Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು. ನಾನು ಪಕ್ಷದ ಅಧ್ಯಕ್ಷ,

ಕರ್ನಾಟಕ

ಶಬರಿಮಲೆಗೆ ತೆರಳಿದ್ದ ಕೋಲಾರದ ಅಯ್ಯಪ್ಪ ಮಾಲಾಧಾರಿ ನಾಪತ್ತೆ

ಕೋಲಾರ: ಕೇರಳದ ಶಬರಿಮಲೆಗೆ (Sabarimala) ತೆರಳಿದ್ದ ಕೋಲಾರದ (Kolar) ಅಯ್ಯಪ್ಪ ಮಾಲಾಧಾರಿಯೊಬ್ಬರು (Ayyappa Devotee) ನಾಪತ್ತೆಯಾಗಿದ್ದಾರೆ. ಅಮರೇಶ ನಾಪತ್ತೆಯಾದ ಮಾಲಾಧಾರಿ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ನೂಟುವೆ ಗ್ರಾಮದ ಅಮರೇಶ ಶಬರಿಮಲೆ ಅಯ್ಯಪ್ಪ ಸ್ವಾಮಿ

ಕರ್ನಾಟಕ

ಡಿಕೆಶಿ ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ” – ಶಾಸಕ ಗಣಿಗ ರವಿಕುಮಾರ್

ಮಂಡ್ಯ: ಡಿ.ಕೆ.ಶಿವಕುಮಾರ್ (DK Shivakumar) ಅವರು ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ (Ganiga Ravikumar) ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ.

ಕರ್ನಾಟಕ

ಕುರ್ಚಿ ಕದನದ ನಡುವೆಯೇ ಸಿಎಂ-ಡಿಸಿಎಂ ಒಗ್ಗಟ್ಟು: ಮತ್ಸ್ಯಮೇಳದಲ್ಲಿ ಒಟ್ಟಿಗೆ ಕಾಣಿಸಿಕೊಂಡ ಸಿದ್ದರಾಮಯ್ಯ-ಡಿಕೆಶಿ

ಬೆಂಗಳೂರು: ಪವರ್ ಶೇರಿಂಗ್ ಜಟಾಪಟಿ ನಡುವೆಯೇ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವ ಮೀನುಗಾರಿಕೆ ದಿನಾಚರಣೆ ಹಿನ್ನೆಲೆ ಹೆಬ್ಬಾಳದ ಪಶು ವೈದ್ಯಕೀಯ

ಕರ್ನಾಟಕ

ದಿಢೀರ್ ಪರಪ್ಪನ ಅಗ್ರಹಾರಕ್ಕೆ ಡಿಕೆಶಿ: ಜೈಲಿನಲ್ಲಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಲು ಹೊರಟ ಡಿಸಿಎಂ!

ಬೆಂಗಳೂರು: ದಿಢೀರ್‌ ಬೆಳವಣಿಗೆಯೊಂದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಪರಪ್ಪನ ಅಗ್ರಹಾರದತ್ತ ಹೊರಟಿದ್ದಾರೆ. ಧಾರವಾಡದ ಶಾಸಕ ವಿನಯ್‌ ಕುಲಕರ್ಣಿ (Vinay Kulkarni) ಮತ್ತು ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ (Veerendra Pappi) ಅವರನ್ನು ಭೇಟಿ

ಕರ್ನಾಟಕ

ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ’: ದೆಹಲಿ ಯಾತ್ರೆ ಮಾಡಿದ ಶಾಸಕರ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್; “ನಾನು 140 ಜನ ಶಾಸಕರ ಅಧ್ಯಕ್ಷ”!

ಬೆಂಗಳೂರು: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವುದೇ ಬಣದ ನಾಯಕ ಅಲ್ಲ. ನಾನು 140 ಜನ ಶಾಸಕರ ಅಧ್ಯಕ್ಷ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ. ಕೆಲ ಶಾಸಕರು ದೆಹಲಿಗೆ ಹೋದ

ಕರ್ನಾಟಕ

ಕುರ್ಚಿ ಕದನದಲ್ಲಿ ಹೊಸ ತಿರುವು: ಡಿ.ಕೆ. ಶಿವಕುಮಾರ್ ಪರ ದೆಹಲಿ ಪರೇಡ್ ಬೆನ್ನಲ್ಲೇ, ಸತೀಶ್ ಜಾರಕಿಹೊಳಿ ನಿವಾಸದಲ್ಲಿ ದಲಿತ ನಾಯಕರ ‘ಡಿನ್ನರ್ ಮೀಟಿಂಗ್’!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ಜೋರಾಗಿದೆ. ಡಿ.ಕೆ.ಶಿವಕುಮಾರ್ ಪರವಾಗಿ 10ಕ್ಕೂ ಹೆಚ್ಚು ಶಾಸಕರು ದೆಹಲಿ ಪರೇಡ್ ನಡೆಸಿದ್ದಾರೆ. ಈ ಹೊತ್ತಿನಲ್ಲೇ ಬೆಂಗಳೂರಿನಲ್ಲಿ ದಲಿತ ನಾಯಕರು ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕರ ತಂಡ

ಕರ್ನಾಟಕ

ಡಿ.ಕೆ. ಶಿವಕುಮಾರ್ ಮಹತ್ವಾಕಾಂಕ್ಷೆಯ ಯೋಜನೆ ಅಟ್ಟರ್ ಪ್ಲಾಪ್: ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಜನರಿಂದ ನೀರಸ ಪ್ರತಿಕ್ರಿಯೆ; ಕೇಂದ್ರ ನಗರ ಪಾಲಿಕೆಯಲ್ಲಿ ಕೇವಲ 5 ಅರ್ಜಿ ಸಲ್ಲಿಕೆ!

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರ ಮಹತ್ವಾಕಾಂಕ್ಷೆ ಯೋಜನೆ ಅಟ್ಟರ್ ಪ್ಲಾಪ್ ಆಗಿದೆ. ಬಿ ಖಾತದಿಂದ (B-Khata) ಎ ಖಾತಾ (A-Khata) ಪರಿವರ್ತನೆಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ. ಕೇಂದ್ರ ನಗರ ಪಾಲಿಕೆಯಲ್ಲಿ

ಕರ್ನಾಟಕ ರಾಜಕೀಯ

ನಾಯಕರಿಬ್ಬರ ಮುಖಾಮುಖಿ ತಪ್ಪಿದ್ದೇ: ಸಿಎಂ ಸಿದ್ದರಾಮಯ್ಯ ದೆಹಲಿಗೆ ಆಗಮಿಸುತ್ತಿದ್ದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ನಿರ್ಗಮನ; ನಾಳೆ ಮತ್ತೆ ದೆಹಲಿಗೆ ಪ್ರಯಾಣ!

ನವದೆಹಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ದೆಹಲಿಗೆ ಬರುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ದೆಹಲಿಯಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಬರಲಿದ್ದಾರೆ. ಮಧ್ಯಾಹ್ನ ಬೆಂಗಳೂರಿನಿಂದ ಸಿಎಂ ದೆಹಲಿಗೆ ಬರುತ್ತಿದ್ದಂತೆ ಡಿಕೆಶಿ

ಕರ್ನಾಟಕ

ಬೆಂಗಳೂರಿನಲ್ಲಿ ‘ಅತಿ ಉದ್ದದ’ ಡಬಲ್ ಡೆಕ್ಕರ್ ಫ್ಲೈಓವರ್: ಸಂಚಾರ ದಟ್ಟಣೆ ನಿವಾರಣೆಗೆ ಮೆಟ್ರೋ ಮಾರ್ಗದಲ್ಲೇ 40 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ಡಿ.ಕೆ. ಶಿವಕುಮಾರ್ ಘೋಷಣೆ!

ಬೆಂಗಳೂರು: ಸಂಚಾರಕ್ಕೆ ದಟ್ಟಣೆ ನಿವಾರಣೆಗೆ ಮತ್ತೊಂದು ಡಬ್ಬಲ್ ಡೆಕ್ಕರ್ ಪ್ಲೈಓವರ್ ನಿರ್ಮಾಣವಾಗಲಿದೆ. ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅತಿ ಉದ್ದದ ಡಬ್ಬಲ್ ಡೆಕ್ಕರ್ ಪ್ಲೈಓವರ್ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ನೂತನ ಮೆಟ್ರೋ ಮಾರ್ಗಗಳು