Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿದೇಶ ಪ್ರವಾಸದ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ದೆಹಲಿ ಸ್ವಾಮೀಜಿ ಲೈಂಗಿಕ ದೌರ್ಜನ್ಯ; ಕಾಮಲೀಲೆ ಬಯಲು!

ನವದೆಹಲಿ: ದೆಹಲಿಯ ವಸಂತ್‌ ಕುಂಜ್‌ನಲ್ಲಿರುವ ಪ್ರತಿಷ್ಠಿತ ಸಂಸ್ಥೆ ಶ್ರೀ ಶಾರದಾ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯನ್‌ ಮ್ಯಾನೇಜ್ಮೆಂಟ್ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ (Chaitanyananda Saraswati) ವಿರುದ್ಧ ಗಂಭೀರವಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಆರೋಪ ದಾಖಲಾಗಿದೆ.