Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆ ದಾಖಲು; 6 ಮಂದಿ ಸಾವು, ಕಟ್ಟಡಗಳ ಕುಸಿತ!

ಢಾಕಾ: ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ (Bangladesh) ಶುಕ್ರವಾರ ಬೆಳಗ್ಗೆ 5.7 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿಯ ಪ್ರಕಾರ, ರಿಕ್ಟರ್

ದೇಶ - ವಿದೇಶ

ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು; 7 ಮಂದಿ ಸಾವು, 1540ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಬೂಲ್: ಉತ್ತರ ಅಫ್ಘಾನಿಸ್ತಾನದ (Afghanistan) ಮಜಾರ್-ಇ-ಶರೀಫ್ ಪರ್ವತ ಪ್ರದೇಶದಲ್ಲಿ ಸೋಮವಾರ ಬೆಳಗ್ಗಿನ ಜಾವ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ದುರಂತದಲ್ಲಿ ಈವರೆಗೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 1540ಕ್ಕೂ

ದೇಶ - ವಿದೇಶ

ಉತ್ತರ ಭಾರತದಲ್ಲಿ ಪ್ರವಾಹ – 45 ಮಂದಿ ಸಾವು

ನವದೆಹಲಿ: ಉತ್ತರ ಭಾರತದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಭಾರೀ ಪ್ರಮಾಣದ ಹಾನಿಯುಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪಂಜಾಬ್‌ನಲ್ಲಿ ಪ್ರವಾಹದಿಂದಾಗಿ 45 ಜನರು ಸಾವನ್ನಪ್ಪಿದ್ದು, ರಾಜ್ಯದ 23 ಜಿಲ್ಲೆಗಳ 1,655 ಹಳ್ಳಿಗಳಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು

ದೇಶ - ವಿದೇಶ

ಭೂಕುಸಿತದಲ್ಲಿ ಗ್ರಾಮದ ಎಲ್ಲಾ ಜನರ ಸಾವಿನ ನಡುವೆ ಬದುಕುಳಿದಿದ್ದು ಒಬ್ಬನೇ

ಕೈರೋ: ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತವು ಇಡೀ ಗ್ರಾಮವನ್ನು ನೆಲಸಮಗೊಳಿಸಿದೆ. ಭೂಕುಸಿತವು 1,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. ಅವಘಡದಲ್ಲಿ ಬದುಕುಳಿದಿದ್ದು ಮಾತ್ರ ಒಬ್ಬನೇ ಒಬ್ಬ ವ್ಯಕ್ತಿ. ಮರ್ರಾ

ದೇಶ - ವಿದೇಶ

ಸುಡಾನ್‌ನಲ್ಲಿ ಭೀಕರ ಭೂಕುಸಿತ: 1,000ಕ್ಕೂ ಹೆಚ್ಚು ಸಾವು

ಸುಡಾನ್: ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಈ ಪ್ರದೇಶವನ್ನು ನಿಯಂತ್ರಿಸುವ ಬಂಡುಕೋರ ಗುಂಪು ಸೋಮವಾರ ತಡರಾತ್ರಿ ತಿಳಿಸಿದೆ. ಮಾರಾ ಪರ್ವತಗಳ

ದೇಶ - ವಿದೇಶ

ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ: ಚಮೋಲಿ ಜಿಲ್ಲೆಯಲ್ಲಿ ಭಾರಿ ವಿನಾಶ, ಒಬ್ಬರು ಸಾವು, ಹಲವು ಮಂದಿ ನಾಪತ್ತೆ

ಡೆಹ್ರಾಡೂನ್: ಕೆಲವು ದಿನಗಳ ಹಿಂದಷ್ಟೇ ಭೀಕರ ಮೇಘಸ್ಫೋಟ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಉತ್ತರಾಖಂಡದಲ್ಲಿ ಶುಕ್ರವಾರ ರಾತ್ರಿ ಮತ್ತೆ ಭಯಾನಕ ಮೇಘಸ್ಫೋಟ  ಸಂಭವಿಸಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಭಾರಿ ವಿನಾಶ ಸಂಭವಿಸಿದೆ. ಒಬ್ಬ ಯುವತಿ ಪ್ರವಾಹದಲ್ಲಿ

ಕರ್ನಾಟಕ

ಬೆಂಕಿ ದುರಂತ: ಮಗುವಿನ ನಂತರ ತಂದೆಯೂ ಸಾವು

ಧಾರವಾಡ: ಥಿನ್ನರ್ ಬಾಟಲಿ ಬಿದ್ದು ಬೆಂಕಿ ಹಚ್ಚಿಕೊಂಡು ಮಗು ಸಾವನಪ್ಪಿದ ಬೆನ್ನಲ್ಲೇ ಇದೀಗ ಗಂಭೀರವಾಗಿ ಗಾಯಗೊಂಡಿದ್ದ ತಂದೆಯೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ. ಚಂದ್ರಕಾಂತ್ ಮಾಶ್ಯಾಳ ಮೃತ ದುರ್ದೈವಿ. ಅಗಸ್ಟ್ 15 ರಂದು ಧಾರವಾಡದ

ದೇಶ - ವಿದೇಶ

ಭೂಕಂಪನದಿಂದ 60 ಮಸೀದಿ ಕುಸಿತ; ನಮಾಜ್ ವೇಳೆ 700ಕ್ಕೂ ಹೆಚ್ಚು ಜನ ದುರ್ಮರಣ!

ಮ್ಯಾನ್ಮರ್‌ನಲ್ಲಿ ಸಂಭವಿಸಿದ ಭಾರಿ ಭೂಕಂಪನದಿಂದ 60ಕ್ಕೂ ಹೆಚ್ಚು ಮಸೀದಿಗಳು ಕುಸಿದು ಬಿದ್ದು, ಶುಕ್ರವಾರದ ನಮಾಜ್ ವೇಳೆ ಪ್ರಾರ್ಥನೆ ಮಾಡುತ್ತಿದ್ದ 700ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಂ ನೆಟ್‌ವರ್ಕ್