Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆನೇಕಲ್: ಕೌಟುಂಬಿಕ ಕಲಹಕ್ಕೆ ಬಲಿಯಾದ ದಂಪತಿ; ಪತ್ನಿಯ ಕುತ್ತಿಗೆ ಸೀಳಿ ಪತಿ ಆತ್ಮಹತ್ಯೆ

ಆನೇಕಲ್: ಪತ್ನಿಯನ್ನು ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಒಡಿಶಾ ಮೂಲದ ಮಂಜುಳಾಳನ್ನು ಕೊಂದು ದೀಪಂತ್ ತಾನೂ ಪ್ರಾಣ ಬಿಟ್ಟಿದ್ದಾನೆ. ದಂಪತಿ

ಕರ್ನಾಟಕ

ಟಿವಿ ಸೌಂಡ್ ವಿಚಾರಕ್ಕೆ ಶುರುವಾದ ಜಗಳ ಕೊ*ಲೆಯಲ್ಲಿ ಅಂತ್ಯ! ಪತಿಯನ್ನೇ ಕೊಂದ ಪತ್ನಿ!

ಅಮರಾವತಿ : ಆಂಧ್ರಪ್ರದೇಶದಲ್ಲಿ ಒಂದು ಶಾಕಿಂಗ್ ಘಟನೆ ನಡೆದಿದೆ. ಮನೆಯಲ್ಲಿ ಟಿವಿ ಸೌಂಡ್ ಕಡಿಮೆ ಮಾಡಲು ಹೇಳಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಂದಿದ್ದಾಳೆ. ಟಿವಿ ವಾಲ್ಯೂಮ್ ಕಡಿಮೆ ಮಾಡು

ದೇಶ - ವಿದೇಶ

ರೌಡಿಶೀಟರ್‌ ಮೇಲೆ ಮೊದಲ ಪತ್ನಿ ದಾಳಿ; ಚೂರಿ ಇರಿತ!

ಬೆಂಗಳೂರು: ಎರಡೆರಡು ಮದುವೆ ಮಾಡಿಕೊಂಡು 8 ಮಕ್ಕಳನ್ನು ಹುಟ್ಟಿಸಿದ್ದ ರೌಡಿಶೀಟರ್​​ಗೆ ಇದೀಗ ಆತನ ಮೊದಲ ಪತ್ನಿಯನ್ನು ಕಂಡರೆ ಹೆದರುವಂತಾಗಿದೆ. ಬೆಂಗಳೂರಿನ ಜೆಜೆ ನಗರದಲ್ಲಿ ಈ ಘಟನೆ ನಡೆದಿದ್ದು ರೌಡಿಶೀಟರ್​​ ಸೈಯದ್ ಅಸ್ಗರ್ ಗೆ ಎರಡನೇ ಪತ್ನಿಯನ್ನು

ಕರ್ನಾಟಕ

ಒಂದು ವರ್ಷದ ದಾಂಪತ್ಯಕ್ಕೆ ಅಂತ್ಯ: ಬಳ್ಳಾರಿಯಲ್ಲಿ ಕೌಟುಂಬಿಕ ಕಲಹ; ಪತಿ-ಪತ್ನಿ ಇಬ್ಬರೂ ಮನೆಯಲ್ಲಿ ನೇಣು ಬಿಗಿದುಕೊಂಡು ಸಾಮೂಹಿಕ ಆತ್ಮ*ಹತ್ಯೆ!

ಬಳ್ಳಾರಿ: ಕೌಟುಂಬಿಕ ಕಲಹದಿಂದಾಗಿ ಪತಿ (Husband) -ಪತ್ನಿ (Wife) ಇಬ್ಬರೂ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ (Ballari) ಜಿಲ್ಲೆಯ ಸಿರಗುಪ್ಪ ತಾಲೂಕಿನ ದೊಡ್ಡ ರಾಜ್ ಕ್ಯಾಂಪ್‌ನಲ್ಲಿ ನಡೆದಿದೆ‌. ಪತಿ ಅಂಬರೀಶ್ (24) ಹಾಗೂ ಪತ್ನಿ

ದೇಶ - ವಿದೇಶ

ಕೋರ್ಟ್ ಆವರಣದಲ್ಲಿ ಗಂಡನಿಗೆ ಚಪ್ಪಲಿಯಿಂದ ಥಳಿಸಿದ ಮುಸ್ಲಿಂ ಮಹಿಳೆ”

ರಾಂಪುರ: ಕೋರ್ಟ್​ ಆವರಣದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ತನ್ನ ಪತಿ ತನ್ನ ಮೇಲೆ ಮತ್ತೆ ಹಲ್ಲೆ ನಡೆಸಿ,

ಕರ್ನಾಟಕ

ಪತ್ನಿಯೊಂದಿಗೆ ಜಗಳ, ಪ್ರಿಯತಮೆಯನ್ನು ಎರಡನೇ ಮಹಡಿಯಿಂದ ತಳ್ಳಿ ಕೊಲೆಗೆ ಯತ್ನ

ಮೈಸೂರು– ಮದುವೆಯಾಗಿದ್ದರೂ ಸಹ ಬೇರೊಬ್ಬ ಯುವತಿಯೊಬ್ಬಳನ್ನು ಪ್ರೀತಿಸಿ ಕೈಕೊಟ್ಟು ಎರಡಂತಸ್ತಿನ ಮಹಡಿ ಮೇಲಿಂದ ಪ್ರಿಯತಮೆಯನ್ನು ತಳ್ಳಿ ಕೊಲೆಗೆ ಯತ್ನಿಸಿರುವ ಘಟನೆ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರಿನ ಕಾರು ಶೋರೂಂವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಲ್ಬರ್ಟ್‌ ಎಂಬುವನಿಗೆ

ಅಪರಾಧ ಕರ್ನಾಟಕ

ಪತಿ-ಪತ್ನಿ ಜಗಳಕ್ಕೆ ಚಿಕ್ಕ ಮಗು ಬಲಿ: ಇಲಿ ಪಾಷಾಣ ಚಹಾ ಕುಡಿದು ಮಗು ಸಾವು, ತಾಯಿ ಅಸ್ವಸ್ಥ

ಬೆಂಗಳೂರು: ಗಂಡನ ಮೇಲಿನ ಕೋಪಕ್ಕೆ ಪತ್ನಿಯೊಬ್ಬಳು ಮಗು ಜೊತೆ ಇಲಿ ಪಾಷಾಣ ಬೆರೆಸಿದ ಚಹಾವನ್ನು ಕುಡಿದ ಘಟನೆ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 1 ವರ್ಷ 8 ತಿಂಗಳ ಮಗು ಚಾರ್ವಿ ಮೃತಪಟ್ಟರೆ ತಾಯಿ ಚಂದ್ರಿಕಾ (26)

ದೇಶ - ವಿದೇಶ

ಚಿಕನ್ ತಿನ್ನಲು ನಿರಾಕರಿಸಿದ ಪತ್ನಿ: ಮನನೊಂದು ಪತಿ ಆತ್ಮಹತ್ಯೆ!

ತಿರುಪ್ಪೂರು: ತನ್ನ ಪತ್ನಿ ಚಿಕನ್ ತಿನ್ನಲ್ಲ ಎಂದಿದಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ಭಾನುವಾರ ನಡೆದಿದೆ. ತಂಜವೂರು ಜಿಲ್ಲೆಯ ಕುಂಭಕೋಣ ತಾಲೂಕಿನ ಸಕ್ಕೋಟ್ಟೈ ಪ್ರದೇಶದ ನಿವಾಸಿ ಮಣಿಕಂಠನ್(29) ಮೃತ. ಪೀಠೋಪಕರಣ ಅಂಗಡಿಯಲ್ಲಿ ಕೆಲಸ

ಕರ್ನಾಟಕ

ರಾಯಚೂರು: ಕೃಷ್ಣಾ ನದಿಗೆ ಬಿದ್ದ ಪತಿಯ ರಕ್ಷಣೆ – ಪತ್ನಿಯಿಂದಲೇ ತಳ್ಳಲ್ಪಟ್ಟ ಆರೋಪ!

ರಾಯಚೂರು: ತಾಲೂಕಿನ ಗುರ್ಜಾಪುರ ಬಳಿಯ ಸೇತುವೆಯಿಂದ ಕೃಷ್ಣಾ ನದಿಗೆ ಬಿದ್ದ ವ್ಯಕ್ತಿಯನ್ನು ಸಾರ್ವಜನಿಕರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಪತ್ನಿಯೇ ನನ್ನನ್ನು ನದಿಗೆ ನೂಕಿದ್ದಾಳೆ ಎಂದು ಪತಿ ಆರೋಪಿಸಿದ್ದು, ಘಟನೆ ಬಗ್ಗೆ ಇನ್ನೂ ವಿವರಣೆ

ಅಪರಾಧ ಕರ್ನಾಟಕ

ಮಗಳೇ ಮಿಸ್ ಯು ಎಂದ ಅಪ್ಪನಿಗೆ ಸಾವಿನ ದಾರಿ ತೋರಿಸಿದ ಅಮ್ಮ

ಹಾವೇರಿ :ಬರೋಬ್ಬರಿ 24 ವರ್ಷ ಸಂಸಾರ ಮಾಡಿ, ಗಂಡನ ಮೇಲೆ ಅನುಮಾನ ಪಟ್ಟ ಹೆಂಡತಿ ವಯಸ್ಸಿಗೆ ಬಂದಿದ್ದ ಮಗಳನ್ನು ಕರೆದುಕೊಂಡು ಹೋಗಿದ್ದಳು. ಗಂಡನನ್ನು ಕರೆಯದೇ ಮಗಳ ಮದುವೆಯನ್ನೂ ಮಾಡಿ ಕಳುಹಿಸಿದ್ದಳು. ಈ ವಿಚಾರ ತಿಳಿದ