Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಧಾರವಾಡದಲ್ಲಿ ಪಿಒಪಿ ಗಣೇಶ ವಿಗ್ರಹಗಳ ಮೇಲೆ ದಾಳಿ

ಧಾರವಾಡ: ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪಿಒಪಿ ಗಣೇಶ ವಿಗ್ರಹಗಳ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಧಾರವಾಡ ನಗರದ

ಕರ್ನಾಟಕ ದೇಶ - ವಿದೇಶ

ಡೋಮಿನೋಸ್‌ಗೆ ಆದ ಒಂದು ಗೊಂದಲಕ್ಕೆ ಕಟ್ಟಬೇಕಾಯಿತು 50 ಸಾವಿರ ದಂಡ

ಧಾರವಾಡ :ಡೋಮಿನೋಸ್ ಪಿಜ್ಜಾ ಬಗ್ಗೆ ಎಲ್ಲರಿಗೂ ಗೊತ್ತು. ಮಾಂಸಾಹಾರ ಸೇವನೆ ಮಾಡುವವರು ವೆಜ್ ಪಿಜ್ಜಾ ಆರ್ಡರ್ ಮಾಡಿದಾಗ ನಾನ್‌ವೆಜ್ ಪಿಜ್ಜಾ ಕೊಟ್ಟರೆ ಜಾಕ್‌ಪಾಟ್ ಹೊಡೆದಂತಾಗುತ್ತದೆ. ಆದರೆ, ಇಲ್ಲಿ ಧಾರ್ಮಿಕ ಮತ್ತು ಸಮುದಾಯಿಕವಾಗಿ ಸಸ್ಯಾಹಾರ ಸೇವನೆ

ಕರ್ನಾಟಕ

ಸಿಎಂ ಅವಮಾನಿಸಿದ ಹಿನ್ನೆಲೆಯಲ್ಲಿ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿ

ಧಾರವಾಡ: ಇತ್ತೀಚೆಗೆ ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ ಅವಮಾನಕ್ಕೀಡಾದ ಧಾರವಾಡ ಹೆಚ್ಚುವರಿ ಎಸ್​​ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ ಎರಡು ಪುಟಗಳ ಪತ್ರ

ಕರ್ನಾಟಕ ದೇಶ - ವಿದೇಶ

ಅಂತರಿಕ್ಷಕ್ಕೆ ಧಾರವಾಡ ಕೃಷಿ ವಿವಿ ಮೆಂತೆ ಬೀಜ – ಭಾರತೀಯ ಆಹಾರದ ಭವಿಷ್ಯ ರೂಪಿಸುವ ಸಂಶೋಧನೆ

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೆಸರು ಮತ್ತು ಮೆಂತೆ ಬೀಜಗಳನ್ನು ಆಕ್ಸಿಯಂ-4 ಬಾಹ್ಯಾಕಾಶ ಯೋಜನೆಗಾಗಿ ಬುಧವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ರವಾನಿಸಲಾಗಿದೆ. ಬಾಹ್ಯಾಕಾಶದಲ್ಲಿ ಸಲಾಡ್ ಬೀಜಗಳ ಮೊಳಕೆ ಗಗನಯಾತ್ರಿಗಳ ಆಹಾರ ಪೋಷಣೆ ಸಂಶೋಧನೆ ನಿಟ್ಟಿನಲ್ಲಿ ಪರೀಕ್ಷಾರ್ಥವಾಗಿ

Accident ಕರ್ನಾಟಕ

ನಿಂತ ಲಾರಿಗೆ ಡಿಕ್ಕಿಯಾದ ಕಾರು: ಧಾರವಾಡದಲ್ಲಿ ಮೂವರ ದಾರುಣ ಅಂತ್ಯ

ಧಾರವಾಡ : ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಒಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆ ಗದಗ-ಹುಬ್ಬಳ್ಳಿ ನಡುವಿನ ರಾಷ್ಟ್ರೀಯ

ಕರ್ನಾಟಕ

ಅಂಗಾಂಗ ದಾನದಲ್ಲಿ ಧಾರವಾಡ ಜಿಲ್ಲೆಗೆ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ

ಧಾರವಾಡ: ಅಪಘಾತ ಸೇರಿದಂತೆ ವಿವಿಧ ತುರ್ತು ಪರಿಸ್ಥಿತಿಗಳಲ್ಲಿ ಮನುಷ್ಯನ ಮೆದುಳು ಕೆಲವೊಮ್ಮೆ ನಿಷ್ಕ್ರಿಯಗೊಂಡು ಬಿಡುತ್ತದೆ. ಆಗ ಆ ವ್ಯಕ್ತಿ ಸಹಜವಾಗಿ ಕೋಮಾ ಸ್ಥಿತಿಗೆ ಹೋಗುತ್ತಾನೆ. ಅಂಥ ವ್ಯಕ್ತಿ ಜೀವಂತವಾಗಿದ್ದರೂ ಇಲ್ಲದಂತಾಗಿರುತ್ತಾನೆ. ಮತ್ತೆ ಆತನಿಗೆ ಪ್ರಜ್ಞೆ

ಅಪರಾಧ ಕರ್ನಾಟಕ

ತಿಪ್ಪೆಯಲ್ಲಿ ಮದ್ಯ ಮಾರಾಟ:ಅಕ್ರಮ ಮದ್ಯದ ಹಾವಳಿಗೆ ಬ್ರೇಕ್ ಹಾಕಿದ ಮಹಿಳೆಯರು

ಧಾರವಾಡ : ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಈಚೆಗೆ ಅಕ್ರಮ ಮದ್ಯ ಮಾರಾಟ ಜೋರಾಗಿದ್ದು ಬಹಿರಂಗ ಸತ್ಯ. ಗ್ರಾಮಗಳ ಓಣಿ ಓಣಿಗಳಲ್ಲಿ ಹಾಗೂ ಕಿರಾಣಿ ಅಂಗಡಿಯಲ್ಲಿ ಮದ್ಯ ಲಭಿಸುತ್ತಿದ್ದು, ಈಚೆಗೆ ತಾಲೂಕಿನ ಹೊಲ್ತಿಕೋಟಿಯಲ್ಲಿ ಮಹಿಳೆಯರೇ ಕಿರಾಣಿ ಅಂಗಡಿ

Dharwad ಕರ್ನಾಟಕ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ; ಪತಿಯ ಸಾವಿನ ಆಘಾತದಿಂದ ಪತ್ನಿಗೂ ಹೃದಯಾಘಾತ!

ಧಾರವಾಡದ ದೇವರ ಹುಬ್ಬಳ್ಳಿಯಲ್ಲಿ ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಗೂ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಈಶ್ವರಪ್ಪ ಮತ್ತು ಪಾರ್ವತೆವ್ವಾ ಎಂಬ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದು, ಊರಿಗೆಲ್ಲಾ ದುಃಖ ತಂದಿದೆ. ಧಾರವಾಡ: ಪತಿಯ ಸಾವಿನ ಸುದ್ದಿ