Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ತಿಮರೋಡಿ ಗಡೀಪಾರು ವಿಳಂಬ: ಡಿಜಿಪಿ, ಎಸ್ಪಿಗೆ ಹೈಕೋರ್ಟ್ ನೋಟಿಸ್‌

ಮಂಗಳೂರು:ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.