Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಾರ್ಗಸೂಚಿ ಉಲ್ಲಂಘಿಸಿ ಇಫ್ತಾರ್ ಕೂಟದಲ್ಲಿ ಭಾಗಿ: ಪಶ್ಚಿಮ ಬಂಗಾಳದಲ್ಲಿ 7 ಅರೆಸೇನಾ ಪಡೆ ಸಿಬ್ಬಂದಿಗಳ ವಿರುದ್ಧ ಇಸಿ ಶಿಸ್ತುಕ್ರಮ

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಚುನಾವಣಾ ಕತ್ಯವ್ಯಕ್ಕೆ ನಿಯೋಜಿತ ಏಳು ಅರೆಸೇನಾ ಪಡೆ ಸಿಬ್ಬಂದಿಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಅವರ ವಿರುದ್ಧ ಚುನಾವಣಾ ಆಯೋಗವು (ಇಸಿ) ಶಿಸ್ತುಕ್ರಮವನ್ನು ಜರುಗಿಸಿದೆ ಎಂದು

ದೇಶ - ವಿದೇಶ

ರಾಷ್ಟ್ರೀಯ ಶೂಟಿಂಗ್ ಕೋಚ್ ಅಂಕುಶ್ ಅಮಾನತು

ಚಂಡೀಗಢ: ಫರಿದಾಬಾದ್ ನ ಹೊಟೇಲ್ ನಲ್ಲಿ 17 ವರ್ಷದ ಶೂಟರ್‌ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಷ್ಟ್ರೀಯ ತರಬೇತುದಾರ ಅಂಕುಶ್ ಭಾರದ್ವಾಜ್ ಅವರ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶೂಟರ್ ಕುಟುಂಬ ಸಲ್ಲಿಸಿದ

ಕರ್ನಾಟಕ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ನಾಲ್ವರು ಸರ್ಕಾರಿ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

ಬೀದರ್: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ (Education Department) ನೋಟಿಸ್ ನೀಡಿದೆ. ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಸರ್ಕಾರಿ ಶಿಕ್ಷಕರಾದ ಮಹಾದೇವ್ ಚಿಟ್ಗೆರೆ, ಶಾಲಿವಾನ್, ಪ್ರಕಾಶ್ ಬರ್ದಾಪುರೆ,

ಕರ್ನಾಟಕ

ಶಿಕ್ಷಕಿಗೆ ಚಪ್ಪಲಿ ಏಟು: ಹೊಡೆಸಿಕೊಂಡ ಶಿಕ್ಷಕನೂ ಅಮಾನತು

ಬಾಗಲಕೋಟೆ: ಶಿಕ್ಷಕನಿಗೆ ಚಪ್ಪಲಿಯಿಂದ ಹೊಡೆದಿದ್ದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಪ್ಪಲಿಯಿಂದ ಹೊಡೆಸಿಕೊಂಡಿದ್ದ ಶಿಕ್ಷಕನನ್ನು ಕೂಡ ಅಮಾನತು ಮಾಡಿ ಬಾಗಲಕೋಟೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ

ಕರ್ನಾಟಕ

ಸಾರಿಗೆ ನೌಕರರ ಮುಷ್ಕರ: ನಾಳೆಯಿಂದ ರಜೆ ರದ್ದು, ಮುಷ್ಕರದಲ್ಲಿ ಭಾಗಿಯಾದರೆ ಶಿಸ್ತುಕ್ರಮ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದು ಈ ಹಿನ್ನೆಲೆಯಲ್ಲಿ ನಾಳೆಯಿಂದ ರಸ್ತೆಗೆ ಬಸ್ ಇಳಿಯುವುದು ಬಹುತೇಕ ಡೌಟ್ ಎನ್ನಲಾಗುತ್ತಿದೆ. ಇದರ ಬೆನ್ನೆಲೆ ನೌಕರರಿಗೆ ಸಾರಿಗೆ