Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಗಳ ಡಿಜಿಟಲ್ ಕೃ*ತ್ಯಕ್ಕೆ ತಾಯಿ ಕಂಗಾಲು: ಸೈಬರ್ ಕ್ರೈಂ ಮೆಟ್ಟಿಲೇರಿದ ಬೆಂಗಳೂರಿನ ಕೌಟುಂಬಿಕ ಕಲಹ!

ಬೆಂಗಳೂರು: ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ (Bangalore) ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.