Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಡಿಜಿಟಲ್ ಇಂಡಿಯಾ ಕಲ್ಯಾಣ: ಮಗಳ ಮದುವೆಗೆ ಶರ್ಟ್ ಜೇಬಿನಲ್ಲಿ QR ಕೋಡ್ ಅಂಟಿಸಿಕೊಂಡು ‘ಮುಯ್ಯಿ’ ಸಂಗ್ರಹಿಸಿದ ತಂದೆ

ಚೆನ್ನೈ : ಮದುವೆಗಳಲ್ಲಿ ಉಡುಗೊರೆ ನೀಡುವ ಪದ್ಧತಿ ಬದಲಾಗುತ್ತಿದೆಯೇ? ವೈರಲ್ ವೀಡಿಯೊದಿಂದಾಗಿ ಈ ಪ್ರಶ್ನೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಹಣವನ್ನು ಸಾಮಾನ್ಯವಾಗಿ ವಿಶೇಷ ಲಕೋಟೆಗಳಲ್ಲಿ ನೀಡಲಾಗುತ್ತಿತ್ತು, ಆದರೆ ಈ ಡಿಜಿಟಲ್ ಯುಗದಲ್ಲಿ ಈ ಸಂಪ್ರದಾಯ

ಕರ್ನಾಟಕ

ಸಣ್ಣ ಅಪಘಾತಗಳಿಗೆ ಪೊಲೀಸ್ ಠಾಣೆಗೆ ಹೋಗುವ ಗೋಳು ತಪ್ಪಿತು; ‘BTP ASTraM’ ಆ್ಯಪ್‌ನಲ್ಲಿ ‘ಇ-ಆ್ಯಕ್ಸಿಡೆಂಟ್ ರಿಪೋರ್ಟ್’ ಸೌಲಭ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಪರಿಣಾಮವಾಗಿ ಅಪಘಾತಗಳ  ಸಂಖ್ಯೆಯೂ ಡಬಲ್​ ಆಗಿದ್ದು, ಸಣ್ಣಪುಟ್ಟ ಅಪಘಾತಗಳು ದಿನನಿತ್ಯ ಮಾಮೂಲು ಎಂಬಂತಾಗಿವೆ. ಈ ಹಿನ್ನಲೆ ಸೇವೆಯನ್ನು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಪೊಲೀಸ್​ ಇಲಾಖೆ

ದೇಶ - ವಿದೇಶ

UPI ಕ್ರಾಂತಿ: ಇಂದಿನಿಂದ (ಅ.8) ಪಿನ್ (PIN) ಇಲ್ಲದೆ ಫಿಂಗರ್‌ಪ್ರಿಂಟ್‌, ಫೇಶಿಯಲ್ ರೆಕಗ್ನಿಷನ್ ಬಳಸಿ ಹಣ ಪಾವತಿ!

ನವದೆಹಲಿ: ಫಿಂಗರ್‌ಪ್ರಿಂಟ್‌, ಫೇಶಿಯಲ್ ರೆಕಗ್ನಿಷನ್ ಬಳಸಿ ಯುಪಿಐ ಪಾವತಿಗಳನ್ನು ಅನುಮೋದಿಸಲು ಬಳಕೆದಾರರಿಗೆ ಭಾರತ ಅವಕಾಶ ನೀಡಲಿದೆ.ಇಂದಿನಿಂದ (ಅ.8) ಈ ವ್ಯವಸ್ಥೆ ಜಾರಿಗೆ ಬರಲಿದೆ. ಭಾರತದ ವಿಶಿಷ್ಟ ಗುರುತಿನ ವ್ಯವಸ್ಥೆ ಆಧಾರ್ ಅಡಿಯಲ್ಲಿ ಸಂಗ್ರಹಿಸಲಾದ ಬಯೋಮೆಟ್ರಿಕ್ ಡೇಟಾವನ್ನು

ದೇಶ - ವಿದೇಶ

ಜಿಎಸ್‌ಟಿ 2.0: ಈ ಅಗತ್ಯ ಸರಕು-ಸೇವೆಗೆ ತೆರಿಗೆ ವಿನಾಯಿತಿ

ಹೊಸದಿಲ್ಲಿ: ಜಿಎಸ್‌ಟಿ ಮಂಡಳಿಯ 56ನೇ ಸಭೆಯು ಸರಕಾರವು ಹೆಸರಿಸಿರುವಂತೆ ಜಿಎಸ್‌ಟಿ 2.0 ಅಡಿ ತೆರಿಗೆ ಬದಲಾವಣೆಗಳ ಸುದೀರ್ಘ ಪಟ್ಟಿಯನ್ನು ಅನುಮೋದಿಸಿದೆ. ಅನೇಕ ಅಗತ್ಯ ಸರಕುಗಳು ಮತ್ತು ಸೇವೆಗಳಿಗೆ ಜಿಎಸ್‌ಟಿಯಿಂದ ವಿನಾಯತಿ ನೀಡಿರುವುದು,ಅವುಗಳನ್ನು ಶೂನ್ಯ ತೆರಿಗೆ

ಕರ್ನಾಟಕ

ಯುಪಿಐ ಪಾವತಿ ಮಿತಿಯಲ್ಲಿ ಬದಲಾವಣೆ- ಸಪ್ಟೆಂಬರ್ 15 ರಿಂದ ಹೊಸ ನಿಯಮ ಜಾರಿ

ಡಿಜಿಟಲ್ ಪಾವತಿಗಳ ಬಳಕೆ ದಿನೇದಿನೇ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ಯುಪಿಐ ಬಳಕೆದಾರರಿಗೆ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ NPCI ಮಹತ್ವದ ನಿರ್ಧಾರ ಕೈಗೊಂಡಿದೆ. ಇತ್ತೀಚಿನವರೆಗೂ ಒಂದೇ ಬಾರಿ ಗರಿಷ್ಠ 1 ಲಕ್ಷ ರೂಪಾಯಿ ಪಾವತಿ ಮಿತಿ

ಕರ್ನಾಟಕ ತಂತ್ರಜ್ಞಾನ

ಬೆಂಗಳೂರಲ್ಲಿ ಎಐ ಇನ್ನೋವೇಶನ್ ಲ್ಯಾಬ್ ಸ್ಥಾಪಿಸಲು ಕಿಂಡ್ರಿಲ್ 20,000 ಕೋಟಿ ರೂ ಹೂಡಿಕೆ

ನವದೆಹಲಿ: ವಿಶ್ವದ ಅತಿದೊಡ್ಡ ಐಟಿ ಇನ್​ಫ್ರಾಸ್ಟ್ರಕ್ಚರ್ ಸರ್ವಿಸ್ ಕಂಪನಿಯಾದ ಕಿಂಡ್ರಿಲ್ ಭಾರತದಲ್ಲಿ ಮುಂದಿನ ಮೂರು ವರ್ಷದಲ್ಲಿ 2.25 ಬಿಲಿಯನ್ ಡಾಲರ್ (ಸುಮಾರು 20,000 ಕೋಟಿ ರೂ) ಹೂಡಿಕೆ ಮಾಡಲು ಬದ್ಧವಾಗಿದೆ. ಭವಿಷ್ಯದ ಅಗತ್ಯಗಳಿಗೆ ಅಗತ್ಯವಾಗಿರುವ ಪ್ರತಿಭೆಗಳನ್ನು

kerala

ಕೇರಳ ದೇಶದ ಮೊದಲ ಡಿಜಿಟಲ್ ಸಾಕ್ಷರತಾ ರಾಜ್ಯ: 22 ಲಕ್ಷ ಹಿರಿಯ ನಾಗರಿಕರಿಗೆ ತರಬೇತಿ

ತಿರುವನಂತಪುರ: ದೇಶದ ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಕೇರಳ ಮತ್ತೊಂದು ಸಾಕ್ಷರತೆ ಅಭಿಯಾನವನ್ನು ಯಶಸ್ವಿಯಾಗಿ ಪೂರೈಸಿದೆ. ಹಿರಿಯ ನಾಗರಿಕರಿಗೆ ಮೊಬೈಲ್‌ ಮತ್ತು ಆನ್ಲೈನ್‌ ಜ್ಞಾನವನ್ನು ಕಲಿಸಲು ಅಲ್ಲಿನ ಸರ್ಕಾರ ಡಿಜಿಟಲ್‌ ಸಾಕ್ಷರತೆ ಅಭಿಯಾನವನ್ನು ನಡೆಸಿದೆ. ಈ

ದೇಶ - ವಿದೇಶ

ರೈಲ್ವೆ ಬೋಗಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಹಾಗೂ ಉಚಿತ ವೈಫೈ: ಪ್ರಯಾಣಿಕರಿಗೆ ಸುಧಾರಿತ ಅನುಕೂಲ

ನವದೆಹಲಿ: ಟ್ರೈನುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯ ಹೆಚ್ಚಿಸಲು ರೈಲ್ವೆ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ ಸಾವಿರಾರು ಕೋಚ್​ಗಳಿಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದೆ. ಸಾವಿರಾರು ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೌಕರ್ಯಗಳನ್ನೂ ಒದಗಿಸಿದೆ. ಕೇಂದ್ರ

ಕರ್ನಾಟಕ ತಂತ್ರಜ್ಞಾನ

ಭಾರತ ಎಲೆಕ್ಟ್ರಾನಿಕ್ಸ್ ಉದ್ಯಮ ₹12 ಲಕ್ಷ ಕೋಟಿ ಮೌಲ್ಯ : 11 ವರ್ಷದಲ್ಲಿ ಆರು ಪಟ್ಟು ಬೆಳವಣಿಗೆ

ಬೆಂಗಳೂರು: ಭಾರತದ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಉದ್ಯಮದ ಮೌಲ್ಯ 12 ಲಕ್ಷ ಕೋಟಿ ರೂ ಮುಟ್ಟಿದೆ. ಅಮೆರಿಕಕ್ಕೆ ಸ್ಮಾರ್ಟ್​ಫೋನ್ ಸರಬರಾಜುದಾರರಲ್ಲಿ ಭಾರತ ಮುಂಚೂಣಿಗೆ ಬಂದಿದೆ ಎಂದು ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಭಾರತದಲ್ಲಿ ಎಲೆಕ್ಟ್ರಾನಿಕ್ಸ್

ಕರ್ನಾಟಕ

ಸರ್ಕಾರ ಶಾಲೆಗಳ ತಪಾಸಣೆಗೆ ಮೊಬೈಲ್ ಆಧಾರಿತ ಅಪ್ಲಿಕೇಶನ್ ಬಿಡುಗಡೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶೀಘ್ರದಲ್ಲೇ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಶಾಲಾ ತಪಾಸಣೆ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಿದೆ. ಈ ಅಪ್ಲಿಕೇಶನ್ ಶಾಲಾ ತಪಾಸಣೆ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವುದು,