Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕೊನೆಗೂ ಮನೆ ಸೇರಿದ ಫರಂಗಿಪೇಟೆಯ ದಿಗಂತ್!

ಬಂಟ್ವಾಳ : ರಾಜ್ಯದಲ್ಲಿ ಸುದ್ದಿಯಲ್ಲಿದ್ದ ಫರಂಗಿಪೇಟೆಯ ಪಿಯುಸಿ ವಿಧ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ಮನೆಗೆ ಹೋಗವುದಿಲ್ಲ ಎಂದು ಹಠ ಹಿಡಿದಿದ್ದ ದಿಗಂತ್ ಕೊನೆಗೂ ಮನವೊಲಿಸಿ ತಾಯಿ ಜೊತೆ ಕಳುಹಿಸಿಕೊಡಲಾಗಿದೆ. ಬುಧವಾರ ಮಕ್ಕಳ ಕಲ್ಯಾಣ

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ದಿಗಂತ್ ನಾಪತ್ತೆ ಪ್ರಕರಣದ ವೇಳೆ ದ್ವೇಷ ಭಾಷಣ ಮಾಡಿದ ಶಾಸಕರ ಮೇಲೆ ಕ್ರಮಕ್ಕೆ ಆಗ್ರಹ.

ಮಂಗಳೂರು ಮಾರ್ಚ್ 12: ಫರಂಗಿಪೇಟೆಯಿಂದ ಪಿ.ಯು ವಿದ್ಯಾರ್ಥಿ ನಾಪತ್ತೆ ಪ್ರಕರಣದ ಸಂದರ್ಭ ಪ್ರತಿಭಟನೆ ವೇಳೆ ಕೋಮು ದ್ವೇಷ ಹರಡಲು ಯತ್ನಿಸಿದ ಶಾಸಕ ಡಾ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜಾ, ಬಜರಂಗದಳ ಕಾರ್ಯಕರ್ತ ಭರತ್ ಕುಂಬೈಲು

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ನಿಗೂಢ ರೀತಿಯಲ್ಲಿ ಪತ್ತೆಯಾಗಿದ್ದ ದಿಗಂತ್ “ನಾನು ವಾಪಸು ಮನೆಗೆ ಹೋಗುವುದು ಇಲ್ಲ” ಎಂಬ ಹಠ

ದಿಗಂತ್ ಪತ್ತೆಯಾದ ಕೂಡಲೇ ಪೋಲೀಸರ ಆತನನ್ನು ವಶಕ್ಕೆ ಪಡೆದುಕೊಂಡು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ನೇತ್ರತ್ವದಲ್ಲಿ ಮಂಗಳೂರಿಗೆ ಕರೆತಂದಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದಾಗ ಪಿಯುಸಿ ಪರೀಕ್ಷೆ ಭಯದಿಂದ ನಾನು ಮನೆ ಬಿಟ್ಟು ಹೋಗಿದ್ದೆ

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ವಿದ್ಯಾರ್ಥಿ ದಿಗಂತ್.

​ಮಂಗಳೂರು: ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ತಾನು ಮನೆಬಿಟ್ಟು ಹೋಗಲು ಕಾರಣವೇನು ಎಂದು ಪೊಲೀಸರ ಮುಂದೆ ದಿಗಂತ್​ ಹೇಳಿದ್ದಾರೆ.

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕೊನೆಗೂ ಪತ್ತೆಯಾದ ದಿಗಂತ್ – ತನಿಖೆಗೆ ಹೊಸ ತಿರುವು!

ಮಂಗಳೂರು: ನಗರದ ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ಪತ್ತೆಯಾಗಿದ್ದಾನೆ. ಅನೇಕ ದಿನಗಳ ಹಿಂದೆ ನಾಪತ್ತೆಯಾಗಿದ್ದ ದಿಗಂತ್ ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ. ಪಶ್ಚಿಮ ‌ವಲಯ ಐ.ಜಿ ಅಮೀತ್

ದಕ್ಷಿಣ ಕನ್ನಡ ಮಂಗಳೂರು

ದಿಗಂತ್ ನಾಪತ್ತೆ ಪ್ರಕರಣ:ಹೈಕೋರ್ಟ್​ ಆದೇಶ, ಮಾರ್ಚ್ 12ರೊಳಗೆ ತನಿಖಾ ವರದಿ ಸಲ್ಲಿಕೆ ಕಡ್ಡಾಯ

ಬಂಟ್ವಾಳ: ವಿದ್ಯಾರ್ಥಿ ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಕ್ಕಿಲ್ಲ. ಹೀಗಾಗಿ ವಿದ್ಯಾರ್ಥಿ ದಿಗಂತ್ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು.ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣಕನ್ನಡ ಪೊಲೀಸರು ದಿಗಂತ್ ಪತ್ತೆಗೆ ಸಮರ್ಪಕ ಪ್ರಯತ್ನ –ಇನ್ನೂ ಸಿಕ್ಕಲ್ಲ ಸುಳಿವು

ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರಿಗೆ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸವಾಲಾಗಿ ಪರಿಣಮಿಸಿದೆ. ಕೊಟೆಕಾರ್ ಬ್ಯಾಂಕ್ ದರೋಡೆ, ನಾರ್ಶ ಸಿಂಗಾರಿ ಬೀಡಿ ಮಾಲೀಕನ ಮನೆ ದರೋಡೆ ಪ್ರಕರಣದಂತಹ ಕಷ್ಟದ ಪ್ರಕರಣವನ್ನು ಬಗೆಹರಿಸಿರುವ ದಕ್ಷಿಣಕನ್ನಡ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ – ವಿಧಾನಸಭೆ ಅಧಿವೇಶನದಲ್ಲಿ ತನಿಖೆ ಬಗ್ಗೆ ಮಾಹಿತಿ ಕೇಳಿದ ಸ್ಪೀಕರ್ ಖಾದರ್.

ಬೆಂಗಳೂರು: ಬಂಟ್ವಾಳ ಫರಂಗಿಪೇಟೆಯ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ವಿಧಾನಸಭೆಯ ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಸ್ವತಃ ಸ್ಪೀಕರ್ ಖಾದರ್ ಅವರೇ ಅಧಿವೇಶನದಲ್ಲಿ ಈ ಪ್ರಸ್ತಾಪ ಮಾಡಿ ಸರಕಾರದಿಂದ ಉತ್ತರ ಕೇಳಿದರು. ನಮ್ಮ ಕ್ಷೇತ್ರದ ವಿದ್ಯಾರ್ಥಿ ದಿಗಂತ್

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ,ಹಿಂದೂ ಮಹಾಸಭಾ ರಾಜೇಶ್ ಪವಿತ್ರನ್ ಕಳವಳ.

ಬಂಟ್ವಾಳ: ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಪ್ರಕರಣದ ಬಗ್ಗೆಹಿಂದೂ ಮಹಾಸಭಾ ರಾಜೇಶ್ ಪವಿತ್ರನ್