Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಟಿ ದಿವ್ಯಾ ಸುರೇಶ್‌ ಕಾರು ಡಿಕ್ಕಿ: ಗಂಭೀರವಾಗಿ ಗಾಯಗೊಂಡ ಮಹಿಳೆ; ಅಪಘಾತ ಸ್ಥಳದಲ್ಲಿ ನಿಲ್ಲದೇ ನಟಿ ಪರಾರಿ ಆರೋಪ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್‌ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ನಟಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.