Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದೀಪಾವಳಿ ಮಧ್ಯೆಯೂ ಕಳೆದ ವರ್ಷಕ್ಕೆ ಹೋಲಿಸಿದರೆ ವಾಯು ಗುಣಮಟ್ಟದಲ್ಲಿ ಶೇ. 44ರಷ್ಟು ಸುಧಾರಣೆ!

ಬೆಂಗಳೂರು: ನಗರದಲ್ಲಿ ಮೂರು ದಿನಗಳ ದೀಪಾವಳಿ ಆಚರಣೆ ಮುಕ್ತಾಯಗೊಂಡಿದ್ದು, ಮೂರು ದಿನಗಳ ಹಬ್ಬದ ಆಚರಣೆ ನಡುವಲ್ಲೂ ನಗರದಲ್ಲಿ ಗುಣಮಟ್ಟದಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಕಂಡು ಬಂದಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ)

ಕರ್ನಾಟಕ

ದೀಪಾವಳಿ ಮೊದಲ ದಿನ ಪಟಾಕಿ ಅನಾಹುತ: 15 ವರ್ಷದೊಳಗಿನ ಐವರು ಮಕ್ಕಳಿಗೆ ಗಂಭೀರ

ಬೆಂಗಳೂರು: ಕರ್ನಾಟಕದಾದ್ಯಂತ ದೀಪಾವಳಿ ಹಬ್ಬದ (deepavali festival) ಸಡಗರ ಹಾಗೂ ಸಂಭ್ರಮ ಜೋರಾಗಿದೆ. ಆದರೆ ಇದೇ ಬೆಳಕಿನ ಹಬ್ಬ ಅದೆಷ್ಟೋ ಜನರ ಬಾಳನ್ನು ಕತ್ತಲಾಗಿಸುತ್ತದೆ. ಹಬ್ಬದ ಮೊದಲ ದಿನವೇ ಪಟಾಕಿ (fire crackers) ಹೊಡೆಯುವ ಭರದಲ್ಲಿ ಐವರ ಮಕ್ಕಳು ಸೇರಿದಂತೆ ಹಲವು

ಉಡುಪಿ

ದೀಪಾವಳಿಗೆ ಮುನ್ನ ಉಡುಪಿಯಲ್ಲಿ ಪೊಲೀಸರ ಕಾರ್ಯಾಚರಣೆ: ಅಕ್ರಮವಾಗಿ ಸಂಗ್ರಹಿಸಿದ್ದ ಅಪಾರ ಪ್ರಮಾಣದ ಪಟಾಕಿಗಳು ವಶಕ್ಕೆ

ಉಡುಪಿ: ಉಡುಪಿ ಜಿಲ್ಲೆಯ ಹಲವಾರು ಸ್ಥಳಗಳಲ್ಲಿ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಮತ್ತು ಸುರಕ್ಷಿತವಾಗಿ ಸಂಗ್ರಹಿಸಲಾಗಿದ್ದ ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಮಿಯಾರು, ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ

ದೇಶ - ವಿದೇಶ

ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ: ಅಕ್ಟೋಬರ್ 18 ರಿಂದ 21 ರವರೆಗೆ ಮಾತ್ರ ಅವಕಾಶ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ (Green Crackers) ಸಿಡಿಸಲು ಸುಪ್ರೀಂ ಕೋರ್ಟ್ (Supreme Court) ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ದೇಶ - ವಿದೇಶ

ದೆಹಲಿ-ಎನ್‌ಸಿಆರ್‌ಗೆ ಹಸಿರು ಪಟಾಕಿ ಅನುಮತಿ ಕೋರಿ ಸುಪ್ರೀಂಗೆ ಮನವಿ: ರಾತ್ರಿ 8 ರಿಂದ 10 ರವರೆಗೆ ಸಿಡಿಸಲು ಪ್ರಸ್ತಾಪ

ನವದೆಹಲಿ: ದೀಪಾವಳಿ (Deepavali) ಸಮಯದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಎನ್‌ಸಿಆರ್ (New Delhi) ಪ್ರದೇಶದಲ್ಲಿ ಹಸಿರು ಪಟಾಕಿ (Green Crackers) ಸಿಡಿಸಲು ಅನುಮತಿ ನೀಡುವಂತೆ ಸುಪ್ರೀಂಕೋರ್ಟ್‌ಗೆ (Supreme Court) ಮನವಿ ಮಾಡಲಾಗಿದೆ. ಸಾಲಿಸಿಟರ್ ಜನರಲ್ ತುಷಾರ್

ದೇಶ - ವಿದೇಶ

ದೀಪಾವಳಿ 2025: ಮುಹೂರ್ತ ಟ್ರೇಡಿಂಗ್ ದಿನಾಂಕ, ಸಮಯ ಘೋಷಣೆ

ಮುಂಬೈ: ದೀಪಾವಳಿ ಸಂಭ್ರಮ ಶುರುವಾಗಿದೆ. ಅಕ್ಟೋಬರ್ 20 ರಿಂದ 22ರ ವರೆಗೆ ದೀಪಾವಳಿ ಹಬ್ಬದ ಸಂಭ್ರಮ. ದೇಶದೆಲ್ಲೆಡೆ ಅದ್ಧೂರಿಯಾಗಿ ದೀಪಾವಳಿ ಆಚರಿಸಲಾಗುತ್ತದೆ. ದೀವಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಇದೀಗ ಭಾರತೀಯ ಷೇರುಮಾರುಕಟ್ಟೆ ( NSE) ಮುಹೂರ್ತ ಟ್ರೇಡಿಂಗ್

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ದೀಪಾವಳಿ ಹಬ್ಬ ಹಸಿರು ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಿಗೆ ಅರ್ಜಿ ಆಹ್ವಾನ

ಮಂಗಳೂರು : 2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ)