Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದಾವಣಗೆರೆ ಗ್ರಾಮದಲ್ಲಿ ದೀಪಾವಳಿ ಅಂದ್ರೆನೇ ಭಯ: ಹಲವು ತಲೆಮಾರುಗಳಿಂದ ಹಬ್ಬ ಆಚರಣೆ ಕೈಬಿಟ್ಟ ಲೋಕಿಕೆರೆ ಜನ; ಕತ್ತಲು ಆವರಿಸುವ ಗ್ರಾಮ

ದಾವಣಗೆರೆ: ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಹಬ್ಬದ ದಿನ ದೀಪ ಹಚ್ಚಿ, ಪಟಾಕಿ ಸಿಡಿಸಿ ಎಲ್ಲರೂ ಸಂಭ್ರಮ ಪಡುತ್ತಾರೆ. ಇಲ್ಲೊಂದು ಗ್ರಾಮದಲ್ಲಿ ದೀಪಾವಳಿ (Deepavali)

ಕರ್ನಾಟಕ

ಆಟ ಆಡುವಾಗ ಭದ್ರಾ ನಾಲೆಗೆ ಬಿದ್ದು 9 ವರ್ಷದ ಬಾಲಕ ಸಾವು: ದಾವಣಗೆರೆಯಲ್ಲಿ ಮೃತದೇಹ ಪತ್ತೆ

ದಾವಣಗೆರೆ: ಬಾಲಕನೊಬ್ಬ ಆಟ ಆಡುವಾಗ ಭದ್ರಾ ನಾಲೆಗೆ (Bhadra Canal) ಬಿದ್ದು ಕೊಚ್ಚಿಕೊಂಡು ಹೋದ ಘಟನೆ ದಾವಣಗೆರೆ (Davanagere) ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಆವರಗೆರೆ ಗೋಶಾಲೆ ನಿವಾಸಿ ಷಣ್ಮುಖಾಚಾರಿ ಎಂಬವರ ಪುತ್ರ

ಕರ್ನಾಟಕ

ದಾವಣಗೆರೆ ಎಸ್ಪಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಎಫ್‌ಐಆರ್ ದಾಖಲು

ದಾವಣಗೆರೆ ದಾವಣಗೆರೆ ಎಸ್​​ಪಿ ಉಮಾ ಪ್ರಶಾಂತ್ (sp uma prashanth) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಿಪಿ ಹರೀಶ್​ಗೆ ಇದೀಗ ಸಂಕಷ್ಟ ಎದುರಾಗಿದೆ. ಶಾಸಕರ ಮೇಲೆ ಸ್ವತ: ಎಸ್​​ಪಿ  ಉಮಾ ಪ್ರಶಾಂತ್​ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ

ಅಪರಾಧ ಕರ್ನಾಟಕ

ದಾವಣಗೆರೆ: ಮಹಿಳೆ ಶವ ಪತ್ತೆ – ಪತಿ ಪೊಲೀಸರ ವಶಕ್ಕೆ

ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಜ್ಯೋತಿ (35) ಎಂದು ಗುರುತಿಸಲಾಗಿದೆ. ಭಾನುವಾರ (ಆ.31) ರಾತ್ರಿ ಕೊಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಳಕಿಗೆ

ಅಪರಾಧ ಕರ್ನಾಟಕ

ಅಪ್ರಾಪ್ತಗೆ ಬೈಕ್ ನೀಡಿದ ಮಾಲೀಕನಿಗೆ 25 ಸಾವಿರ ರೂ. ದಂಡ – ಪೊಲೀಸ್ ಎಚ್ಚರಿಕೆ

ದಾವಣಗೆರೆ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ ದಾವಣಗೆರೆ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್ ಮಾಲೀಕನಿಗೆ ಸುಮಾರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಎಂಇ ರಸ್ತೆಯಲ್ಲಿ ಉತ್ತರ ಸಂಚಾರಿ ಠಾಣೆ

ಅಪರಾಧ ಕರ್ನಾಟಕ

ಮಸೀದಿ ಹೊರಗೆ ಮಹಿಳೆಯೊಬ್ಬರ ಮೇಲೆ ಆರು ಮಂದಿಯಿಂದ ಕ್ರೂರ ಹಲ್ಲೆ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯಲ್ಲಿ ಮಹಿಳೆಯೊಬ್ಬರ ಮೇಲೆ ಆರು ಜನರ ಗುಂಪೊಂದು ಪೈಪ್ ಹಾಗೂ ದೊಣ್ಣೆಯಿಂದ ಮನಬಂದಂತೆ ಥಳಿಸಿದ ಘಟನೆ ನಡೆದಿದ್ದು, ಹಲ್ಲೆ ನಡೆಸಿದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 9 ರಂದು

ಕರ್ನಾಟಕ ದೇಶ - ವಿದೇಶ

ದಾವಣಗೆರೆ: ಸಿಆರ್‌ಪಿಎಫ್ ಯೋಧನ ಆತ್ಮಹತ್ಯೆ –ಗ್ರಾಮದಲ್ಲಿ ಶೋಕದ ವಾತಾವರಣ

ದಾವಣಗೆರೆ: ಛತ್ತೀಸ್​​ಗಢದಲ್ಲಿ ಸೇವೆ ಸಲ್ಲಿಸುತ್ತಿದ್ದ ದಾವಣಗೆರೆಯ ಸಿಆರ್​ಪಿಎಫ್ ಯೋಧನೋರ್ವ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಮದ ನಿವಾಸಿ ಉಮೇಶ್ (34) ಆತ್ಮಹತ್ಯೆ ಮಾಡಿಕೊಂಡವರು.‌