Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೊಲೆಯನ್ನು ಒಪ್ಪಿಕೊಂಡ ಡಾಕ್ಟರ್: ‘ವಿಚ್ಛೇದನ ನೀಡಿದರೆ ಆಸ್ತಿಯಲ್ಲಿ ಪಾಲು ಸಿಗಲ್ಲ ಎಂಬ ಭಯದಿಂದ ಕೃತಿಕಾಳನ್ನು ಪೂರ್ವನಿಯೋಜಿತವಾಗಿ ಹತ್ಯೆ ಮಾಡಿದೆ’

ಬೆಂಗಳೂರು : ವೈದ್ಯಕೀಯ ಲೋಕದಲ್ಲಿ ಸಂಚಲನ ಮೂಡಿಸಿದ್ದ ಮಾರತಹಳ್ಳಿ ವೈದ್ಯೆ ಡಾ. ಕೃತಿಕಾ ಎಂ. ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಆರೋಪಿ ಪತಿ ಡಾ. ಮಹೇಂದ್ರ ರೆಡ್ಡಿ ಪೊಲೀಸರ ಮುಂದೆ ಆಘಾತಕಾರಿ ಸತ್ಯಗಳನ್ನು ಬಾಯ್ಬಿಟ್ಟಿದ್ದಾನೆ.