Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿರುಗಾಳಿ ಮಳೆಗೆ ಕುಸಿದ ದೇವಸ್ಥಾನದ ಗೋಡೆ; ಆರು ಭಕ್ತರ ದುರ್ಮರಣ, 14 ಮಂದಿ ಸ್ಥಿತಿ ಗಂಭೀರ

ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇಂದು ಸಂಜೆ ಬಿರುಗಾಳಿಯಿಂದಾಗಿ ದೇವಸ್ಥಾನದ ಆವರಣದ ಗೋಡೆ ಕುಸಿದು 6 ಜನರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಾಂಗ್ಲಿ ಜಿಲ್ಲೆಯ ಜಾಟ್

ಕರ್ನಾಟಕ

ಮಂತ್ರಾಲಯದ ಬಳಿ ಭೀಕರ ಅಪಘಾತ: ಲಾರಿ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಚಿಕ್ಕಮಗಳೂರು ಮೂಲದ ಎಂಟು ಭಕ್ತರ ಸಾ*ವು

ರಾಯಚೂರು/ಮಂತ್ರಾಲಯ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ. ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ತೆರಳುತ್ತಿದ್ದ  ಅಶೋಕ್ ಲೇಲ್ಯಾಂಡ್ ದೋಸ್ತ್ ಗೂಡ್ಸ್​​

ದೇಶ - ವಿದೇಶ

ಯಮುನಾ ನದಿಯಲ್ಲಿ ಭಕ್ತರಿದ್ದ ಬೋಟ್ ಮಗುಚಿ ಭೀಕರ ದುರಂತ; 10 ಮಂದಿ ಸಾ*ವು, ಹಲವರು ನಾಪತ್ತೆ!

ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ (Yamuna River) ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿದ ಪರಿಣಾಮವಾಗಿ 10 ಜನರು ಸಾವನ್ನಪ್ಪಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಪಂಜಾಬ್‌ನ

ಕರ್ನಾಟಕ

ಸಿದ್ದಗಂಗಾ ಮಠದಲ್ಲಿ ‘ಗುರುವಂದನಾ’ ಸಂಭ್ರಮ; ಲಕ್ಷಾಂತರ ಭಕ್ತರ ನಿರೀಕ್ಷೆ

ತುಮಕೂರು: ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಮಹಾಯೋಗಿಗಳು (Shivakumara Swamiji) ಲಿಂಗೈಕ್ಯರಾಗಿ ನಾಳೆಗೆ 7 ವರ್ಷ. ಈ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ನಾಳೆ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ನಡೆಯಲಿದೆ. ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ (CP Radhakrishnan)

ಕರ್ನಾಟಕ

ಗವಿ ಗಂಗಾಧರೇಶ್ವರನಿಗೆ ಇಂದು ಸೂರ್ಯಾಭಿಷೇಕ: ಮಕರ ಸಂಕ್ರಾಂತಿ ಕೌತಕ ಕಣ್ತುಂಬಿಕೊಳ್ಳಲು ಭಕ್ತರ ದಂಡು!

ಬೆಂಗಳೂರು: ಮಕರ ಸಂಕ್ರಾಂತಿ ದಿನವಾದ ಗುರುವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05

ಕರ್ನಾಟಕ ದೇಶ - ವಿದೇಶ

ಗವಿಸಿದ್ದನ ಜಾತ್ರೆಯಲ್ಲಿ ಮಿರ್ಚಿ ಘಮಲು: 6 ಲಕ್ಷ ಭಕ್ತರಿಗೆ ಬಿಸಿ ಬಿಸಿ ಬಜ್ಜಿ ಪ್ರಸಾದ; ಅಜ್ಜನ ಸೇವೆಯಲ್ಲಿ 25 ಗ್ರಾಮಗಳ ಭಕ್ತರು!

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದೇ ಹೆಸರಾದ ಕೊಪ್ಪಳದ (Koppal) ಅಭಿನವ ಗವಿಮಠದ (Gavi Mutt) ಜಾತ್ರೆಯಲ್ಲಿ ಮಿರ್ಚಿ ಘಮಲು ಕಾಣಿಸಿತ್ತು. ಇಂದು ಸರಿಸುಮಾರು 5 ರಿಂದ 6 ಲಕ್ಷ ಜನರಿಗೆ ಪ್ರಸಾದ ರೂಪದಲ್ಲಿ ಮಿರ್ಚಿ

ಕರ್ನಾಟಕ

ಕೊಪ್ಪಳ ಗವಿಸಿದ್ದೇಶ್ವರ ರಥೋತ್ಸವ: 10 ಲಕ್ಷ ಭಕ್ತರ ಸಾಕ್ಷಿಯಾಗಿ ನಡೆದ ದಕ್ಷಿಣ ಕುಂಭಮೇಳ!

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಮಠದಲ್ಲಿ ಸೋಮವಾರ ನಡೆದ ರಥೋತ್ಸವದಲ್ಲಿ ಸುಮಾರು 10 ಲಕ್ಷ ಭಕ್ತರು ಭಾಗವಹಿಸಿದ್ದರು. ಕೊಪ್ಪಳದವರೇ

ಕರ್ನಾಟಕ

ಭಕ್ತರ ಸಾಗರದ ನಡುವೆ ಸಂಭ್ರಮದ 210ನೇ ಗವಿಸಿದ್ದೇಶ್ವರ ಮಹಾರಥೋತ್ಸವ; 10 ಲಕ್ಷ ಮೈಸೂರು ಪಾಕ್ ಪ್ರಸಾದದ ಸಿಹಿ!

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಅಂತ ಕರೆಯುವ ಕೊಪ್ಪಳದ (Koppal) ಗವಿಮಠದ (Gavi Mutt) ಜಾತ್ರೆ ಇಂದಿನಿಂದ ಆರಂಭವಾಗಿದ್ದು, ಅದ್ದೂರಿ ಚಾಲನೆ ದೊರೆತಿದೆ. ಕೊಪ್ಪಳದ ಗವಿಮಠದ ಜಾತ್ರೆಗೆ ರಾಜ್ಯದಿಂದ, ನಾಡಿನ ವಿವಿಧ ಮೂಲೆಗಳಿಂದ ಲಕ್ಷ

ಕರ್ನಾಟಕ

ಮಂತ್ರಾಲಯದಲ್ಲಿ ಭಕ್ತ ಸಾಗರ: ಹೊಸ ವರ್ಷದ ಮೊದಲ ದಿನವೇ ‘ಗುರುವಾರ’ದ ಸೌಭಾಗ್ಯ; ರಾಯರ ದರ್ಶನಕ್ಕೆ ಮುಗಿಬಿದ್ದ ಲಕ್ಷಾಂತರ ಜನ!

ರಾಯಚೂರು: ಹೊಸ ವರ್ಷದ ಮೊದಲ ದಿನ ಗುರುವಾರವಾದ್ದದ್ದರಿಂದ ಮಂತ್ರಾಲಯಕ್ಕೆ (Mantralaya) ಭಕ್ತಸಾಗರವೇ ಹರಿದು ಬಂದಿದೆ. ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರದಂಡೇ ಆಗಮಿಸಿದ್ದು, ರಾಯರ ದರ್ಶನಕ್ಕೆ ಮುಗಿಬಿದ್ದಿದ್ದಾರೆ. ಗುರುರಾಯರ ವಾರ ಗುರುವಾರವೇ ವರ್ಷದ ಮೊದಲ ದಿನ

ಕರ್ನಾಟಕ

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ಉತ್ತರ ದ್ವಾರದ ಮೂಲಕ ಗೋವಿಂದನ ದರ್ಶನಕ್ಕೆ ಹರಿದುಬಂದ ಭಕ್ತ ಸಾಗರ

ಬೆಂಗಳೂರು: ನಾಡಿನೆಲ್ಲೆಡೆ ಇಂದು ಪವಿತ್ರಾ ವೈಕುಂಠ ಏಕಾದಶಿ (Vaikunta Ekadasi) ಸಂಭ್ರಮ ಮನೆಮಾಡಿದೆ. ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ಟಿಟಿಡಿ ದೇವಾಲಯದಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯರಾತ್ರಿ 1:30 ರಿಂದ