Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕಲಬುರಗಿಯಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ದರೋಡೆ: ಮಾಲೀಕನಿಗೆ ಗನ್ ತೋರಿಸಿ 3 ಕೆಜಿ ಚಿನ್ನ ಲೂಟಿ

ಕಲಬುರಗಿ: ಕಲಬುರಗಿ ನಗರದ ಸರಾಫ್ ಬಜಾರ್​​ನಲ್ಲಿರುವ ಮಾಲೀಕ್ ಚಿನ್ನದ ಅಂಗಡಿಗೆ  ಹಾಡಹಗಲೇ ಖದೀಮರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಸಿನೀಮಿಯ ಶೈಲಿಯಲ್ಲಿ ಅಂಗಡಿಗೆ ನುಗ್ಗಿದ ಖದೀಮರು 2-3 ಕೆಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.