duniya Vijay), ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಲ್ಯಾಂಡ್‌ಲಾರ್ಡ್ ಸಿನಿಮಾದ (Landlord Movie) ಟೀಸರ್ ಲಾಂಚ್ ಇವೆಂಟ್‌

ಕರ್ನಾಟಕ

ಇಂದು ನಟ ದರ್ಶನ್ & ಗ್ಯಾಂಗ್ ವಿರುದ್ಧ ದೋಷಾರೋಪ ಹೊರಿಸೋ ಪ್ರಕ್ರಿಯೆ : ಎಲ್ಲರ ಚಿತ್ತ ಕೋರ್ಟ್ ನತ್ತ

ಬೆಂಗಳೂರು : ಕೊಲೆ ಆರೋಪಿ ದರ್ಶನ್ ಗೆ ಇಂದು ಮಹತ್ವದ ದಿನವಾಗಿದ್ದು ಇಂದು ದೋಷಾರೋಪ ನಿಗದಿ ಮಾಡುವ ಕೋರ್ಟ್, ಕೋರ್ಟ್ ನಲ್ಲಿ ದೋಷಾರೋಪ ಹೋರಿಸುವ ಪ್ರಕ್ರಿಯೆ ಇರಲಿದ್ದು ಹಾಗಾಗಿ ದರ್ಶನ ಮತ್ತು ಗ್ಯಾಂಗ್ಗೆ ಇಂದು

ಕರ್ನಾಟಕ

ದರ್ಶನ್‌ಗೆ ಹಾಸಿಗೆ-ದಿಂಬು ನಿರಾಕರಣೆ: ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ ಕೋರ್ಟ್ ಆದೇಶ.

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿರುವ ನಟ ದರ್ಶನ್, ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ 57ನೇ ಸಿಸಿಎಚ್

ಕರ್ನಾಟಕ

ದರ್ಶನ್‌ಗೆ ಕೋರ್ಟ್‌ನಿಂದ ಡಬಲ್ ಶಾಕ್; ಹಾಸಿಗೆ, ದಿಂಬು ಬದಲಿಗೆ ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ನೀಡಲು ಆದೇಶ

ಬೆಂಗಳೂರು: ಹಾಸಿಗೆ, ದಿಂಬು ಕೇಳಿದ್ದ ದರ್ಶನ್‌ಗೆ (Darshan) ಕೋರ್ಟ್‌ ಡಬಲ್‌ ಶಾಕ್‌ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ. ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್‌ನಿಂದ ಮುಖ್ಯ ಸೆಲ್‌ಗೆ ವರ್ಗಾವಣೆ

ಕರ್ನಾಟಕ

ದರ್ಶನ್ ಜೈಲು ಸೌಲಭ್ಯ ವಿವಾದಕ್ಕೆ ಟ್ವಿಸ್ಟ್: ನಟನ ಹಲವು ಆರೋಪಗಳು ಸುಳ್ಳು ಎಂದ ಕಾನೂನು ಸೇವಾ ಪ್ರಾಧಿಕಾರದ ವರದಿ; ನ್ಯಾಯಾಲಯಕ್ಕೆ ಸಲ್ಲಿಕೆ

ರೇಣುಕಾ ಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ (Darshan) ಜೈಲು ಸೇರಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ನಟ ದರ್ಶನ್ ಜೈಲು ಸೇರಿದಾಗಿನಿಂದಲೂ ಜೈಲಧಿಕಾರಿಗಳ ಬಗ್ಗೆ, ಜೈಲಿನಲ್ಲಿರುವ ವ್ಯವಸ್ಥೆಗಳ ಬಗ್ಗೆ ಒಂದಲ್ಲ ಒಂದು ದೂರುಗಳನ್ನು ಹೇಳುತ್ತಲೇ ಬಂದಿದ್ದಾರೆ.

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಸೇರಿ 7 ಆರೋಪಿಗಳು VC ಮೂಲಕ ಕೋರ್ಟ್‌ಗೆ ಹಾಜರು; ವಿಚಾರಣೆ ಅ. 29ಕ್ಕೆ ಮುಂದೂಡಿಕೆ

ಬೆಂಗಳೂರು : ದರ್ಶನ್‌ & ಗ್ಯಾಂಗ್‌ನಿಂದ ನಡೆದ ರೇಣುಕಾಸ್ವಾಮಿ ಕೊಲೆ ಕೇಸ್‌ನ ವಿಚಾರಣೆ ಇಂದು ಸೆಷನ್ಸ್‌ ಕೋರ್ಟ್‌ನಲ್ಲಿ ನಡೆಯಿತು. ವಿಡಿಯೋ ಕಾನ್ಫರೆನ್ಸ್‌ ಮೂಲಕ ದರ್ಶನ್‌, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳು ಹಾಜರಾಗಿದ್ದರೆ, ಜಾಮೀನು ಪಡೆದಿರುವ ಉಳಿದ

ಕರ್ನಾಟಕ

‘ಬೆನ್ನು ನೋವು’ ಹೇಳಿ ಹಿಂದೆ ಮಧ್ಯಂತರ ಜಾಮೀನು ಪಡೆದಿದ್ದ ದರ್ಶನ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಚಿಕಿತ್ಸೆ ನೆಪದಲ್ಲಿ ಬಿಡುಗಡೆ ಯತ್ನದ ಅನುಮಾನ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಅವರಿಗೆ ಬೆನ್ನುನೋವು ಮತ್ತೊಮ್ಮೆ ವಿಪರೀತವಾಗಿ ಕಾಡಲಾರಂಭಿಸಿದೆ. ಕಳೆದ ಒಂದು ವಾರದಿಂದ ಬೆನ್ನುನೋವಿನಿಂದ ನಟ ದರ್ಶನ್ ಬಳಲುತ್ತಿದ್ದು, ಇದರ

ಕರ್ನಾಟಕ

ನಟ ದರ್ಶನ್‌ಗೆ ಜೈಲು ‘ನರಕ’ವಾಗಿದೆಯೇ?: ಪರಪ್ಪನ ಅಗ್ರಹಾರಕ್ಕೆ ಇಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯರ ಭೇಟಿ; ಸೌಲಭ್ಯಗಳ ಪರಿಶೀಲನೆ!

ಬೆಂಗಳೂರು: ನಟ ದರ್ಶನ್‌ಗೆ (Darshan) ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಅಂತ ಪರಿಶೀಲಿಸುವಂತೆ ಕೋರ್ಟ್ ಸೂಚನೆ ಹಿನ್ನೆಲೆ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಇಂದು ಪರಪ್ಪನ ಅಗ್ರಹಾರ ಜೈಲಿಗೆ (Parappana Agrahara Jail)

ಕರ್ನಾಟಕ

ದರ್ಶನ್‌ಗೆ ‘ಕೋರ್ಟ್ ಆದೇಶದ’ ಸವಲತ್ತು ನಿರಾಕರಣೆ: ಪರಪ್ಪನ ಅಗ್ರಹಾರ ಜೈಲನ್ನು ‘ಖುದ್ದು ಪರಿಶೀಲನೆ’ ಮಾಡುವಂತೆ ನ್ಯಾಯಾಲಯಕ್ಕೆ ಅರ್ಜಿ

ಕೊಲೆ ಆರೋಪಿ, ನಟ ದರ್ಶನ್ ತೂಗುದೀಪ ಅವರನ್ನು ಪರಪ್ಪನ ಅಗ್ರಹಾರ ಕ್ವಾರಂಟೈನ್ ಸೆಲ್‌ನಲ್ಲಿ ಇಡಲಾಗಿದೆ. ಕೋರ್ಟ್ ಆದೇಶವಿದ್ದರೂ ಸಹ ದರ್ಶನ್​ ಅವರಿಗೆ ಕೆಲವು ಅಗತ್ಯ ಸವಲತ್ತುಗಳನ್ನು ನೀಡಿಲ್ಲ ಎಂದು ಆರೋಪಿಸಲಾಗಿದೆ. ಹಾಗಾಗಿ ಖುದ್ದು ಪರಿಶೀಲನೆ