Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೊಟ್ಟೆ ಬಗ್ಗೆ ಆತಂಕ ಬೇಡ, ಇದು ಆರೋಗ್ಯಕರ: ಕ್ಯಾನ್ಸರ್ ಕಾರಕ ವದಂತಿಗೆ ಸಚಿವ ದಿನೇಶ್ ಗುಂಡೂರಾವ್ ಬ್ರೇಕ್!

ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆ

ದೇಶ - ವಿದೇಶ

ಆರೋಗ್ಯ ಇಲಾಖೆ ಹುದ್ದೆಗಳ ಭರ್ತಿ: ಒಂದು ತಿಂಗಳಲ್ಲಿ ಪೂರ್ಣಗೊಳಿಸಲು ಕ್ರಮ – ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ (Hospitals) ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‌ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ

ಮಂಗಳೂರು

“ಕೊಲೆ ಬೆದರಿಕೆ ನೀಡಿದವರನ್ನು ಮೊದಲು ಬಂಧಿಸಿ” – ಸಚಿವ ದಿನೇಶ್ ಗುಂಡೂರಾವ್ ಎದುರಲ್ಲೇ ಮುಸ್ಲಿಂ ಮುಖಂಡನ ಆಕ್ರೋಶ

ಮಂಗಳೂರು : ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಗೆ ವಿರುದ್ದ ಸ್ಥಳೀಯ ಕಾಂಗ್ರೇಸ್ ಮುಖಂಡರೊಬ್ಬರು ಇತ್ತೀಚೆಗಿನ ಹತ್ಯೆ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಾಧ್ಯಮಗಳ ಜೊತೆ ದಿನೇಶ್ ಗುಂಡೂರಾವ್ ಮಾತನಾಡುತ್ತಿರುವ ವೇಳೆ ಉಳ್ಳಾಲ

ಕರ್ನಾಟಕ

ಸರ್ಕಾರಿ ಆಸ್ಪತ್ರೆಗೆ ಔಷಧ ಪೂರೈಕೆ: ದ್ವಿತೀಯ ಪರೀಕ್ಷೆ ಬಳಿಕ ಮಾತ್ರ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಧಾನ ಪರಿಷತ್‌ : ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲ್ಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ. ಜೊತೆಗೆ 2-3 ವರ್ಷಕ್ಕೊಂದು ಬಾರಿ