Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ ಅವಮಾನಿಸಿದ ಹಿನ್ನೆಲೆಯಲ್ಲಿ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿ

ಧಾರವಾಡ: ಇತ್ತೀಚೆಗೆ ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ ಅವಮಾನಕ್ಕೀಡಾದ ಧಾರವಾಡ ಹೆಚ್ಚುವರಿ ಎಸ್​​ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ ಎರಡು ಪುಟಗಳ ಪತ್ರ

ಕರ್ನಾಟಕ ದೇಶ - ವಿದೇಶ

ಅಂತರಿಕ್ಷಕ್ಕೆ ಧಾರವಾಡ ಕೃಷಿ ವಿವಿ ಮೆಂತೆ ಬೀಜ – ಭಾರತೀಯ ಆಹಾರದ ಭವಿಷ್ಯ ರೂಪಿಸುವ ಸಂಶೋಧನೆ

ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೆಸರು ಮತ್ತು ಮೆಂತೆ ಬೀಜಗಳನ್ನು ಆಕ್ಸಿಯಂ-4 ಬಾಹ್ಯಾಕಾಶ ಯೋಜನೆಗಾಗಿ ಬುಧವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ರವಾನಿಸಲಾಗಿದೆ. ಬಾಹ್ಯಾಕಾಶದಲ್ಲಿ ಸಲಾಡ್ ಬೀಜಗಳ ಮೊಳಕೆ ಗಗನಯಾತ್ರಿಗಳ ಆಹಾರ ಪೋಷಣೆ ಸಂಶೋಧನೆ ನಿಟ್ಟಿನಲ್ಲಿ ಪರೀಕ್ಷಾರ್ಥವಾಗಿ

Accident ಕರ್ನಾಟಕ

ನಿಂತ ಲಾರಿಗೆ ಡಿಕ್ಕಿಯಾದ ಕಾರು: ಧಾರವಾಡದಲ್ಲಿ ಮೂವರ ದಾರುಣ ಅಂತ್ಯ

ಧಾರವಾಡ : ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಒಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆ ಗದಗ-ಹುಬ್ಬಳ್ಳಿ ನಡುವಿನ ರಾಷ್ಟ್ರೀಯ

ಕರ್ನಾಟಕ

ಅಂಗಾಂಗ ದಾನದಲ್ಲಿ ಧಾರವಾಡ ಜಿಲ್ಲೆಗೆ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ

ಧಾರವಾಡ: ಅಪಘಾತ ಸೇರಿದಂತೆ ವಿವಿಧ ತುರ್ತು ಪರಿಸ್ಥಿತಿಗಳಲ್ಲಿ ಮನುಷ್ಯನ ಮೆದುಳು ಕೆಲವೊಮ್ಮೆ ನಿಷ್ಕ್ರಿಯಗೊಂಡು ಬಿಡುತ್ತದೆ. ಆಗ ಆ ವ್ಯಕ್ತಿ ಸಹಜವಾಗಿ ಕೋಮಾ ಸ್ಥಿತಿಗೆ ಹೋಗುತ್ತಾನೆ. ಅಂಥ ವ್ಯಕ್ತಿ ಜೀವಂತವಾಗಿದ್ದರೂ ಇಲ್ಲದಂತಾಗಿರುತ್ತಾನೆ. ಮತ್ತೆ ಆತನಿಗೆ ಪ್ರಜ್ಞೆ

ಅಪರಾಧ ಕರ್ನಾಟಕ

ತಿಪ್ಪೆಯಲ್ಲಿ ಮದ್ಯ ಮಾರಾಟ:ಅಕ್ರಮ ಮದ್ಯದ ಹಾವಳಿಗೆ ಬ್ರೇಕ್ ಹಾಕಿದ ಮಹಿಳೆಯರು

ಧಾರವಾಡ : ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಈಚೆಗೆ ಅಕ್ರಮ ಮದ್ಯ ಮಾರಾಟ ಜೋರಾಗಿದ್ದು ಬಹಿರಂಗ ಸತ್ಯ. ಗ್ರಾಮಗಳ ಓಣಿ ಓಣಿಗಳಲ್ಲಿ ಹಾಗೂ ಕಿರಾಣಿ ಅಂಗಡಿಯಲ್ಲಿ ಮದ್ಯ ಲಭಿಸುತ್ತಿದ್ದು, ಈಚೆಗೆ ತಾಲೂಕಿನ ಹೊಲ್ತಿಕೋಟಿಯಲ್ಲಿ ಮಹಿಳೆಯರೇ ಕಿರಾಣಿ ಅಂಗಡಿ

Dharwad ಕರ್ನಾಟಕ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ; ಪತಿಯ ಸಾವಿನ ಆಘಾತದಿಂದ ಪತ್ನಿಗೂ ಹೃದಯಾಘಾತ!

ಧಾರವಾಡದ ದೇವರ ಹುಬ್ಬಳ್ಳಿಯಲ್ಲಿ ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಗೂ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಈಶ್ವರಪ್ಪ ಮತ್ತು ಪಾರ್ವತೆವ್ವಾ ಎಂಬ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದು, ಊರಿಗೆಲ್ಲಾ ದುಃಖ ತಂದಿದೆ. ಧಾರವಾಡ: ಪತಿಯ ಸಾವಿನ ಸುದ್ದಿ