Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಖಂಡ-2 ಪೋಸ್ಟರ್‌ಗೆ ಬಿಯರ್ ಅಭಿಷೇಕ: ರಾಯಚೂರಿನಲ್ಲಿ ನಂದಮೂರಿ ಬಾಲಕೃಷ್ಣ ಅಭಿಮಾನಿಯ ವಿಚಿತ್ರ ಆಚರಣೆ

ರಾಯಚೂರು: ನಗರದ ಚಿತ್ರಮಂದಿರದಲ್ಲಿ ತೆಲುಗು ನಟ ನಂದಮೂರಿ ಬಾಲಕೃಷ್ಣ (Balakrishna) ಸಿನಿಮಾ ಪೋಸ್ಟರ್‌ಗೆ ಅಭಿಮಾನಿಯೊಬ್ಬ ಬಿಯರ್ ಅಭಿಷೇಕ ಮಾಡಿ ವಿಚಿತ್ರ ಅಭಿಮಾನ ಮೆರೆದಿದ್ದಾರೆ. ಕಂಠಪೂರ್ತಿ ಕುಡಿದು ಬಾಟಲ್ ಹಿಡಿದುಕೊಂಡೆ ಅಖಂಡ-2 ಸಿನಿಮಾಗೆ ಬಂದಿದ್ದ ಅಭಿಮಾನಿ ತೂರಾಡುತ್ತಲೇ

ಕರ್ನಾಟಕ

ಆಳಂದದಲ್ಲಿ ಮತಗಳ್ಳತನ ಸತ್ಯ; ಗುತ್ತೇದಾರ್ ವಿರುದ್ಧ ಚಾರ್ಜ್ ಶೀಟ್ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತಗಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ

ಕರ್ನಾಟಕ

“ನಂಗೆ ವಾರ್ನ್ ಮಾಡೋದು ನಡೆಯಲ್ಲ; ಹೆಬ್ಬಾರ್‌ಗೆ ಹೆದರುತ್ತೀನಾ?” – ಪತ್ರದ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಾರ ಪ್ರತಿಕ್ರಿಯೆ

ಬೆಂಗಳೂರು: ವಿಧಾನಸೌಧದಲ್ಲಿ ಅಪಾರ್ಟ್‌ಮೆಂಟ್‌ ನಿವಾಸಿಗಳ ಜೊತೆ ಕರ್ನಾಟಕ ಅಪಾರ್ಟ್‌ಮೆಂಟ್‌ ಮಾಲಿಕತ್ವ ಮತ್ತು ನಿರ್ವಹಣಾ ವಿಧೇಯಕ-2025ರ (Karnataka Apartment Bill 2025) ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಚರ್ಚೆ ನಡೆಸಿದ್ದಾರೆ. ಈ ವೇಳೆ ಕಿರಣ್

ಕರ್ನಾಟಕ

ಜ. 6ಕ್ಕೆ ಡಿಕೆಶಿ ಸಿಎಂ?: ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ

ರಾಮನಗರ : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾಳಗ ಮುಂದುವರೆದಿದ್ದು, ಜನವರಿ 6 ರಂದು ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ

ಕರ್ನಾಟಕ ರಾಜಕೀಯ

ಔತಣಕೂಟದ ಪ್ರಶ್ನೆಗೆ ಡಿಕೆಶಿ ಸ್ಪಷ್ಟನೆ: “ಪ್ರೀತಿಯಿಂದ ಕರೆದಾಗ ಊಟಕ್ಕೆ ಹೋಗುತ್ತೇವೆ”

ಬೆಳಗಾವಿ: ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟಕ್ಕೆ ಕೊಟ್ಟರೆ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು

ಕರ್ನಾಟಕ

ಕೋಲಾರದಲ್ಲಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳಿಂದ ವಿಶೇಷ ಪೂಜೆ: “ಡಿ.ಕೆ.ಶಿ ಸಿಎಂ ಆಗಲಿ” ಎಂದು ಕೋಲಾರಮ್ಮ ದೇವಿಯಲ್ಲಿ ಪ್ರಾರ್ಥನೆ

ಕೋಲಾರ: ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಸಿಎಂ ಆಗಲಿ ಎಂದು ಅವರ ಅಭಿಮಾನಿಗಳು ಕೋಲಾರದಲ್ಲಿ (Kolar) ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೋಲಾರ ನಗರದ ಕೋಟೆ ಬಡಾವಣೆಯಲ್ಲಿ ನೆಲೆಸಿರುವ ಶಕ್ತಿ ದೇವತೆ ಕೋಲಾರಮ್ಮಗೆ (Kolaramma Temple)

ಕರ್ನಾಟಕ

ಸುವರ್ಣಸೌಧದಲ್ಲಿ ಬೃಹತ್ ಧ್ವಜ ಅನಾವರಣ: “ಮುಂದಿನ ಪೀಳಿಗೆಗೆ ದೇಶಭಕ್ತಿಯ ಸಂದೇಶ” – ಡಿಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆ

ಬೆಳಗಾವಿ: ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸುತ್ತಿರುವುದು ಮುಂದಿನ ಪೀಳಿಗೆಗೆ ದೇಶಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ

ಕರ್ನಾಟಕ

ಐಟಿ ವಲಯಕ್ಕೆ ಗುಡ್‌ನ್ಯೂಸ್: ಐಟಿ ಕಾರಿಡಾರ್ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ₹400 ಕೋಟಿ ಮೀಸಲು – ಡಿ.ಕೆ. ಶಿವಕುಮಾರ್

ಬೆಂಗಳೂರು: ಐಟಿ ಕಾರಿಡಾರ್ ಅಭಿವೃದ್ಧಿಗೆ ರಾಜ್ಯ ಸರ್ಕಾರ 400 ಕೋಟಿ ರೂ. ಮೀಸಲಿಟ್ಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಐಟಿ ವಲಯಕ್ಕೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿಕೆಶಿ,

ಕರ್ನಾಟಕ ರಾಜಕೀಯ

‘ನಾನು ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ’: ದುಬಾರಿ ವಾಚ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ!

ಬೆಂಗಳೂರು: ನಾನು ನಾರಾಯಣಸ್ವಾಮಿ (Chalavadi Narayanaswamy) ಅವರ ಮನೆಯಿಂದಲೇ ವಾಚ್ (Watch) ಕದ್ದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಿಮ್ಮ ಅಫಿಡವಿಟ್‌ನಲ್ಲಿ ದುಬಾರಿ

ದೇಶ - ವಿದೇಶ

ದೆಹಲಿಯ ಸರ್ವಪಕ್ಷ ಸಭೆ ಮುಂದೂಡಿಕೆ: ಕೇಂದ್ರ ಸಚಿವರು, ಸಂಸದರ ಗೈರು ಕಾರಣ; ಸೂಕ್ತ ದಿನಾಂಕ ನಿಗದಿಪಡಿಸುವುದಾಗಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ!

ನವದೆಹಲಿ: ಡಿಸೆಂಬರ್ 8 ರಂದು ದೆಹಲಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ. ವಿರೋಧ ಪಕ್ಷದ ನಾಯಕರು, ಕೇಂದ್ರ ಸಚಿವರು, ರಾಜ್ಯದ ಸಂಸದರ ಬಳಿ ಮಾತನಾಡಿ ಸೂಕ್ತ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್