Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕಿರುಕುಳದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ; ಆಸ್ಪತ್ರೆಯಲ್ಲೇ ಶವ ಬಿಟ್ಟು ಪತಿ ಹಾಗೂ ಕುಟುಂಬಸ್ಥರು ಪರಾರಿ

ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ವಿಷ ಸೇವಿಸಿದ್ದ ಮಹಿಳೆ ಸಾವನ್ನಪ್ಪುತ್ತಿದ್ದಂತೆ ಆಸ್ಪತ್ರೆಯಲ್ಲಿಯೇ ಶವ ಬಿಟ್ಟು ಪತಿ ಹಾಗೂ ಆತನ ಕುಟುಂಬಸ್ಥರು ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಮೃತಳನ್ನು ತೀರ್ಥಹಳ್ಳಿ (Thirthahalli) ತಾಲೂಕಿನ ಕೋಣಂದೂರು ಮೂಲದ

ಕರ್ನಾಟಕ

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮತ್ತು ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ!

ಬೆಳಗಾವಿ,: ಪತ್ನಿ ಎಂಬುದನ್ನೂ ಮರೆತು, ಮೇಲಾಗಿ ಮಹಿಳೆ ಎಂಬ ಕನಿಷ್ಠ ಸೌಜನ್ಯವೂ ಇಲ್ಲದೆ ಸಾರ್ವಜನಿಕವಾಗಿ ಒದ್ದು ಹಲ್ಲೆ ಮಾಡುತ್ತಿರುವ ದುಷ್ಟರು, ಮಗಳ ರಕ್ಷಣೆಗೆ ಬಂದ ತಾಯಿ ಮೇಲೆಯೂ ಕ್ರೌರ್ಯ, ಮಹಿಳೆಯ ಮೇಲೆ ಹಲ್ಲೆ ನಡೆಯುತ್ತಿದ್ದರೂ ಮೂಕ

ಕರ್ನಾಟಕ

ಪತಿ ಕಿರುಕುಳದಿಂದ ಬೇಸತ್ತು ದುರಂತ: 3 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ; ಬಾಗಲಕೋಟೆಯಲ್ಲಿ ಭೀಕರ ಘಟನೆ

ಬಾಗಲಕೋಟೆ: ಪತಿ ಕಿರುಕುಳದಿಂದ ಬೇಸತ್ತು 3 ವರ್ಷದ ಮಗನ ಜೊತೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಚೆನ್ನಮ್ಮ ದೇವಿ ದೇವಸ್ಥಾನದ ಬಳಿ ನಡೆದಿದೆ. ತಾಯಿ ಫಾತಿಮಾ(21) ಮತ್ತು

ಅಪರಾಧ ದೇಶ - ವಿದೇಶ

ಗ್ಲೂ ಅಂಟು ವ್ಯಸನ ಮಾಡುತ್ತಿದ್ದಾತ ನಶೆಯಲ್ಲೇ ತಂದೆ, ಅಜ್ಜಿಗೆ ಹ*ಲ್ಲೆ

ಮುಂಬೈ : ಗ್ಲೂ (ಅಂಟು) ಎಳೆಯುವ ಚಟವಿದ್ದ ವ್ಯಕ್ತಿಯೊಬ್ಬ ನಶೆಯ ಅಮಲಿನಲ್ಲಿ ಅಪರಾಧ ಕೃತ್ಯವನ್ನುವೆಸಗಿದ್ದಾನೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪಾರ್ಲಿ ನಗರದಲ್ಲಿ, ಅಂಟು ವ್ಯಸನಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಹೆತ್ತವರು ಮತ್ತು ಅಜ್ಜಿಯ ಮೇಲೆ

kerala ಅಪರಾಧ

ತ್ರಿಶೂರ್‌ನಲ್ಲಿ ಗರ್ಭಿಣಿ ಆತ್ಮಹತ್ಯೆ: ‘ಅಮ್ಮಾ, ಅವರು ನನ್ನನ್ನು ಸಾಯಿಸ್ತಾರೆ’ ಎಂದು ಮೆಸೇಜ್, ಪತಿ, ಅತ್ತೆ ಬಂಧನ!

ತ್ರಿಶೂರ್: ಅಮ್ಮಾ ನಾನು ಸಾಯ್ತೀನಿ, ಇಲ್ಲದಿದ್ದರೆ ಅವರೇ ನನ್ನನ್ನು ಸಾಯಿಸುತ್ತಾರೆ ಎಂದು ತಾಯಿಗೆ ಮೆಸೇಜ್ ಕಳುಹಿಸಿ ಗರ್ಭಿಣಿ(Pregnant) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತ್ರಿಶೂರ್ನಲ್ಲಿ ನಡೆದಿದೆ.ತ್ರಿಶೂರ್ ಜಿಲ್ಲೆಯ ವೆಲ್ಲಂಗುಲರ್ನಲ್ಲಿರುವ ತನ್ನ ಪತಿಯ ಮನೆಯಲ್ಲಿ ಫಸೀಲಾ

ದೇಶ - ವಿದೇಶ

ಚಿನ್ನ,ಕಾರು ವರದಕ್ಷಿಣೆ ಪಡೆದರೂ ತೃಪ್ತಿ ಇಲ್ಲದೆ ವರದಕ್ಷಿಣೆ ಕಿರುಕುಳ -ಯುವತಿ ಶವವಾಗಿ ಪತ್ತೆ

ತಮಿಳುನಾಡು:ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ

ಅಪರಾಧ ದೇಶ - ವಿದೇಶ

ಸ್ನೇಹಿತನಿಗೆ ಸಾಲ ತೀರಿಸಲು ಪತ್ನಿಯನ್ನು ಮಾರಾಟ ಮಾಡಿದ ಪತಿ

ಭೋಪಾಲ್‌: ಸ್ನೇಹಿತನಿಂದ ಪಡೆದಿದ್ದ 50,000 ರೂ. ಮರುಪಾವತಿಸಲು ಸಾಧ್ಯವಾಗದೇ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನೇ ಮಾರಾಟ ಮಾಡಿದ್ದು, ಬಳಿಕ ಸ್ನೇಹಿತ ಆ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಸಂತ್ರಸ್ತೆ

ದೇಶ - ವಿದೇಶ

ತಾನು ಸುಂದರವಾಗಿಲ್ಲ ಎಂದು ಕಿರುಕುಳ: ಪತಿಗೆ ಬೆಂಕಿ ಹಚ್ಚಿ ಕೊಂದ ಪತ್ನಿ, ತಿರುಪತಿಯಲ್ಲಿ ಬಂಧನ

ತಮಿಳುನಾಡು: ತಾನು ಸುಂದರವಾಗಿಲ್ಲ ಎಂದು ಹೇಳಿ ಕಿರುಕುಳ ನೀಡಿದ್ದರಿಂದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ರಂಗಸಾಮಿ (47), ಕವಿತಾ (44) ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿವೆ. ದಂಪತಿಗೆ ಇಬ್ಬರು

ಅಪರಾಧ ಕರ್ನಾಟಕ

ಮದುವೆಯ ನಂತರ ಮೌನ ಯಾತನೆ – ಪತ್ನಿಯ ಹಿಂಸೆ ತಾಳಲಾರದೆ ಗಂಡ ಆತ್ಮಹತ್ಯೆ

ಬೆಳಗಾವಿ: ಇತ್ತೀಚೆಗೆ ಬೆಂಗಳೂರಿನಲ್ಲಿ ಹೆಂಡತಿ (wife)ಕಾಟಕ್ಕೆ ಬೇಸತ್ತು ಓರ್ವ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅದು ಮಾಸುವ ಮುನ್ನವೇ ಪತ್ನಿ ಮತ್ತು ಮಾವನ ಕಾಟಕ್ಕೆ ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ

ಅಪರಾಧ ಉಡುಪಿ

ಪತ್ನಿಯನ್ನು ಮನೆಯಿಂದ ಹೊರ ಹಾಕಿ, ಜೀವನಾಂಶವನ್ನೂ ನೀಡದೆ ತಪ್ಪಿಸಿಕೊಳ್ಳುತ್ತಿದ್ದ ಅಧಿಕಾರಿ

ಉಡುಪಿ: ಪತ್ನಿಗೆ ಜೀವನಾಂಶ ನೀಡದೆ ತಪ್ಪಿಸಿಕೊಳ್ಳುತ್ತಿದ್ದ ನಿವೃತ್ತ ಪೊಲೀಸ್‌ ಅಧಿಕಾರಿಯ ಪಿಂಚಣಿ ಹಣದಲ್ಲಿ ಜೀವನಾಂಶ ನೀಡಲು ನ್ಯಾಯಾಲಯ ಆದೇಶಿಸಿದೆ. ನಿವೃತ್ತ ರೈಲ್ವೇ ಪೊಲೀಸ್ ಅಧಿಕಾರಿ ಜಯ ಭಂಡಾರಿ ಅವರು ಅವರ ಪತ್ನಿ ರಮಣಿ ಭಂಡಾರಿ