Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಒಂದು ವರ್ಷದ ಹಿಂದೆ ವಜಾಗೊಂಡಿದ್ದ ಫೆಮಾ (FEMA) ಮುಖ್ಯಸ್ಥರ ಮರುನೇಮಕ!

ಸ್ಯಾನ್ ಡಿಯಾಗೊ: ಅಮೆರಿಕದ ಫೆಡರಲ್ ಎಮರ್ಜೆನ್ಸಿ ಮ್ಯಾನೇಜೆಂಟ್ ಏಜೆನ್ಸಿ (FEMA) ಮುಖ್ಯಸ್ಥರಾಗಿ ಕ್ಯಾಮರೂನ್ ಹ್ಯಾಮಿಲ್ಟನ್‌ ಅವರನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇಮಕ ಮಾಡಿದ್ದಾರೆ. ಫೆಮಾ ಅಸ್ತಿತ್ವವನ್ನು ಸಮರ್ಥಿಸಿಕೊಂಡ ಕಾರಣಕ್ಕಾಗಿ ಕಳೆದ ವರ್ಷ ಇದೇ ಹುದ್ದೆಯಿಂದ

ದೇಶ - ವಿದೇಶ

ಘಾಝಿಯಾಬಾದ್: ಗೌರ್ ಗ್ರೀನ್ ಅವೆನ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಅಗ್ನಿ ಅವಘಡ; ಸುಟ್ಟು ಕರಕಲಾದ 6 ಫ್ಲ್ಯಾಟ್ ಚಾವಣಿಗಳು

ಘಾಝಿಯಾಬಾದ್: ಬುಧವಾರ ಬೆಳಗ್ಗೆ ಇಂದಿರಾಪುರಂನಲ್ಲಿರುವ ಅಭಯ್ ಖಂಡ್ ಗೌರ್ ಗ್ರೀನ್ ಅವೆನ್ಯೂ ಸೊಸೈಟಿ ಅಪಾರ್ಟ್ ಮೆಂಟ್ ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಈ ವಸತಿ ಸಂಕೀರ್ಣದ

ದೇಶ - ವಿದೇಶ

ಮಹಾರಾಷ್ಟ್ರದಲ್ಲಿ ನಡುಗಿದ ಭೂಮಿ: ಹಿಂಗೋಲಿಯಲ್ಲಿ 4.7 ತೀವ್ರತೆಯ ಭೂಕಂಪನ

ಮುಂಬೈ: ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಹಿಂಗೋಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ 4.7 ತೀವ್ರತೆಯ ಭೂಕಂಪನ ಸಂಭವಿಸಿದೆ. ನೆರೆಯ ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ಈ ಘಟನೆಯಲ್ಲಿ ತಕ್ಷಣಕ್ಕೆ ಯಾವುದೇ

ದೇಶ - ವಿದೇಶ

ಉತ್ತರಾಖಂಡದಲ್ಲಿ ಭಾರೀ ಮಳೆ-ಭೂಕುಸಿತ, 11 ಮಂದಿ ನಾಪತ್ತೆ

ಕುಮಾವೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಭಾರೀ ಮಳೆ ಸುರಿದಿದೆ.

ದೇಶ - ವಿದೇಶ

ಜಮ್ಮು-ಕಾಶ್ಮೀರದ ದೋಡಾದಲ್ಲಿ ಮೇಘಸ್ಫೋಟ – 10ಕ್ಕೂ ಹೆಚ್ಚು ಮನೆಗಳ ನಾಶ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10ಕ್ಕೂ ಹೆಚ್ಚು ಮನೆಗಳಿಗೆ ನಾಶವಾಗಿವೆ. ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು

ದೇಶ - ವಿದೇಶ

ಒಡಿಶಾದ 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ – ಬೈತರಾಣಿ ನದಿ ಅಪಾಯದ ಮಟ್ಟ ಮೀರಿ ಹರಿವು

ಭುವನೇಶ್ವರ: ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಉತ್ತರ