Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಿಮಾಚಲ ಪ್ರದೇಶಕ್ಕೆ ಕರ್ನಾಟಕದಿಂದ ₹5 ಕೋಟಿ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಹಿಮಾಚಲ ಪ್ರದೇಶದಲ್ಲಿ ಜೂನ್ 20ರಂದು ಮಾನ್ಸೂನ್ ಆರಂಭವಾದಾಗಿನಿಂದ ಇದುವರೆಗೂ ಮಳೆ, ಪ್ರವಾಹ, ಭೂಕುಸಿತದಂತಹ ದುರಂತಗಳಿಂದ ಒಟ್ಟು 380 ಜನರು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದಲ್ಲಿ (Himachal Pradesh Floods) ಉಂಟಾಗಿರುವ ನೈಸರ್ಗಿಕ ದುರಂತಕ್ಕೆ ಸಂತಾಪ

ದೇಶ - ವಿದೇಶ

ಉತ್ತರ ಭಾರತ ಮಳೆ-ಪ್ರವಾಹ ಹಾನಿ: ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

ನವದೆಹಲಿ: ಉತ್ತರ ಭಾರತದಾದ್ಯಂತ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ತತ್ತರಿಸಿ ಹೋಗಿದೆ. ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ

ದೇಶ - ವಿದೇಶ

ಸಿಂಧು ಜಲ ಒಪ್ಪಂದ ರದ್ದಾದರೂ ಪಾಕಿಸ್ತಾನಕ್ಕೆ ಭಾರತದಿಂದ ನೆರವಿನ ಹಸ್ತ: ತವೀ ನದಿ ಪ್ರವಾಹದ ಬಗ್ಗೆ ಮುನ್ಸೂಚನೆ

ಇಸ್ಲಾಮಾಬಾದ್‌: ವೈರಿಗಳನ್ನು ನಿರ್ದಯವಾಗಿ ಸೆದೆಬಡಿಯುವ ಭಾರತ ಮಾನವೀಯತೆ ಮರೆಯದು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪಹಲ್ಗಾಂ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಜತೆಗಿನ ಸಿಂಧು ಜಲ ಒಪ್ಪಂದ ಸ್ಥಗಿತಗೊಂಡಿದ್ದರೂ ಸಿಂಧು ಉಪನದಿಯಾದ ತವೀ ನದಿ ಹರಿಯುವ

ದೇಶ - ವಿದೇಶ

ಉತ್ತರ ಕಾಶ್ಮೀರದಲ್ಲಿ ಮೇಘಸ್ಫೋಟ :5 ದಿನದಲ್ಲಿ 3ನೇ ದುರಂತ -ಪ್ರವಾಹದ ಆತಂಕ

ಶ್ರೀನಗರ: ಕಿಶ್ತ್ವಾರ, ಕಥುವಾ ಬಳಿಕ ಈಗ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ ಸಂಭವಿಸಿದೆ. 5 ದಿನಗಳಲ್ಲಿ ಇದು 3ನೇ ದುರಂತವಾಗಿದೆ. ಉತ್ತರ ಕಾಶ್ಮೀರದ ಕುಪ್ವಾರಾದ ವಾರ್ನೋ ಅರಣ್ಯ ಪ್ರದೇಶದಲ್ಲಿ ಮೇಘಸ್ಫೋಟದಿಂದ

ದೇಶ - ವಿದೇಶ

ಮೇಘಸ್ಫೋಟದ ರೌದ್ರಾವತಾರ: ಜಲಪ್ರಳಯಕ್ಕೆ ಕೊಚ್ಚಿ ಹೋದ ಗ್ರಾಮ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹಕ್ಕೆ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ. ಖೀರ್ ಗಂಗಾ ರೌದ್ರಾವತಾರಕ್ಕೆ ಇಡೀ ಊರಿಗೇ ಊರೇ ಸರ್ವನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿರುವ

ದೇಶ - ವಿದೇಶ

ಮ್ಯಾನ್ಮಾರ್-ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ: 144ಕ್ಕೂ ಹೆಚ್ಚು ಮಂದಿ ಸಾವು

ಬ್ಯಾಂಕಾಕ್: ಶುಕ್ರವಾರ ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟನ್ನು ನಾಶಪಡಿಸಿತು. ಮ್ಯಾನ್ಮಾರ್‌ನಲ್ಲಿ ಕನಿಷ್ಠ 144 ಜನರು ಸಾವನ್ನಪ್ಪಿದ್ದಾರೆ. 730 ಜನರು ಗಾಯಗೊಂಡಿದ್ದಾರೆ. ಅಲ್ಲಿ ಎರಡು ತೀವ್ರ