Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿ ಬಿಟ್ಟು ಹೋಗಿ: ಕಳಪೆ ವಾಯುಗುಣಮಟ್ಟಕ್ಕೆ ಕಳವಳ ವ್ಯಕ್ತಪಡಿಸಿದ ಏಮ್ಸ್ ಮಾಜಿ ನಿರ್ದೇಶಕ; ‘ಶ್ವಾಸಕೋಶ ಸಮಸ್ಯೆ ಇರುವವರಿಗೆ ವಿಷವಾಗುತ್ತಿದೆ ಗಾಳಿ’

ನವದೆಹಲಿ: ಪ್ರತಿ ವರ್ಷ ಚಳಿಗಾಲದಲ್ಲಿ ದೆಹಲಿಯಲ್ಲಿ ವಾಯುಗುಣಮಟ್ಟವು (Delhi Air Quality) ಕಳಪೆ ಮಟ್ಟಕ್ಕೆ ಕುಸಿಯುತ್ತದೆ. ಆದ್ರೆ ಈ ಬಾರಿ ಉಸಿರಾಡುವ ಗಾಳಿ ವಿಷವಾಗುತ್ತಿದೆ. ಜನರ ಶ್ವಾಸಕೋಶ (lungs), ಹೃದಯ ಹಾಗೂ ಮಿದುಳಿಗೆ ನಿರಂತರ ಹಾನಿಯುಂಟು