Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹಿರಿಯ ನಟ ಅನಂತ್ ನಾಗ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ನವದೆಹಲಿ: ಮಂಗಳವಾರ ನಡೆದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2026 ರಲ್ಲಿ, ಮಾಲ್ಗುಡಿ ಡೇಸ್ ಖ್ಯಾತಿಯ ಹಿರಿಯ ನಟ ಅನಂತ್ ನಾಗ್ ಅವರಿಗೆ ಸಿನಿಮಾ ಕ್ಷೇತ್ರದಲ್ಲಿ ಭಾರತದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಯಿತು.78