Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೈಸೂರು ದಸರಾ ಗಜಪಡೆಗೆ ₹2.04 ಕೋಟಿ ವಿಮೆ: ಮಾವುತರು, ಕಾವಾಡಿಗಳಿಗೂ ಭದ್ರತೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಜಪಡೆ ಕಲರವ ಜೋರಾಗಿದೆ. ನಾಡಹಬ್ಬ ದಸರಾ (Mysuru Dasara) ಮಹೋತ್ಸವಕ್ಕೆ ಮೈಸೂರಿಗೆ ಬಂದ ಕ್ಯಾಪ್ಟನ್ ಅಭಿಮನ್ಯು ಆಯಂಡ್ ತಂಡ ರಿಲ್ಯಾಕ್ಸ್ ಮೂಡ್‌ನಲ್ಲಿವೆ. ಗಜಪಡೆ ಅರಣ್ಯ ಭವನದಲ್ಲಿ ವಿಶ್ರಾಂತಿ ಪಡೆಯುತ್ತಿವೆ‌.