Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದರ್ಶನ್ ಜಾಮೀನು ರದ್ದಿಗೆ ಫ್ಯಾನ್ಸ್ ಕಾರಣನಾ? ಆದೇಶದ 64 ನೆ ಪುಟದಲ್ಲೇನಿದೆ?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಇದೀಗ ಮತ್ತೆ ಜೈಲು ಸೇರಿದ್ದು, ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿದ್ದಾರೆ. ಹೈ ಕೋರ್ಟ್‌ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಕರ್ನಾಟಕ

ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್: ಕೊಪ್ಪಳದ ಯುವಕ ಸೈಬರ್ ಪೊಲೀಸರ ಬಲೆಗೆ

ಕೊಪ್ಪಳ: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆಅಶ್ಲೀಲ ಕಾಮೆಂಟ್ ಹಾಕಿದವರ ಪೈಕಿ ಓರ್ವ ಯುವಕನನ್ನು ಸೈಬರ್ ಕ್ರೈಮ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಯುವಕನನ್ನು ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಮಂಜುನಾಥ ಎಂದು ಗುರುತಿಸಲಾಗಿದೆ. ಇದಕ್ಕೂ

ಅಪರಾಧ ಕರ್ನಾಟಕ

ದರ್ಶನ್ ಅಭಿಮಾನಿಗಳ ಅಶ್ಲೀಲ ಸಂದೇಶ : ಸೋನು ಶೆಟ್ಟಿ ವಿರುದ್ಧ ಗಲಾಟೆ ಮತ್ತೊಂದು ಹಂತಕ್ಕೆ

ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ನಟ ದರ್ಶನ್ ಅಭಿಮಾನಿಗಳಿಗೆ ಇತ್ತೀಚೆಗೆ ರಮ್ಯಾ ಬಿಸಿ ಮುಟ್ಟಿಸಿದ್ದಾರೆ. ಆದಾಗ್ಯೂ ಅವರ ಅಭಿಮಾನಿಗಳು ತಮ್ಮ ಕಾಯಕ ಮುಂದುವರಿಸಿದ್ದಾರೆ. ‘ದರ್ಶನ್ ರೌಡಿ ಆಗಬೇಕಿತ್ತು, ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ’ ಎಂದಿದ್ದ

ಕರ್ನಾಟಕ

ರಮ್ಯಾ ಮೇಲೆ ಅಶ್ಲೀಲ ಮೆಸೇಜ್‌ ಕೇಸ್: ದರ್ಶನ್ ಅಭಿಮಾನಿಗಳ ಬಂಧನ

ನಟಿ ರಮ್ಯಾ (Ramya) ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇವರೆಲ್ಲ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು

ಅಪರಾಧ ಕರ್ನಾಟಕ

ಪ್ರಜ್ವಲ್ ಪ್ರಕರಣ ತೀರ್ಪು ಬೆನ್ನಲ್ಲೇ ರಮ್ಯಾ ಪ್ರತಿಕ್ರಿಯೆ, ದರ್ಶನ್ ಅಭಿಮಾನಿಗಳಿಂದ ಟೀಕೆ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ನಾಳೆ (ಆಗಸ್ಟ್ 2) ಪ್ರಕಟಿಸಲಿದೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಶೀಘ್ರವಾಗಿ

ಕರ್ನಾಟಕ

ರಮ್ಯಾ ಟಾರ್ಗೆಟ್ ಆಗುತ್ತಿರುವ ದರ್ಶನ್ ಫ್ಯಾನ್ಸ್- ದೂರಿನ ಬಳಿಕವೂ ನಿಲ್ಲದ ಕಾಮೆಂಟ್ಸ್

ಡಿ-ಫ್ಯಾನ್ಸ್‌ನಿಂದ ಬರುತ್ತಿರುವ ಅಶ್ಲೀಲ ಮೆಸೇಜ್ ವಿಚಾರವಾಗಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಈಗಾಗಲೇ ಕಾನೂನು ಸಮರಕ್ಕಿಳಿದಿದ್ದಾರೆ. ಆದರೂ ಕೂಡ ಅಶ್ಲೀಲ ಮೆಸೇಜ್‌ಗಳು ನಿಲ್ಲುತ್ತಿಲ್ಲ. ಇನ್‌ಸ್ಟಾಗ್ರಾಂ ಮೂಲಕ ಅಶ್ಲೀಲ ಮೆಸೇಜ್ ಬಂದ ಹಿನ್ನೆಲೆ ನಟಿ ರಮ್ಯಾಗೆ ಈಗಾಗಲೇ