Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಶ್ಚಿಮ ಟರ್ಕಿಯ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ, ಕಟ್ಟಡಗಳು ನೆಲಸಮ

ಅಂಕಾರಾ: ಪಶ್ಚಿಮ ಟರ್ಕಿಯ (Turkey) ಬಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪರಿಣಾಮ ಕಟ್ಟಡಗಳು ನೆಲಸಮಗೊಂಡಿವೆ. ಸೋಮವಾರ (ಅ.27) ಪಶ್ಚಿಮ ಟರ್ಕಿಯಲ್ಲಿ ಸಂಭವಿಸಿದ್ದ ಭೂಕಂಪದಿಂದಾಗಿ ಮೂರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಭಯದಿಂದ

ದೇಶ - ವಿದೇಶ

ಉತ್ತರಾಖಂಡದಲ್ಲಿ ಭಾರೀ ಮಳೆ-ಭೂಕುಸಿತ, 11 ಮಂದಿ ನಾಪತ್ತೆ

ಕುಮಾವೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಭಾರೀ ಮಳೆ ಸುರಿದಿದೆ.

ದೇಶ - ವಿದೇಶ

ಜಮ್ಮು-ಕಾಶ್ಮೀರದ ದೋಡಾದಲ್ಲಿ ಮೇಘಸ್ಫೋಟ – 10ಕ್ಕೂ ಹೆಚ್ಚು ಮನೆಗಳ ನಾಶ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10ಕ್ಕೂ ಹೆಚ್ಚು ಮನೆಗಳಿಗೆ ನಾಶವಾಗಿವೆ. ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು

ಕರ್ನಾಟಕ ದೇಶ - ವಿದೇಶ

ಶಿರಾಡಿಘಾಟ್‌ನಲ್ಲಿ ಮಳೆಗೆ ಗುಡ್ಡ ಕುಸಿತ:ರಾಷ್ಟ್ರೀಯ ಹೆದ್ದಾರಿ 75 ಅಪಾಯದ ಅಂಚಿನಲ್ಲಿ

ಹಾಸನ: ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎಂದು ಹೇಳಲಾಗುತ್ತಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ